AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ayush Mhatre: ಆಯುಷ್ ಆರ್ಭಟಕ್ಕೆ ಮೆಕಲಂ ದಾಖಲೆ ಧೂಳೀಪಟ

Ayush Mhatre Records: ಭಾರತ ಅಂಡರ್-19 ತಂಡದ ನಾಯಕ ಆಯುಷ್ ಮ್ಹಾತ್ರೆ ಯೂತ್ ಟೆಸ್ಟ್​ನಲ್ಲಿ ದಾಖಲೆಗಳ ಮೇಲೆ ದಾಖಲೆ ನಿರ್ಮಿಸಿದ್ದಾರೆ. ಸಹ 24 ವರ್ಷಗಳ ಹಿಂದೆ ನ್ಯೂಝಿಲೆಂಡ್​ನ ಬ್ರೆಂಡನ್ ಮೆಕಲಂ ಬರೆದಿದ್ದ ವಿಶ್ವ ದಾಖಲೆಗಳನ್ನು ಅಳಿಸುವ ಮೂಲಕ ಎಂಬುದು ವಿಶೇಷ. ಈ ದಾಖಲೆಗಳೊಂದಿಗೆ ಟೀಮ್ ಇಂಡಿಯಾದ ಯಂಗ್ ಬ್ಯಾಟರ್ ಹೊಸ ಸಂಚಲನ ಸೃಷ್ಟಿಸಿದ್ದಾರೆ.

ಝಾಹಿರ್ ಯೂಸುಫ್
|

Updated on: Jul 24, 2025 | 11:25 AM

Share
ಇಂಗ್ಲೆಂಡ್​ನಲ್ಲಿ ನಡೆದ ಅಂಡರ್-19 ಯೂತ್ ಟೆಸ್ಟ್​ನಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿ ಆಯುಷ್ ಮ್ಹಾತ್ರೆ (Ayush Mhatre) ಹೊಸ ಇತಿಹಾಸ ನಿರ್ಮಿಸಿದ್ದಾರೆ. ಚೆಲ್ಮ್ಸ್‌ಫೋರ್ಡ್​ನ ಕೌಂಟಿ ಗ್ರೌಂಡ್​ನಲ್ಲಿ ನಡೆದ ಇಂಗ್ಲೆಂಡ್ ಅಂಡರ್-19 ವಿರುದ್ಧದ 2ನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ 80 ರನ್ ಬಾರಿಸಿದ್ದ ಆಯುಷ್ ದ್ವಿತೀಯ ಇನಿಂಗ್ಸ್​ನಲ್ಲಿ 126 ರನ್​ ಚಚ್ಚಿದರು.

1 / 5
ಇದಕ್ಕೂ ಮುನ್ನ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಆಯುಷ್ ಬ್ಯಾಟ್​ನಿಂದ 134 ರನ್​ಗಳು ಮೂಡಿಬಂದಿತ್ತು. ಈ ಮೂಲಕ 2 ಟೆಸ್ಟ್ ಪಂದ್ಯಗಳಲ್ಲಿ ಭಾರತದ ಯಂಗ್ ಬ್ಯಾಟರ್ ಕಲೆಹಾಕಿದ್ದು ಬರೋಬ್ಬರಿ 340 ರನ್​ಗಳು. ಅದು ಕೂಡ 103.65 ರ ಸ್ಟ್ರೈಕ್ ರೇಟ್​ನಲ್ಲಿ. ಇದರೊಂದಿಗೆ ಯೂತ್ ಟೆಸ್ಟ್​ನಲ್ಲಿ ಅತ್ಯಧಿಕ ಸ್ಟ್ರೈಕ್​ ರೇಟ್​ನಲ್ಲಿ 300+ ರನ್​ಗಳಿಸಿ ಬ್ಯಾಟರ್​ ಎನಿಸಿಕೊಂಡಿದ್ದಾರೆ.

2 / 5
ಈ ಮೊದಲು ಈ ಭರ್ಜರಿ ದಾಖಲೆ ನ್ಯೂಝಿಲೆಂಡ್​ನ ಬ್ರೆಂಡನ್ ಮೆಕಲಂ ಹೆಸರಿನಲ್ಲಿತ್ತು. 2001 ರಲ್ಲಿ ನಡೆದ ಯೂತ್ ಟೆಸ್ಟ್​ನಲ್ಲಿ ಮೆಕಲಂ 3 ಪಂದ್ಯಗಳ ಮೂಲಕ 455 ರನ್ ಕಲೆಹಾಕಿದ್ದರು. ಈ ವೇಳೆ ಅವರ ಸ್ಟ್ರೈಕ್ ರೇಟ್ 95.58 ಇತ್ತು. ಇದೀಗ 103.65 ರ ಸ್ಟ್ರೈಕ್ ರೇಟ್​ನಲ್ಲಿ ಬ್ಯಾಟ್ ಬೀಸಿ ಯೂತ್ ಟೆಸ್ಟ್​ನಲ್ಲಿ ಆಯುಷ್ ಮ್ಹಾತ್ರೆ ಹೊಸ ಇತಿಹಾಸ ನಿರ್ಮಿಸಿದ್ದಾರೆ.

3 / 5
ಅಷ್ಟೇ ಅಲ್ಲದೆ ಯೂತ್ ಟೆಸ್ಟ್​ನ ಪಂದ್ಯವೊಂದರಲ್ಲಿ ಅತ್ಯಧಿಕ ಸ್ಟ್ರೈಕ್ ರೇಟ್​ನಲ್ಲಿ ರನ್​ ಕಲೆಹಾಕಿದ ಬ್ಯಾಟರ್ ಎಂಬ ಹೆಗ್ಗಳಿಕೆಯನ್ನೂ ಸಹ ಆಯುಷ್ ತಮ್ಮದಾಗಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಈ ದಾಖಲೆ ಕೂಡ ಬೆಂಡನ್ ಮೆಕಲಂ ಹೆಸರಿನಲ್ಲಿತ್ತು. 2001 ರಲ್ಲಿ ಸೌತ್ ಆಫ್ರಿಕಾ ವಿರುದ್ಧದ ಯೂತ್ ಟೆಸ್ಟ್​ನ 2 ಇನಿಂಗ್ಸ್​ಗಳ ಮೂಲಕ ಒಟ್ಟು 232 ರನ್ ಕಲೆಹಾಕಿದ್ದರು. ಈ ವೇಳೆ ಅವರ ಸ್ಟ್ರೈಕ್ ರೇಟ್ 108.41 ಆಗಿತ್ತು.

Am (1)

4 / 5
ಇದೀಗ 24 ವರ್ಷಗಳ ನಂತರ ಆಯುಷ್ ಮ್ಹಾತ್ರೆ ಈ ದಾಖಲೆಯನ್ನು ಅಳಿಸಿಹಾಕಿದ್ದಾರೆ. ಇಂಗ್ಲೆಂಡ್ ವಿರುದ್ಧದ 2ನೇ ಯೂತ್ ಟೆಸ್ಟ್​ನ ಮೊದಲ ಇನಿಂಗ್ಸ್​ನಲ್ಲಿ 80 ರನ್ ಬಾರಿಸಿದ್ದ ಆಯುಷ್ ದ್ವಿತೀಯ ಇನಿಂಗ್ಸ್​ನಲ್ಲಿ 126 ರನ್ ಚಚ್ಚಿದ್ದಾರೆ. ಈ ಮೂಲಕ 170 ಎಸೆತಗಳಲ್ಲಿ 121.17 ಸ್ಟ್ರೈಕ್ ರೇಟ್‌ನಲ್ಲಿ 206 ರನ್ ಗಳಿಸಿ ಹೊಸ ಇತಿಹಾಸ ಬರೆಯುವಲ್ಲಿ ಯಶಸ್ವಿಯಾಗಿದ್ದಾರೆ.

5 / 5
Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ

ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್

ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ

ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು

ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ

ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ

ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ

ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ

ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​

ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ