479 ಎಸೆತಗಳನ್ನು ಎದುರಿಸಿ ಹೀನಾಯವಾಗಿ ಸೋತ ಆಸ್ಟ್ರೇಲಿಯಾ
Australia vs England: ಮೆಲ್ಬೋರ್ನ್ನ ಎಂಸಿಜಿ ಸ್ಟೇಡಿಯಂನಲ್ಲಿ ನಡೆದ ಆ್ಯಶಸ್ ಸರಣಿಯ ನಾಲ್ಕನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ತಂಡವು 152 ರನ್ ಕಲೆಹಾಕಿತು. ಇದಕ್ಕುತ್ತರವಾಗಿ ಪ್ರಥಮ ಇನಿಂಗ್ಸ್ ಆಡಿದ ಇಂಗ್ಲೆಂಡ್ 110 ರನ್ಗಳಿಗೆ ಆಲೌಟ್ ಆಗಿದೆ. ಇದರ ಬೆನ್ನಲ್ಲೇ ದ್ವಿತೀಯ ಇನಿಂಗ್ಸ್ ಶುರು ಮಾಡಿದ ಆಸ್ಟ್ರೇಲಿಯಾ ತಂಡವು 134 ರನ್್ಗಳಿಸಲಷ್ಟೇ ಶಕ್ತರಾಗಿದ್ದರು. ಅದರಂತೆ 175 ರನ್ಗಳ ಗುರಿ ಬೆನ್ನತ್ತಿದ ಇಂಗ್ಲೆಂಡ್ 4 ವಿಕೆಟ್ಗಳ ಜಯ ಸಾಧಿಸುವಲ್ಲಿ ಯಶಸ್ವಿಯಾಗಿದೆ.

1 / 5

2 / 5

3 / 5

4 / 5

5 / 5
Follow Us




