AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಬರ್ ಅಬ್ಬರಕ್ಕೆ ರೋಹಿತ್ ಶರ್ಮಾ ವಿಶ್ವ ದಾಖಲೆ ಧೂಳೀಪಟ

Babar Azam World Record: ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಕೇವಲ ಮೂವರು ಬ್ಯಾಟರ್​ಗಳು ಮಾತ್ರ 4 ಸಾವಿರಕ್ಕೂ ಅಧಿಕ ರನ್ ಕಲೆಹಾಕಿದ್ದಾರೆ. ಈ ಮೂವರಲ್ಲಿ ಈ ಸಾಧನೆ ಮಾಡಿದ ಮೊದಲ ಬ್ಯಾಟ್ಸ್​​ಮನ್ ವಿರಾಟ್ ಕೊಹ್ಲಿ. ಇದಾದ ಬಳಿಕ ರೋಹಿತ್ ಶರ್ಮಾ ಈ ದಾಖಲೆ ಬರೆದಿದ್ದರು. ಇದೀಗ ಇವರಿಬ್ಬರನ್ನು ಹಿಂದಿಕ್ಕಿ ಪಾಕಿಸ್ತಾನದ ಬಾಬರ್ ಆಝಂ ಅಗ್ರಸ್ಥಾನಕ್ಕೇರಿದ್ದಾರೆ.

ಝಾಹಿರ್ ಯೂಸುಫ್
|

Updated on: Nov 01, 2025 | 9:00 AM

Share
ಟಿ20 ಕ್ರಿಕೆಟ್​ನಲ್ಲಿ ಪಾಕಿಸ್ತಾನ್ ತಂಡದ ಸ್ಟಾರ್ ಬ್ಯಾಟರ್ ಬಾಬರ್ ಆಝಂ (Babar Azam) ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಅದು ಕೂಡ ಹಿಟ್​ಮ್ಯಾನ್ ಖ್ಯಾತಿಯ ರೋಹಿತ್ ಶರ್ಮಾ (Rohit Sharma) ಅವರ ವರ್ಲ್ಡ್​ ರೆಕಾರ್ಡ್ ಅನ್ನು ಮುರಿಯುವ ಮೂಲಕ ಎಂಬುದು ವಿಶೇಷ. 

1 / 5
ಲಾಹೋರ್​ನಲ್ಲಿ ನಡೆದ ಸೌತ್ ಆಫ್ರಿಕಾ ವಿರುದ್ಧದ ದ್ವಿತೀಯ ಪಂದ್ಯದಲ್ಲಿ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಬಾಬರ್ ಆಝಂ 11 ರನ್ ಬಾರಿಸಿದ್ದರು. ಈ ಹನ್ನೊಂದು ರನ್​ಗಳೊಂದಿಗೆ ಬಾಬರ್ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತ್ಯಧಿಕ ರನ್ ಗಳಿಸಿದ ಬ್ಯಾಟರ್ ಎನಿಸಿಕೊಂಡಿದ್ದಾರೆ.

2 / 5
ಇದಕ್ಕೂ ಮುನ್ನ ಈ ಭರ್ಜರಿ ದಾಖಲೆ ರೋಹಿತ್ ಶರ್ಮಾ ಹೆಸರಿನಲ್ಲಿತ್ತು. ಟೀಮ್ ಇಂಡಿಯಾ ಪರ 151 ಟಿ20 ಇನಿಂಗ್ಸ್ ಆಡಿರುವ ಹಿಟ್​ಮ್ಯಾನ್ ಒಟ್ಟು 4231 ರನ್​ ಗಳಿಸಿ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತ್ಯಧಿಕ ರನ್ ಕಲೆಹಾಕಿದ ಬ್ಯಾಟರ್ ಎನಿಸಿಕೊಂಡಿದ್ದರು. ಇದೀಗ ರೋಹಿತ್ ಶರ್ಮಾ ಅವರನ್ನು ಹಿಂದಿಕ್ಕುವಲ್ಲಿ ಬಾಬರ್ ಆಝಂ ಯಶಸ್ವಿಯಾಗಿದ್ದಾರೆ.

3 / 5
ಪಾಕಿಸ್ತಾನ್ ಪರ ಈವರೆಗೆ 121 ಟಿ20 ಇನಿಂಗ್ಸ್ ಆಡಿರುವ ಬಾಬರ್ ಆಝಂ 3 ಭರ್ಜರಿ ಶತಕ ಹಾಗೂ 36 ಅರ್ಧಶತಕಗಳೊಂದಿಗೆ ಒಟ್ಟು 4234 ರನ್​ ಕಲೆಹಾಕಿದ್ದಾರೆ. ಈ ಮೂಲಕ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತೀ ಹೆಚ್ಚು ರನ್​ಗಳಿಸಿದ ಬ್ಯಾಟರ್ ಎಂಬ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

4 / 5
ಇತ್ತ ರೋಹಿತ್ ಶರ್ಮಾ (4231) ಹಾಗೂ ವಿರಾಟ್ ಕೊಹ್ಲಿ (4188) ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ನಿವೃತ್ತಿ ನೀಡಿರುವ ಕಾರಣ ಸದ್ಯಕ್ಕಂತು ಬಾಬರ್ ಆಝಂ ಅವರ ಈ ವಿಶ್ವ ದಾಖಲೆಯನ್ನು ಯಾರಿಂದಲೂ ಮುರಿಯಲು ಸಾಧ್ಯವಿಲ್ಲ. ಹೀಗಾಗಿ ಒಂದಷ್ಟು ಕಾಲ ಈ ವರ್ಲ್ಡ್ ರೆಕಾರ್ಡ್ ಬಾಬರ್ ಹೆಸರಿನಲ್ಲಿಯೇ ಉಳಿಯಲಿದೆ.

5 / 5
ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ರಾಸಾಯನಿಕ ಟ್ಯಾಂಕರ್ ಪಲ್ಟಿ

ಲಕ್ಕುಂಡಿಯಲ್ಲಿ ನಿಧಿ, ಕಪ್ಪತ್ತಗುಡ್ಡದ ಗುಹೆಯೊಳಗೆ ಬಂಗಾರದ ಗಣಿ

ಅಪಾರ್ಟ್​ಮೆಂಟ್​ ಲಿಫ್ಟ್​ನೊಳಗೆ ಬಲೂನ್​ಗಳ ಸ್ಫೋಟ; ಕಂಗಾಲಾದ ನಿವಾಸಿಗಳು

ಸಾಯಿ ಕುಮಾರ್ ಎದುರು ನಿಂತು ಸೈಲೆಂಟ್ ಆದ ಹೊಸ ಹೀರೋ; ಆಮೇಲೆ ಏನಾಯ್ತು?

ನಿವೃತ್ತಿ ಘೋಷಿಸಿದ ಬಳಿಕ ಅರಿಜಿತ್ ಸಿಂಗ್ ಮನವೊಲಿಸಲು ಆಮಿರ್ ಖಾನ್ ಪ್ರಯತ್ನ?

ಸಿಟಿ ರವಿ ಅಮಾನತು: ಬಂದರೆ ಹೊರಗೆ ನಿಲ್ಲಿಸಿ ಎಂದು ಸಭಾಪತಿ ಖಡಕ್ ಸೂಚನೆ

ಮೈಲಾರಲಿಂಗ ಕಾರ್ಣಿಕ: ಸಂಪಾಯಿತಲೇ ಪರಾಕ್
ಮೈಲಾರಲಿಂಗ ಕಾರ್ಣಿಕ: ಸಂಪಾಯಿತಲೇ ಪರಾಕ್
ಈಗ ಕಾಲ ಬದಲಾಗಿದೆ: ‘ಜೋಗಿ’ ನಿರ್ಮಾಪಕರ ‘ಘಾರ್ಗಾ’ ಚಿತ್ರ ಬಿಡುಗಡೆಗೆ ರೆಡಿ

ರೋಹಿತ್, ಕೊಹ್ಲಿ ಏಕದಿನ ವಿಶ್ವಕಪ್ ಆಡುವ ಬಗ್ಗೆ ಮೌನ ಮುರಿದ ಧೋನಿ

ಬೆಂಗಳೂರಿನಲ್ಲಿ ದಿಢೀರ್ ಕುಸಿದು ಬಿದ್ದ ರಸ್ತೆ; ಫುಲ್ ಟ್ರಾಫಿಕ್ ಜಾಮ್!