ಜಯ ಜಯ ಜಯ ಜಯ ಜಯಯೇ… ಆಸ್ಟ್ರೇಲಿಯಾ ದಾಖಲೆಯ ಜಯಭೇರಿ
West Indies vs Australia: ವೆಸ್ಟ್ ಇಂಡೀಸ್ ವಿರುದ್ಧದ 5 ಪಂದ್ಯಗಳ ಟಿ20 ಸರಣಿಯನ್ನು ಆಸ್ಟ್ರೇಲಿಯಾ 5-0 ಅಂತರದಿಂದ ಗೆದ್ದುಕೊಂಡಿದೆ. ಈ ಸರಣಿಯ ಮೊದಲ ಮ್ಯಾಚ್ನಲ್ಲಿ ಆಸ್ಟ್ರೇಲಿಯಾ 3 ವಿಕೆಟ್ಗಳ ಜಯ ಸಾಧಿಸಿತ್ತು. ಇನ್ನು 2ನೇ ಮತ್ತು 3ನೇ ಟಿ20 ಪಂದ್ಯಗಳಲ್ಲಿ ಕ್ರಮವಾಗಿ 8 ಮತ್ತು 6 ವಿಕೆಟ್ಗಳ ಗೆಲುವು ದಾಖಲಿಸಿತ್ತು. ಹಾಗೆಯೇ 4ನೇ ಟಿ20 ಪಂದ್ಯದಲ್ಲಿ 3 ವಿಕೆಟ್ಗಳ ಜಯ ಸಾಧಿಸಿದ್ದ ಆಸ್ಟ್ರೇಲಿಯಾ ಇದೀಗ 5ನೇ ಟಿ20 ಪಂದ್ಯವನ್ನೂ 3 ವಿಕೆಟ್ಗಳಿಂದ ಗೆದ್ದುಕೊಂಡಿದೆ.

1 / 5

2 / 5

3 / 5

4 / 5

5 / 5
Follow Us




