AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಬರ್ ಆಝಂ ಆರ್ಭಟಕ್ಕೆ ವಿರಾಟ್ ಕೊಹ್ಲಿ ವಿಶ್ವ ದಾಖಲೆ ಉಡೀಸ್

Babar Azam Record: ಪಾಕಿಸ್ತಾನ್ ತಂಡದ ಮಾಜಿ ನಾಯಕ ಬಾಬರ್ ಆಝಂ ವಿರಾಟ್ ಕೊಹ್ಲಿ ಹೆಸರಿನಲ್ಲಿದ್ದ ವಿಶೇಷ ದಾಖಲೆಯನ್ನು ಮುರಿದಿದ್ದಾರೆ. ಅದು ಸಹ 6000 ರನ್​ಗಳನ್ನು ಕಲೆಹಾಕುವ ಮೂಲಕ. ಅಂದರೆ ಏಕದಿನ ಕ್ರಿಕೆಟ್​ನಲ್ಲಿ ಅತೀ ವೇಗವಾಗಿ 6 ಸಾವಿರ ರನ್ ಕಲೆಹಾಕಿದ ಏಷ್ಯನ್ ಬ್ಯಾಟರ್ ಎಂಬ ದಾಖಲೆ ವಿರಾಟ್ ಕೊಹ್ಲಿ ಹೆಸರಿನಲ್ಲಿತ್ತು. ಇದೀಗ ಈ ದಾಖಲೆ ಮುರಿದು ಬಾಬರ್ ಆಝಂ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

ಝಾಹಿರ್ ಯೂಸುಫ್
|

Updated on: Feb 15, 2025 | 9:04 AM

Share
ಏಕದಿನ ಕ್ರಿಕೆಟ್​ನಲ್ಲಿ ಬಾಬರ್ ಆಝಂ ಹೊಸ ವಿಶ್ವ ದಾಖಲೆ ಬರೆದಿದ್ದಾರೆ. ಅದು ಕೂಡ ದಾಖಲೆಗಳ ಸರದಾರ ವಿರಾಟ್ ಕೊಹ್ಲಿಯ ವಿಶ್ವ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ. ಅಂದರೆ ಏಕದಿನ ಕ್ರಿಕೆಟ್​ನಲ್ಲಿ ಅತೀ ವೇಗವಾಗಿ 6000 ರನ್​ ಕಲೆಹಾಕಿದ ವರ್ಲ್ಡ್ ರೆಕಾರ್ಡ್ ಇದೀಗ ಬಾಬರ್ ಪಾಲಾಗಿದೆ.

1 / 5
ಕರಾಚಿಯಲ್ಲಿ ನಡೆದ ನ್ಯೂಝಿಲೆಂಡ್ ವಿರುದ್ಧದ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಬಾಬರ್ ಆಝಂ 29 ರನ್ ಬಾರಿಸಿದ್ದರು. ಈ 29 ರನ್​ಗಳೊಂದಿಗೆ ಏಕದಿನ ಕ್ರಿಕೆಟ್​ನಲ್ಲಿ 6 ಸಾವಿರ ರನ್ ಪೂರೈಸಿದ್ದಾರೆ. ಈ ಮೂಲಕ ಒಡಿಐ ಇತಿಹಾಸದಲ್ಲೇ ಅತೀ ವೇಗವಾಗಿ ಆರು ಸಾವಿರ ರನ್ ಕಲೆಹಾಕಿದ 2ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ.

2 / 5
ಈ ಹಿಂದೆ ವಿರಾಟ್ ಕೊಹ್ಲಿ 136 ಏಕದಿನ ಇನಿಂಗ್ಸ್​ಗಳಲ್ಲಿ ಏಕದಿನ ಕ್ರಿಕೆಟ್​ನಲ್ಲಿ 6000 ರನ್ ಕಲೆಹಾಕಿದ್ದರು. ಈ ಮೂಲಕ ಅತೀ ವೇಗವಾಗಿ 6 ಸಾವಿರ ರನ್​ಗಳ ಗಡಿದಾಟಿದ ವಿಶ್ವದ 2ನೇ ಬ್ಯಾಟರ್ ಎಂಬ ಹೆಗ್ಗಳಿಕೆಯನ್ನು ಕಿಂಗ್ ಕೊಹ್ಲಿ ತಮ್ಮದಾಗಿಸಿಕೊಂಡಿದ್ದರು. ಇದೀಗ ವಿರಾಟ್ ಕೊಹ್ಲಿಯನ್ನು ಹಿಂದಿಕ್ಕಿ ಬಾಬರ್ ಆಝಂ ಅಗ್ರಸ್ಥಾನಕ್ಕೇರಿದ್ದಾರೆ.

3 / 5
ಏಕದಿನ ಕ್ರಿಕೆಟ್​ನಲ್ಲಿ ಈವರೆಗೆ 123 ಇನಿಂಗ್ಸ್ ಆಡಿರುವ ಬಾಬರ್ ಆಝಂ 19 ಶತಕ ಹಾಗೂ 34 ಅರ್ಧಶತಕಗಳೊಂದಿಗೆ 6019 ರನ್ ಕಲೆಹಾಕಿದ್ದಾರೆ. ಈ ಮೂಲಕ ಏಕದಿನ ಕ್ರಿಕೆಟ್​ನಲ್ಲಿ ಅತೀ ವೇಗವಾಗಿ 6000+ ರನ್​ ಕಲೆಹಾಕಿದ ಎಂಬ ವಿಶ್ವ ದಾಖಲೆಯನ್ನು ಬರೆದಿದ್ದಾರೆ. ಅದು ಸಹ ಹಾಶಿಮ್ ಆಮ್ಲಾ ಅವರ ದಾಖಲೆಯನ್ನು ಸರಿಗಟ್ಟುವ ಮೂಲಕ.

4 / 5
ಸೌತ್ ಆಫ್ರಿಕಾದ ಮಾಜಿ ಆಟಗಾರ ಹಾಶಿಮ್ ಆಮ್ಲಾ 123 ಇನಿಂಗ್ಸ್​ಗಳ ಮೂಲಕ ಏಕದಿನ ಕ್ರಿಕೆಟ್​ನಲ್ಲಿ 6 ಸಾವಿರ ರನ್ ಕಲೆಹಾಕಿದ್ದರು. ಇದೀಗ ಬಾಬರ್ ಆಝಂ ಕೂಡ ಅಷ್ಟೇ ಇನಿಂಗ್ಸ್​ಗಳ ಈ ಮೈಲುಗಲ್ಲನ್ನು ಮುಟ್ಟಿದ್ದಾರೆ. ಈ ಮೂಲಕ ಏಕದಿನ ಕ್ರಿಕೆಟ್​ನಲ್ಲಿ ಅತೀ ಕಡಿಮೆ ಇನಿಂಗ್ಸ್​ನಲ್ಲಿ 6000 ರನ್​ ಗಳಿಸಿದ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

5 / 5
Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್

ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ

ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು

ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ

ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ

ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ

ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ

ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​

ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ

ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ