ಬಿರುಗಾಳಿ ಬ್ಯಾಟಿಂಗ್… ಟೆಸ್ಟ್ ಇತಿಹಾಸದಲ್ಲೇ ಅತೀ ವೇಗದ ಚೇಸಿಂಗ್
Australia vs England: ಪರ್ತ್ನಲ್ಲಿ ನಡೆದ ಆ್ಯಶಸ್ ಸರಣಿಯ ಮೊದಲ ಮ್ಯಾಚ್ನಲ್ಲಿ ಆಸ್ಟ್ರೇಲಿಯಾ ತಂಡ ಜಯ ಸಾಧಿಸಿದೆ. ಈ ಪಂದ್ಯದ ಮೊದಲ ಇನಿಂಗ್ಸ್ನಲ್ಲಿ ಇಂಗ್ಲೆಂಡ್ 172 ರನ್ ಕಲೆಹಾಕಿದರೆ, ಆಸ್ಟ್ರೇಲಿಯಾ 132 ರನ್ಗಳಿಸಿತು. ಇನ್ನು ದ್ವಿತೀಯ ಇನಿಂಗ್ಸ್ನಲ್ಲಿ ಇಂಗ್ಲೆಂಡ್ ತಂಡ 164 ರನ್ಗಳಿಗೆ ಆಲೌಟ್ ಆಗಿದ್ದರು. ಅದರಂತೆ ಕೊನೆಯ ಇನಿಂಗ್ಸ್ನಲ್ಲಿ 205 ರನ್ಗಳ ಗುರಿ ಬೆನ್ನತ್ತುವ ಮೂಲಕ ಆಸ್ಟ್ರೇಲಿಯಾ ತಂಡ ಭರ್ಜರಿ ಜಯ ಸಾಧಿಸಿದೆ.

1 / 5

2 / 5

3 / 5

4 / 5

5 / 5
Follow Us




