AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Australia T20 Squad: ಆಸ್ಟ್ರೇಲಿಯಾ ಟಿ20 ತಂಡ ಪ್ರಕಟ: ನಾಯಕತ್ವ ಬದಲಾವಣೆ..!

Australian vs New Zealand: ನ್ಯೂಝಿಲೆಂಡ್ ವಿರುದ್ಧ ಟಿ20 ಸರಣಿಗಾಗಿ ಕ್ರಿಕೆಟ್ ಆಸ್ಟ್ರೇಲಿಯಾ 15 ಸದಸ್ಯರ ಬಳಗವನ್ನು ಆಯ್ಕೆ ಮಾಡಿದೆ. ಆದರೆ ಈ ತಂಡವನ್ನು ಪ್ಯಾಟ್ ಕಮುನ್ಸ್ ಮುನ್ನಡೆಸುತ್ತಿಲ್ಲ ಎಂಬುದು ವಿಶೇಷ. ಅಂದರೆ ಏಕದಿನ ವಿಶ್ವಕಪ್ ಗೆದ್ದ ನಾಯಕನಾಗಿರುವ ಕಮಿನ್ಸ್ ಅವರನ್ನು ಈ ಬಾರಿ ಕೇವಲ ಆಟಗಾರನಾಗಿ ತಂಡಕ್ಕೆ ಆಯ್ಕೆ ಮಾಡಲಾಗಿದೆ.

TV9 Web
| Edited By: |

Updated on: Feb 06, 2024 | 10:53 AM

Share
ನ್ಯೂಝಿಲೆಂಡ್ ವಿರುದ್ದದ ಟಿ20 ಸರಣಿಗೆ ಆಸ್ಟ್ರೇಲಿಯಾ ತಂಡವನ್ನು ಪ್ರಕಟಿಸಲಾಗಿದೆ. 15 ಸದಸ್ಯರ ಈ ತಂಡವನ್ನು ಮಿಚೆಲ್ ಮಾರ್ಷ್​ ಮುನ್ನಡೆಸಲಿರುವುದು ವಿಶೇಷ. ಅಂದರೆ ಆಸ್ಟ್ರೇಲಿಯಾ ತಂಡದ ಯಶಸ್ವಿ ನಾಯಕನಾಗಿ ಗುರುತಿಸಿಕೊಂಡಿರುವ ಪ್ಯಾಟ್ ಕಮಿನ್ಸ್ ಈ ಬಾರಿ ಕೇವಲ ಆಟಗಾರನಾಗಿ ಕಾಣಿಸಿಕೊಳ್ಳಲಿದ್ದಾರೆ.

1 / 5
ಪ್ಯಾಟ್ ಕಮಿನ್ಸ್ ನಾಯಕತ್ವದಲ್ಲಿ ಆಸ್ಟ್ರೇಲಿಯಾ ತಂಡವು ಏಕದಿನ ವಿಶ್ವಕಪ್​ ಮತ್ತು ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಅನ್ನು ಗೆದ್ದುಕೊಂಡಿತ್ತು. ಇದಾಗ್ಯೂ ಟಿ20 ತಂಡದ ನಾಯಕತ್ವದಿಂದ ಕಮಿನ್ಸ್ ಅವರನ್ನು ಕೈ ಬಿಡಲಾಗಿದೆ. ಹೀಗಾಗಿ ಮುಂಬರುವ ಟಿ20 ವಿಶ್ವಕಪ್​ನಲ್ಲಿ ಆಸ್ಟ್ರೇಲಿಯಾ ತಂಡವು ಮಿಚೆಲ್ ಮಾರ್ಷ್​ ಮುಂದಾಳತ್ವದಲ್ಲಿ ಕಣಕ್ಕಿಳಿಯುವುದು ಬಹುತೇಕ ಖಚಿತ.

2 / 5
ಇನ್ನು ಈ ತಂಡದಲ್ಲಿ ಹಿರಿಯ ಆಟಗಾರರಾದ ಡೇವಿಡ್ ವಾರ್ನರ್, ಸ್ಟೀವ್ ಸ್ಮಿತ್ ಹಾಗೂ ವಿಕೆಟ್ ಕೀಪರ್ ಬ್ಯಾಟರ್ ಮ್ಯಾಥ್ಯೂ ವೇಡ್ ಸ್ಥಾನ ಪಡೆದಿದ್ದಾರೆ. ಹಾಗೆಯೇ ತಂಡದಲ್ಲಿ ಏಕೈಕ ಸ್ಪಿನ್ನರ್ ಆಗಿ ಆ್ಯಡಂ ಝಂಪಾ ಕಾಣಿಸಿಕೊಂಡಿದ್ದಾರೆ.

3 / 5
ಆಸ್ಟ್ರೇಲಿಯಾ ಮತ್ತು ನ್ಯೂಝಿಲೆಂಡ್ ನಡುವಣ ಟಿ20 ಸರಣಿಯು ಫೆಬ್ರವರಿ 21 ರಿಂದ ಶುರುವಾಗಲಿದೆ. ಮೂರು ಪಂದ್ಯಗಳ ಈ ಸರಣಿಯ ಮೊದಲ ಪಂದ್ಯಕ್ಕೆ ವೆಲ್ಲಿಂಗ್ಟನ್​ನ ಸ್ಕೈ ಸ್ಟೇಡಿಯಂ ಆತಿಥ್ಯವಹಿಸಲಿದೆ. ಹಾಗೆಯೇ ಫೆಬ್ರವರಿ 23 ರಂದು ಆಕ್ಲೆಂಡ್​ನಲ್ಲಿ ಎರಡನೇ ಪಂದ್ಯ ನಡೆಯಲಿದೆ. ಇನ್ನು ಈ ಸರಣಿಯ ಕೊನೆಯ ಪಂದ್ಯವು ಫೆಬ್ರವರಿ 25 ರಂದು ಆಕ್ಲೆಂಡ್​ನ ಈಡನ್ ಪಾರ್ಕ್ ಮೈದಾನದಲ್ಲಿ ನಡೆಯಲಿದೆ. ಅದರಂತೆ ಈ ಸರಣಿಗಾಗಿ ಆಯ್ಕೆಯಾದ ಆಸ್ಟ್ರೇಲಿಯಾ ತಂಡ ಈ ಕೆಳಗಿನಂತಿದೆ.

4 / 5
ಆಸ್ಟ್ರೇಲಿಯಾ ಟಿ20 ತಂಡ: ಮಿಚೆಲ್ ಮಾರ್ಷ್ (ನಾಯಕ), ಪ್ಯಾಟ್ ಕಮ್ಮಿನ್ಸ್, ಟಿಮ್ ಡೇವಿಡ್, ನಾಥನ್ ಎಲ್ಲಿಸ್, ಜೋಶ್ ಹ್ಯಾಝಲ್‌ವುಡ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಗ್ಲೆನ್ ಮ್ಯಾಕ್ಸ್‌ವೆಲ್ , ಮ್ಯಾಟ್ ಶಾರ್ಟ್, ಸ್ಟೀವ್ ಸ್ಮಿತ್ , ಮಿಚೆಲ್ ಸ್ಟಾರ್ಕ್, ಮಾರ್ಕಸ್ ಸ್ಟೊಯಿನಿಸ್ , ಮ್ಯಾಥ್ಯೂ ವೇಡ್, ಡೇವಿಡ್ ವಾರ್ನರ್, ಆ್ಯಡಂ ಝಂಪಾ.

5 / 5
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?

ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ

ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ

ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ

ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ

ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ

ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ

ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು

ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ

ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು