T20 World Cup: ಆಸೀಸ್ ನಾಯಕ ಮಿಚೆಲ್ ಮಾರ್ಷ್ಗೆ ಗಂಭೀರ ಗಾಯ; ಸ್ಟೀವ್ ಸ್ಮಿತ್ಗೆ ಬುಲಾವ್
T20 World Cup 2026: 2026ರ ಟಿ20 ವಿಶ್ವಕಪ್‌ಗೂ ಮುನ್ನ ಆಸ್ಟ್ರೇಲಿಯಾ ತಂಡಕ್ಕೆ ಗಾಯದ ಸಮಸ್ಯೆ ಕಾಡುತ್ತಿದೆ. ನಾಯಕ ಮಿಚೆಲ್ ಮಾರ್ಷ್ ಐರ್ಲೆಂಡ್ ವಿರುದ್ಧದ ಮೊದಲ ಪಂದ್ಯಕ್ಕೂ ಮುನ್ನ ಗಾಯಗೊಂಡಿದ್ದು, ಅವರ ಆಟದ ಬಗ್ಗೆ ಅನುಮಾನ ಮೂಡಿದೆ. ಪ್ಯಾಟ್ ಕಮ್ಮಿನ್ಸ್, ಹ್ಯಾಜಲ್‌ವುಡ್ ಕೂಡ ಗಾಯಗೊಂಡಿದ್ದಾರೆ. ಇದರ ನಡುವೆ, ಅನುಭವಿ ಸ್ಟೀವ್ ಸ್ಮಿತ್ ಅವರನ್ನು ಮೀಸಲು ಆಟಗಾರನಾಗಿ ಆಯ್ಕೆ ಮಾಡಲಾಗಿದೆ. ಸ್ಮಿತ್ ಉತ್ತಮ ಫಾರ್ಮ್‌ನಲ್ಲಿರುವುದರಿಂದ, ಆಸ್ಟ್ರೇಲಿಯಾ ವಿಶ್ವಕಪ್ ಆಸೆ ಇನ್ನೂ ಜೀವಂತವಾಗಿದೆ.

1 / 6

2 / 6

3 / 6

4 / 6

5 / 6

6 / 6
Follow Us




