AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿರುಗಾಳಿ ಬ್ಯಾಟಿಂಗ್… ಟೆಸ್ಟ್ ಇತಿಹಾಸದಲ್ಲೇ ಅತೀ ವೇಗದ ಚೇಸಿಂಗ್

Australia vs England: ಪರ್ತ್​ನಲ್ಲಿ ನಡೆದ ಆ್ಯಶಸ್ ಸರಣಿಯ ಮೊದಲ ಮ್ಯಾಚ್​ನಲ್ಲಿ ಆಸ್ಟ್ರೇಲಿಯಾ ತಂಡ ಜಯ ಸಾಧಿಸಿದೆ. ಈ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಇಂಗ್ಲೆಂಡ್ 172 ರನ್​ ಕಲೆಹಾಕಿದರೆ, ಆಸ್ಟ್ರೇಲಿಯಾ 132 ರನ್​ಗಳಿಸಿತು. ಇನ್ನು ದ್ವಿತೀಯ ಇನಿಂಗ್ಸ್​ನಲ್ಲಿ ಇಂಗ್ಲೆಂಡ್ ತಂಡ 164 ರನ್​ಗಳಿಗೆ ಆಲೌಟ್ ಆಗಿದ್ದರು. ಅದರಂತೆ ಕೊನೆಯ ಇನಿಂಗ್ಸ್​ನಲ್ಲಿ 205 ರನ್​ಗಳ ಗುರಿ ಬೆನ್ನತ್ತುವ ಮೂಲಕ ಆಸ್ಟ್ರೇಲಿಯಾ ತಂಡ ಭರ್ಜರಿ ಜಯ ಸಾಧಿಸಿದೆ.

ಝಾಹಿರ್ ಯೂಸುಫ್
|

Updated on: Nov 23, 2025 | 9:23 AM

Share
ಟೆಸ್ಟ್ ಕ್ರಿಕೆಟ್​ನಲ್ಲಿ ಹೊಸ ವಿಶ್ವ ದಾಖಲೆ ನಿರ್ಮಾಣವಾಗಿದೆ. ಈ ವಿಶ್ವ ದಾಖಲೆಯನ್ನು ನಿರ್ಮಿಸಿರುವುದು ಆಸ್ಟ್ರೇಲಿಯಾ ದಾಂಡಿಗರು. ಅದು ಕೂಡ ಇಂಗ್ಲೆಂಡ್ ನೀಡಿದ 205 ರನ್​​ಗಳ ಗುರಿಯನ್ನು ಕೇವಲ 28.2 ಓವರ್​​ಗಳಲ್ಲಿ ಚೇಸ್ ಮಾಡುವ ಮೂಲಕ..!

1 / 5
ಹೌದು, ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ಅತೀ ವೇಗವಾಗಿ 200+ ರನ್​​​ಗಳ ಗುರಿಯನ್ನು ಚೇಸ್ ಮಾಡಿದ ವಿಶ್ವ ದಾಖಲೆ ಇದೀಗ ಆಸ್ಟ್ರೇಲಿಯಾ ತಂಡದ ಪಾಲಾಗಿದೆ. ಪರ್ತ್​​ನಲ್ಲಿ ನಡೆದ ಆ್ಯಶಸ್ ಸರಣಿಯ ಮೊದಲ ಪಂದ್ಯದಲ್ಲಿ ಇಂಗ್ಲೆಂಡ್ ನೀಡಿದ 205 ರನ್​​ಗಳ ಗುರಿಯನ್ನು ಆಸೀಸ್ ಪಡೆ ಕೇವಲ 28.2 ಓವರ್​​​ಗಳಲ್ಲಿ ಚೇಸ್ ಮಾಡಿದ್ದಾರೆ.

2 / 5
ಅಂದರೆ ಕೇವಲ 170 ಎಸೆತಗಳಲ್ಲಿ ಆಸ್ಟ್ರೇಲಿಯಾ ತಂಡ 205 ರನ್​ ಬಾರಿಸಿ ಭರ್ಜರಿ ಜಯ ಸಾಧಿಸಿದೆ. ಇದರೊಂದಿಗೆ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ಅತೀ ವೇಗವಾಗಿ 200 ಪ್ಲಸ್​ ಗುರಿ ಬೆನ್ನತ್ತಿ ಗೆದ್ದ ವಿಶ್ವ ದಾಖಲೆ ಆಸ್ಟ್ರೇಲಿಯಾ ತಂಡದ ಹೆಸರಿಗೆ ಸೇರ್ಪಡೆಯಾಯಿತು.

3 / 5
ಇದಕ್ಕೂ ಮುನ್ನ ಈ ದಾಖಲೆ ಭರ್ಜರಿ ಇಂಗ್ಲೆಂಡ್ ತಂಡದ ಹೆಸರಿನಲ್ಲಿತ್ತು. 2022 ರಲ್ಲಿ ನಾಟಿಂಗ್​ಹ್ಯಾಮ್​ನಲ್ಲಿ ನಡೆದ ಟೆಸ್ಟ್​ ಪಂದ್ಯದಲ್ಲಿ ನ್ಯೂಝಿಲೆಂಡ್ ನೀಡಿದ 299 ರನ್​​ಗಳ ಗುರಿಯನ್ನು ಇಂಗ್ಲೆಂಡ್ 50 ಓವರ್​​ಗಳಲ್ಲಿ ಚೇಸ್ ಮಾಡಿ ಇತಿಹಾಸ ನಿರ್ಮಿಸಿದ್ದರು.

4 / 5
ಇದೀಗ ಪ್ರತಿ ಓವರ್​​ಗೆ 7.23 ಸರಾಸರಿಯನ್ನು ರನ್​ ಗಳಿಸಿ 205 ರನ್​​ಗಳ ಗುರಿಯನ್ನು ಕೇವಲ 28.2 ಓವರ್​ಗಳಲ್ಲಿ ಬೆನ್ನತ್ತುವ ಮೂಲಕ ಆಸ್ಟ್ರೇಲಿಯಾ ತಂಡವು ಹೊಸ ಇತಿಹಾಸ ನಿರ್ಮಿಸಿದೆ. ಈ ಮೂಲಕ ಟೆಸ್ಟ್ ಇತಿಹಾಸದಲ್ಲೇ 200+ ರನ್​​ ಗುರಿಯನ್ನು ಅತೀ ವೇಗವಾಗಿ ಚೇಸ್ ಮಾಡಿದ ವಿಶ್ವ ದಾಖಲೆಯನ್ನು ತನ್ನದಾಗಿಸಿಕೊಂಡಿದೆ.

5 / 5
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ

ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ

ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ

ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು

ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ

ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು

ಮಹಾರಾಷ್ಟ್ರ ಪೊಲೀಸರ ಹೇಳಿಕೆ ಸತ್ಯಕ್ಕೆ ದೂರವಾಗಿದೆ; ಜಿ ಪರಮೇಶ್ವರ್

ಮತ್ತೊಂದು ಬಿಗ್ ಎಲಿಮಿನೇಷನ್: ಸ್ಪಂದನಾ-ಮಾಳು ನಡುವೆ ಯಾರು ಹೊರಗೆ?

ಹಾಲು ಕುಡಿಯಬೇಕಿದ್ದ 5 ವರ್ಷದ ಮೊಮ್ಮಗನಿಗೆ ಮದ್ಯ ಕುಡಿಸಿದ ಅಜ್ಜ!

ಟಿ20 ಕ್ರಿಕೆಟ್​ನಲ್ಲಿ ಅತೀ ವೇಗದ ಅರ್ಧಶತಕ ಸಿಡಿಸಿದ ಲಾರಾ ಹ್ಯಾರಿಸ್