IND vs AUS: ಒಂದು ದಿನ ಮುಂಚೆಯೇ ಬಲಿಷ್ಠ ಪ್ಲೇಯಿಂಗ್ 11 ಘೋಷಿಸಿದ ಆಸ್ಟೇಲಿಯಾ
Australia vs India: ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ದ್ವಿತೀಯ ಪಂದ್ಯವು ನಾಳೆಯಿಂದ (ಡಿ.6) ಶುರುವಾಗಲಿದೆ. ಅಡಿಲೇಡ್ನಲ್ಲಿ ಜರುಗಲಿರುವ ಈ ಪಂದ್ಯದ ಮೂಲಕ ಆಸ್ಟ್ರೇಲಿಯಾ ತಂಡವು ಕಂಬ್ಯಾಕ್ ಮಾಡುವ ನಿರೀಕ್ಷೆಯಲ್ಲಿದೆ. ಏಕೆಂದರೆ ಈ ಸರಣಿಯ ಮೊದಲ ಮ್ಯಾಚ್ನಲ್ಲಿ ಟೀಮ್ ಇಂಡಿಯಾ 295 ರನ್ಗಳ ಭರ್ಜರಿ ಜಯ ಸಾಧಿಸಿ ಸರಣಿಯಲ್ಲಿ 1-0 ಅಂತರದಿಂದ ಮುನ್ನಡೆ ಸಾಧಿಸಿದೆ.