AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕ್ ತಂಡದ ಬಂದ ಪುಟ್ಟ ಹೋದ ಪುಟ್ಟ: ಇದುವರೆಗೆ ಕಲೆಹಾಕಿದ್ದು ಕೇವಲ 19 ರನ್​..!

Azam Khan: ಇಂಗ್ಲೆಂಡ್ ವಿರುದ್ಧದ ಪಂದ್ಯದ ಮೂಲಕ ಟಿ20 ಕ್ರಿಕೆಟ್​ಗೆ ಪಾದಾರ್ಪಣೆ ಮಾಡಿದ್ದ ಆಝಂ ಖಾನ್ ಚೊಚ್ಚಲ ಪಂದ್ಯದಲ್ಲಿ ಕೇವಲ 5 ರನ್​ಗಳಿಸಿ ಔಟಾಗಿದ್ದರು. ಇನ್ನು 2ನೇ ಪಂದ್ಯದಲ್ಲಿ ಕಲೆಹಾಕಿದ್ದು ಕೇವಲ 1 ರನ್​ ಮಾತ್ರ.

TV9 Web
| Edited By: |

Updated on: Jan 16, 2024 | 11:23 AM

Share
ಪಾಕಿಸ್ತಾನ್ ತಂಡದ ವಿಕೆಟ್ ಕೀಪರ್ ಬ್ಯಾಟರ್ ಆಝಂ ಖಾನ್ (Azam Khan) ಆಯ್ಕೆ ಬಗ್ಗೆ ಇದೀಗ ಭಾರೀ ಟೀಕೆಗಳು ವ್ಯಕ್ತವಾಗುತ್ತಿದೆ. ಇದಕ್ಕೆ ಮುಖ್ಯ ಕಾರಣ ಅವರ ಕಳಪೆ ಪ್ರದರ್ಶನ. ಅಂದರೆ ಕಳೆದ 7 ಟಿ20 ಪಂದ್ಯಗಳಿಂದ ಆಝಂ ಖಾನ್ ಕಲೆಹಾಕಿದ್ದು ಕೇವಲ 19 ರನ್​ಗಳು ಎಂದರೆ ನಂಬಲೇಬೇಕು.

1 / 6
ಇಂಗ್ಲೆಂಡ್ ವಿರುದ್ಧದ ಪಂದ್ಯದ ಮೂಲಕ ಟಿ20 ಕ್ರಿಕೆಟ್​ಗೆ ಪಾದಾರ್ಪಣೆ ಮಾಡಿದ್ದ ಆಝಂ ಖಾನ್ ಚೊಚ್ಚಲ ಪಂದ್ಯದಲ್ಲಿ ಕೇವಲ 5 ರನ್​ಗಳಿಸಿ ಔಟಾಗಿದ್ದರು. ಇನ್ನು 2ನೇ ಪಂದ್ಯದಲ್ಲಿ ಕಲೆಹಾಕಿದ್ದು ಕೇವಲ 1 ರನ್​ ಮಾತ್ರ.

2 / 6
ಇದಾದ ಬಳಿಕ ಅಫ್ಘಾನಿಸ್ತಾನ್ ವಿರುದ್ಧದ ಪಂದ್ಯದಲ್ಲಿ ಶೂನ್ಯಕ್ಕೆ ಔಟಾಗಿದ್ದರು. ಇನ್ನು ಅಫ್ಘಾನ್ ವಿರುದ್ಧದ 2ನೇ ಪಂದ್ಯದಲ್ಲಿ ಗಳಿಸಿದ್ದು ಕೇವಲ 1 ರನ್. ಇದೀಗ ನ್ಯೂಝಿಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಆಝಂ ಖಾನ್ ಕಣಕ್ಕಿಳಿಯುತ್ತಿದ್ದಾರೆ.

3 / 6
ನ್ಯೂಝಿಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ 10 ರನ್​ಗಳಿಸಿದ್ದ ಆಝಂ 2ನೇ ಪಂದ್ಯದಲ್ಲಿ 2 ರನ್​ ಬಾರಿಸಲಷ್ಟೇ ಶಕ್ತರಾಗಿದ್ದರು. ಅಂದರೆ 7 ಪಂದ್ಯಗಳಿಂದ ಕೇವಲ 3.8 ರ ಸರಾಸರಿಯಲ್ಲಿ ರನ್​ಗಳಿಸಿದ್ದಾರೆ. ಇಲ್ಲಿ ಮತ್ತೊಂದು ಇಂಟ್ರೆಸ್ಟಿಂಗ್ ವಿಷಯ ಎಂದರೆ  ಇದುವರೆಗೆ ಆಝಂ ಬ್ಯಾಟ್​ನಿಂದ ಮೂಡಿಬಂದಿರುವುದು ಕೇವಲ 2 ಫೋರ್​ಗಳು ಮಾತ್ರ.

4 / 6
ಇದಾಗ್ಯೂ ಆಝಂ ಖಾನ್ ಅವರಿಗೆ ರಾಷ್ಟ್ರೀಯ ತಂಡದಲ್ಲಿ ಸ್ಥಾನ ನೀಡುತ್ತಿರುವ ಬಗ್ಗೆ ಇದೀಗ ಪಾಕ್ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

5 / 6
ಅಂದಹಾಗೆ ಆಝಂ ಖಾನ್ ಪಾಕಿಸ್ತಾನ್ ತಂಡದ ಮಾಜಿ ವಿಕೆಟ್ ಕೀಪರ್ ಮೊಯೀನ್ ಖಾನ್ ಅವರ ಪುತ್ರ. ಹೀಗಾಗಿಯೇ ಪಾಕಿಸ್ತಾನದ ಇತಿಹಾಸದಲ್ಲಿ ಏಳು ಪಂದ್ಯಗಳಿಂದ ಎಷ್ಟು ಆಟಗಾರರು 19 ರನ್ ಗಳಿಸಿದ್ದಾರೆ? ಎಂದು ಮಾಜಿ ಆಟಗಾರ ಸಲ್ಮಾನ್ ಭಟ್ ಆಕ್ರೋಶ ಹೊರಹಾಕಿದ್ದಾರೆ.

6 / 6
Follow Us
ಮುಂಬೈನಲ್ಲಿ ವರುಣನ ಆರ್ಭಟಕ್ಕೆ ಕೆರೆಯಂತಾದ ರಸ್ತೆಗಳು

ಮೆಟ್ರೋ ನಿಲ್ದಾಣಗಳಲ್ಲಿ ಪ್ರಥಮ ಚಿಕಿತ್ಸಾ ಕೇಂದ್ರ ತೆರೆಯಲು ಆದೇಶ

ಗಾಯಕಿಯಾದ ಪತ್ನಿ ಶಿಲ್ಪಾ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಗಣೇಶ್ ಕಾಮಿಡಿ ಮಾತು

ಭೂ ಪರಿಹಾರ ನೀಡದಿದ್ದಕ್ಕೆ ಡಿಸಿ ಆವರಣದಲ್ಲಿರುವ ಸರ್ಕಾರಿ ಕಚೇರಿಯೇ ಜಪ್ತಿ

ಬಿಜೆಪಿಯಲ್ಲಿ ಬಿರುಗಾಳಿ ಎಬ್ಬಿಸಿದ ಶಾಸಕರ ಅಡ್ಡಮತದಾನ

ಕನ್ನಡದವರು ಬೆಳೆಸಲ್ಲ ಎಂದಿದ್ದ ಸೋನು, ಈಗ ಮತ್ತೆ ಕನ್ನಡ ಚಿತ್ರರಂಗಕ್ಕೆ

ಸಿದ್ದರಾಮಯ್ಯರನ್ನು ಕಡೆಗಣಿಸಿದ್ರೆ ದೊಡ್ಡ ಬ್ಲಂಡರ್: ರಾಜಣ್ಣ ಎಚ್ಚರಿಕೆ

ರಾಜ್ಯದ ಜನತೆಗೆ ಮತ್ತೊಂದು ಬೆಲೆ ಏರಿಕೆ ಶಾಕ್?
ರಾಜ್ಯದ ಜನತೆಗೆ ಮತ್ತೊಂದು ಬೆಲೆ ಏರಿಕೆ ಶಾಕ್?
ವಿದ್ಯುತ್ ಖಾಸಗೀಕರಣಗೊಳಿಸುವ ಬಗ್ಗೆ ಇಂಧನ ಸಚಿವ ಕೊಟ್ಟ ಸ್ಙಷ್ಟನೆ ಹೀಗಿದೆ

ಸಭೆಗೆ ಗೈರಾದ ಹೆಸ್ಕಾಂ ಅಧಿಕಾರಿ ವಿರುದ್ಧ ಎಂ.ಬಿ. ಪಾಟೀಲ್​​ ಗರಂ