AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿ20 ಇತಿಹಾಸದಲ್ಲೇ ಅತ್ಯಂತ ಹೀನಾಯವಾಗಿ ಸೋತ ಆಸ್ಟ್ರೇಲಿಯಾ

Pakistan vs Australia: ಆಸ್ಟ್ರೇಲಿಯಾ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲೂ ಪಾಕಿಸ್ತಾನ್ ತಂಡ ಜಯಭೇರಿ ಬಾರಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ್ ತಂಡ 20 ಓವರ್​ಗಳಲ್ಲಿ ಕಲೆಹಾಕಿದ್ದು ಬರೋಬ್ಬರಿ 207 ರನ್​ಗಳು. ಈ ಗುರಿಯನ್ನು ಬೆನ್ನತ್ತಿದ ಆಸ್ಟ್ರೇಲಿಯಾ ಕೇವಲ 96 ರನ್​ಗಳಿಗೆ ಆಲೌಟ್ ಆಗಿದೆ.

ಝಾಹಿರ್ ಯೂಸುಫ್
|

Updated on: Feb 02, 2026 | 7:21 AM

Share
ಟಿ20 ಕ್ರಿಕೆಟ್​ನಲ್ಲಿ ಆಸ್ಟ್ರೇಲಿಯಾ ತಂಡವು 222 ಪಂದ್ಯಗಳನ್ನಾಡಿದೆ. ಈ ಇನ್ನೂರ ಇಪ್ಪೆರಡು ಮ್ಯಾಚ್​ಗಳಲ್ಲಿ ಆಸೀಸ್ ಪಡೆ 122 ಪಂದ್ಯಗಳಲ್ಲಿ ಗೆಲುವು ದಾಖಲಿಸಿದೆ. ಇನ್ನು ಸೋತಿರುವುದು ಕೇವಲ 90 ಪಂದ್ಯಗಳಲ್ಲಿ ಮಾತ್ರ. ಈ ತೊಂಬತ್ತು ಪಂದ್ಯಗಳಲ್ಲಿ ಅತ್ಯಂತ ಹೀನಾಯವಾಗಿ ಸೋತಿರುವುದು ಪಾಕಿಸ್ತಾನ್ ವಿರುದ್ಧ.

1 / 5
ಲಾಹೋರ್​ನ ಗದ್ದಾಫಿ ಸ್ಟೇಡಿಯಂನಲ್ಲಿ ನಡೆದ ಮೂರನೇ ಟಿ20 ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ್ ತಂಡವು 20 ಓವರ್​ಗಳಲ್ಲಿ 6 ವಿಕೆಟ್ ಕಳೆದುಕೊಂಡು 207 ರನ್ ಕಲೆಹಾಕಿತು. ಈ ಮೂಲಕ ಆಸ್ಟ್ರೇಲಿಯಾ ತಂಡಕ್ಕೆ 208 ರನ್​ಗಳ ಕಠಿಣ ಗುರಿ ನೀಡಿದ್ದರು.

2 / 5
ಈ ಗುರಿಯನ್ನು ಬೆನ್ನತ್ತಿದ ಆಸ್ಟ್ರೇಲಿಯಾ ತಂಡವು ಮೊಹಮ್ಮದ್ ನವಾಝ್ ಅವರ ಸ್ಪಿನ್ ದಾಳಿಗೆ ತತ್ತರಿಸಿದೆ. ಪರಿಣಾಮ 16.5 ಓವರ್​ಗಳಲ್ಲಿ ಕೇವಲ 96 ರನ್​ಗಳಿಸಿ ಆಲೌಟ್ ಆಗಿದೆ. ಈ ಮೂಲಕ ಆಸ್ಟ್ರೇಲಿಯಾ ತಂಡವು ಬರೋಬ್ಬರಿ 111 ರನ್​ಗಳಿಂದ ಸೋಲೊಪ್ಪಿಕೊಂಡಿದೆ.

3 / 5
ವಿಶೇಷ ಎಂದರೆ ಇದು ಟಿ20 ಕ್ರಿಕೆಟ್ ಇತಿಹಾಸದಲ್ಲೇ ಆಸ್ಟ್ರೇಲಿಯಾ ತಂಡದ ಅತ್ಯಂತ ಹೀನಾಯ ಸೋಲು. ಅಂದರೆ ಈವರೆಗೆ ಟಿ20 ಕ್ರಿಕೆಟ್​ನಲ್ಲಿ ಆಸೀಸ್ ಪಡೆ 100 ಕ್ಕಿಂತ ಹೆಚ್ಚಿನ ರನ್​ಗಳ ಅಂತರದಿಂದ ಪರಾಜಯಗೊಂಡಿರಲಿಲ್ಲ. ಇದಕ್ಕೂ ಮುನ್ನ 2005 ರಲ್ಲಿ ಇಂಗ್ಲೆಂಡ್ 100 ರನ್​ಗಳಿಂದ ಸೋತಿದ್ದು ಹೀನಾಯ ಸೋಲಾಗಿತ್ತು.

4 / 5
ಆದರೆ ಈ ಬಾರಿ ಪಾಕಿಸ್ತಾನ್ ಪಡೆ ಬಲಿಷ್ಠ ಆಸ್ಟ್ರೇಲಿಯಾ ತಂಡವನ್ನು ಮಕಾಡೆ ಮಲಗಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಮೂಲಕ ಬರೋಬ್ಬರಿ 111 ರನ್​ಗಳ ಅಂತರದಿಂದ ಸೋಲುಣಿಸಿ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅತ್ತ ನೂರಕ್ಕಿಂತ ಹೆಚ್ಚಿನ ರನ್​ಗಳ ಅಂತರದ ಸೋಲು ಕಾಣದೇ ಟಿ20 ಕ್ರಿಕೆಟ್​ನಲ್ಲಿ ಪಾರುಪತ್ಯ ಮೆರೆದಿದ್ದ ಆಸ್ಟ್ರೇಲಿಯಾ ತಂಡವು ಹೀನಾಯ ಸೋಲಿನೊಂದಿಗೆ ಭಾರೀ ಮುಖಭಂಗ ಅನುಭವಿಸಿದೆ.

5 / 5
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು

ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್

ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!

ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು

‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ

ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು

ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ

ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?