ಪಾಕಿಸ್ತಾನದ ನಂ.1, ಏಷ್ಯಾದ ನಂ.2, ವಿಶ್ವದ ನಂ.3..! ಬಾಬರ್ ಐತಿಹಾಸಿಕ ಸಾಧನೆ
Babar Azam Hits 100 T20 Fifties:ಪಾಕಿಸ್ತಾನದ ಮಾಜಿ ನಾಯಕ ಬಾಬರ್ ಆಝಂ ಟಿ20 ಕ್ರಿಕೆಟ್‌ನಲ್ಲಿ ಐತಿಹಾಸಿಕ 100 ಅರ್ಧಶತಕಗಳನ್ನು ಪೂರೈಸಿದ್ದಾರೆ. ಪಿಎಸ್‌ಎಲ್‌ನಲ್ಲಿ ಈ ಸಾಧನೆ ಮಾಡಿದ ಅವರು, ಪಾಕಿಸ್ತಾನದ ಮೊದಲ ಆಟಗಾರ, ಏಷ್ಯಾದ ಎರಡನೇ ಹಾಗೂ ವಿಶ್ವದ ಮೂರನೇ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ವಿರಾಟ್ ಕೊಹ್ಲಿ ಮತ್ತು ಡೇವಿಡ್ ವಾರ್ನರ್ ನಂತರ ಈ ಮೈಲಿಗಲ್ಲು ತಲುಪಿದ ಬಾಬರ್, ತಮ್ಮ ಟಿ20 ವೃತ್ತಿಜೀವನದಲ್ಲಿ ಹೊಸ ಅಧ್ಯಾಯ ಬರೆದಿದ್ದಾರೆ.

1 / 5

2 / 5

3 / 5

4 / 5

5 / 5
Follow Us




