AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ODI World Cup 2023: ಆಸ್ಟ್ರೇಲಿಯಾ ತಂಡದ ಮ್ಯಾಚ್ ವಿನ್ನರ್ ವಿಶ್ವಕಪ್​ನಿಂದ ಔಟ್..!

ODI World Cup 2023: ಹೊರಬಿದ್ದಿರುವ ಮಾಹಿತಿ ಪ್ರಕಾರ ಗಾಯದ ಸಮಸ್ಯೆಯಿಂದಾಗಿ ತಂಡದ ಮ್ಯಾಚ್‌ವಿನ್ನರ್ ಎನಿಸಿಕೊಂಡಿರುವ ಆಶ್ಟನ್ ಅಗರ್ ವಿಶ್ವಕಪ್‌ನಿಂದ ಹೊರಗುಳಿದಿದ್ದಾರೆ. ತಂಡದ ಪರ ಭಾರತೀಯ ಮೈದಾನಗಳಲ್ಲಿ ಅದ್ಭುತ ಪ್ರದರ್ಶನ ನೀಡಿರುವ ಅಗರ್ ಅಲಭ್ಯತೆ ಆಸೀಸ್​ಗೆ ಹಿನ್ನಡೆಯನ್ನುಂಟು ಮಾಡಿದೆ.

ಪೃಥ್ವಿಶಂಕರ
|

Updated on: Sep 28, 2023 | 5:37 PM

Share
ವಿಶ್ವಕಪ್ 2023 ರ ರೋಚಕತೆ ಆರಂಭವಾಗಲು ಕೆಲವೇ ದಿನಗಳು ಬಾಕಿ ಉಳಿದಿವೆ. ಪಂದ್ಯಾವಳಿಯ ಆರಂಭದ ಮೊದಲು, ಪ್ರತಿ ತಂಡದಲ್ಲೂ ಗಾಯಾಳುಗಳ ಪಟ್ಟಿ ತುಂಬಾ ದೊಡ್ಡದಿದೆ. ಇದಕ್ಕೆ ಆಸ್ಟ್ರೇಲಿಯಾ ತಂಡ ಕೂಡ ಹೊರತಾಗಿಲ್ಲ. ಈ ಪೈಕಿ ಕೆಲವು ಆಟಗಾರರು ಈಗ ಫಿಟ್ ಆಗಿದ್ದು, ತಂಡಕ್ಕೆ ಮರಳಿದ್ದಾರೆ. ಆದರೆ ಇನ್ನೂ ಕೆಲವು ಆಟಗಾರರು ಗಾಯಗಳಿಂದ ಬಳಲುತ್ತಿದ್ದಾರೆ.

1 / 7
ಇದೀಗ ಹೊರಬಿದ್ದಿರುವ ಮಾಹಿತಿ ಪ್ರಕಾರ ಗಾಯದ ಸಮಸ್ಯೆಯಿಂದಾಗಿ ತಂಡದ ಮ್ಯಾಚ್‌ವಿನ್ನರ್ ಎನಿಸಿಕೊಂಡಿರುವ  ಆಶ್ಟನ್ ಅಗರ್ ವಿಶ್ವಕಪ್‌ನಿಂದ ಹೊರಗುಳಿದಿದ್ದಾರೆ. ತಂಡದ ಪರ ಭಾರತೀಯ ಮೈದಾನಗಳಲ್ಲಿ ಅದ್ಭುತ ಪ್ರದರ್ಶನ ನೀಡಿರುವ ಅಗರ್ ಅಲಭ್ಯತೆ ಆಸೀಸ್​ಗೆ ಹಿನ್ನಡೆಯನ್ನುಂಟು ಮಾಡಿದೆ.

2 / 7
ಆಶ್ಟನ್ ಅಗರ್ ಅವರು ಈ ಹಿಂದೆ ಗಾಯಗೊಂಡಿದ್ದರು. ಆದರೆ ಅವರು ವಿಶ್ವಕಪ್‌ನಿಂದ ಫಿಟ್ ಆಗುತ್ತಾರೆ ಎಂದು ಎಲ್ಲರೂ ನಿರೀಕ್ಷಿಸಿದ್ದರು. ಆದರೆ ಗಾಯದಿಂದ ಅವರಿನ್ನೂ ಚೇತರಿಸಿಕೊಂಡಿಲ್ಲ. ಹೀಗಾಗಿ ಆಷ್ಟನ್ ಅಗರ್ ಇಡೀ ಟೂರ್ನಿಯಿಂದ ಹೊರಬಿದ್ದಿದ್ದಾರೆ.

3 / 7
ಕಾಂಗರೂಗಳು ಈಗಾಗಲೇ ಭಾರತ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಕಳೆದುಕೊಂಡಿದ್ದಾರೆ. ಅಂತಿಮ ಏಕದಿನ ಪಂದ್ಯದಲ್ಲಿ ಗೆಲುವು ಸಾಧಿಸಿದ ಆಸ್ಟ್ರೇಲಿಯಾ ತಂಡ ಸತತ ಎರಡು ಪಂದ್ಯಗಳಲ್ಲಿ ಸೋಲು ಅನುಭವಿಸಬೇಕಾಯಿತು.

4 / 7
ಇದೀಗ ವಿಶ್ವಕಪ್‌ನಲ್ಲಿ ಆಸ್ಟ್ರೇಲಿಯಾದ ಮೊದಲ ಪಂದ್ಯವೂ ಭಾರತದ ವಿರುದ್ಧವೇ ಆಗಿದ್ದು, ಉಭಯ ತಂಡಗಳ ಮೊದಲ ಪಂದ್ಯ ಅಕ್ಟೋಬರ್ 8 ರಂದು ನಡೆಯಲ್ಲಿದೆ. ಇದಕ್ಕೂ ಮುನ್ನ ಕಾಂಗರೂ ತಂಡ 2 ಅಭ್ಯಾಸ ಪಂದ್ಯಗಳನ್ನು ಆಡಲಿದೆ.

5 / 7
ಇದರಲ್ಲಿ ಸೆಪ್ಟೆಂಬರ್ 30 ರಂದು ನೆದರ್ಲೆಂಡ್ಸ್ ವಿರುದ್ಧ ಒಂದು ಪಂದ್ಯ ಹಾಗೂ ಅಕ್ಟೋಬರ್ 3 ರಂದು ಪಾಕಿಸ್ತಾನ ತಂಡದ ವಿರುದ್ಧ ಮತ್ತೊಂದು ಪಂದ್ಯ ನಡೆಯಲಿದೆ.

6 / 7
ಆಸ್ಟ್ರೇಲಿಯಾ ವಿಶ್ವಕಪ್ ತಂಡ 2023: ಪ್ಯಾಟ್ ಕಮ್ಮಿನ್ಸ್ (ನಾಯಕ), ಸ್ಟೀವ್ ಸ್ಮಿತ್, ಅಲೆಕ್ಸ್ ಕ್ಯಾರಿ, ಜೋಶ್ ಇಂಗ್ಲಿಸ್, ಸೀನ್ ಅಬಾಟ್, ಕ್ಯಾಮೆರಾನ್ ಗ್ರೀನ್, ಜೋಶ್ ಹ್ಯಾಜಲ್‌ವುಡ್, ಟ್ರಾವಿಸ್ ಹೆಡ್, ಮಿಚ್ ಮಾರ್ಷ್, ಗ್ಲೆನ್ ಮ್ಯಾಕ್ಸ್‌ವೆಲ್, ಮಾರ್ಕಸ್ ಸ್ಟೊಯಿನಿಸ್, ಡೇವಿಡ್ ವಾರ್ನರ್, ಆಡಮ್ ಝಂಪಾ , ಮಿಚೆಲ್ ಸ್ಟಾರ್ಕ್.

7 / 7
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!

ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ

ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ

ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು

ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ

ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು

ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?

ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ

ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ

ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು