Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli vs Babar Azam: ಕಿಂಗ್ ಕೊಹ್ಲಿಯ ಮತ್ತೊಂದು ದಾಖಲೆ ಮುರಿದ ಬಾಬರ್

Babar Azam - Virat Kohli: ಬಾಬರ್ ಆಜಂ ಭಾರತದ ಸುನೀಲ್ ಗವಾಸ್ಕರ್ (262 ಇನಿಂಗ್ಸ್​) ಹಾಗೂ ಪಾಕಿಸ್ತಾನದ ಜಾವೇದ್ ಮಿಯಾಂದಾದ್ (266 ಇನಿಂಗ್ಸ್​) ಅವರ ದಾಖಲೆಯನ್ನು ಕೂಡ ಹಿಂದಿಕ್ಕಿದ್ದಾರೆ.

TV9 Web
| Updated By: ಝಾಹಿರ್ ಯೂಸುಫ್

Updated on: Oct 13, 2022 | 4:59 PM

ಬಾಂಗ್ಲಾದೇಶ್ ವಿರುದ್ದದ ಪಂದ್ಯದಲ್ಲಿ ಆಕರ್ಷಕ ಅರ್ಧಶತಕ ಬಾರಿಸುವ ಮೂಲಕ ಬಾಬರ್ ಆಜಂ ಇದೀಗ ವಿಶೇಷ ದಾಖಲೆಯನ್ನು ಬರೆದಿದ್ದಾರೆ. ಅದು ಕೂಡ ವಿರಾಟ್ ಕೊಹ್ಲಿಯ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ.

1 / 5
ಬಾಂಗ್ಲಾ ವಿರುದ್ದ 40 ಎಸೆತಗಳಲ್ಲಿ 55 ರನ್​ ಬಾರಿಸುವ ಮೂಲಕ ಬಾಬರ್ ಆಜಂ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ 11 ಸಾವಿರ ರನ್ ಪೂರೈಸಿದರು. ಈ ಮೂಲಕ ಅತೀ ವೇಗವಾಗಿ 11 ಸಾವಿರ ರನ್ ಕಲೆಹಾಕಿದ ಏಷ್ಯಾದ ನಂಬರ್ 1 ಬ್ಯಾಟ್ಸ್​ಮನ್ ಎನಿಸಿಕೊಂಡಿದ್ದಾರೆ.

2 / 5
ಈ ಹಿಂದೆ ಈ ದಾಖಲೆ ವಿರಾಟ್ ಕೊಹ್ಲಿ ಹೆಸರಿನಲ್ಲಿತ್ತು. ಕೊಹ್ಲಿ 261 ಇನಿಂಗ್ಸ್​ಗಳ ಮೂಲಕ ಈ ವಿಶೇಷ ದಾಖಲೆ ಬರೆದಿದ್ದರು. ಇದೀಗ 251 ಇನಿಂಗ್ಸ್​ ಮೂಲಕ 11 ಸಾವಿರ ರನ್ ಪೂರೈಸುವ ಮೂಲಕ ಬಾಬರ್ ಹೊಸ ದಾಖಲೆ ಬರೆದಿದ್ದಾರೆ.

3 / 5
ಬಾಬರ್ ಆಜಂ 42 ಟೆಸ್ಟ್‌ಗಳ 75 ಇನ್ನಿಂಗ್ಸ್‌ಗಳಿಂದ 3,122 ರನ್, 92 ಏಕದಿನ ಪಂದ್ಯಗಳ 90 ಇನ್ನಿಂಗ್ಸ್‌ಗಳಿಂದ 4664 ರನ್ ಮತ್ತು 91 ಟಿ20 ಪಂದ್ಯಗಳ 86 ಇನ್ನಿಂಗ್ಸ್‌ಗಳಿಂದ 3216 ರನ್ ಗಳಿಸಿದ್ದಾರೆ. ಈ ಮೂಲಕ 11 ಸಾವಿರ ರನ್ ಪೂರೈಸಿದ್ದಾರೆ.

4 / 5
251 ಇನಿಂಗ್ಸ್​ ಮೂಲಕ 11 ಸಾವಿರ ರನ್​ಗಳ ವಿಶೇಷ ಸಾಧನೆಗೈದಿರುವ ಬಾಬರ್ ಆಜಂ ಭಾರತದ ಸುನೀಲ್ ಗವಾಸ್ಕರ್ (262 ಇನಿಂಗ್ಸ್​) ಹಾಗೂ ಪಾಕಿಸ್ತಾನದ ಜಾವೇದ್ ಮಿಯಾಂದಾದ್ (266 ಇನಿಂಗ್ಸ್​) ಅವರ ದಾಖಲೆಯನ್ನು ಕೂಡ ಹಿಂದಿಕ್ಕಿದ್ದಾರೆ.

5 / 5
Follow us
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ

ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು

ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು

ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ

ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ

ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ

ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು

ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ

ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ

ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್