ಇನ್ನೂ ಈ ಪಂದ್ಯಾವಳಿಯನ್ನು ಆಯೋಜಿಸುವ ಬಗ್ಗೆ ಐಸಿಸಿ ಇದೇ ಮಂಗಳವಾರ (ಆಗಸ್ಟ್ 20)ದಂದು ಅಂತಿಮ ನಿರ್ಧಾರವನ್ನು ತೆಗೆದುಕೊಳ್ಳುವ ಸಾಧ್ಯತೆಗಳಿವೆ. ಆದಾಗ್ಯೂ, ಬಾಂಗ್ಲಾದೇಶ ಪಂದ್ಯಾವಳಿಯನ್ನು ಆಯೋಜಿಸಲು ಆಶಿಸುತ್ತಿದೆ. ಮತ್ತೊಂದೆಡೆ, ಭಾರತವು ಹೋಸ್ಟಿಂಗ್ ರೇಸ್‌ನಿಂದ ಹಿಂದೆ ಸರಿದಿರುವುದರಿಂದ ಯುನೈಟೆಡ್ ಅರಬ್ ಎಮಿರೇಟ್ಸ್ನಲ್ಲಿ ಪಂದ್ಯಾವಳಿಯನ್ನು ಆಯೋಜಿಸುವ ಸಾಧ್ಯತೆಗಳಿವೆ.