AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Babar Azam: ಬಾಬರ್ ಆಝಂ ಹೆಸರಿಗೆ ಮತ್ತೊಂದು ದಾಖಲೆ ಸೇರ್ಪಡೆ

Babar Azam Record: ಪಾಕಿಸ್ತಾನ್ ಸೂಪರ್ ಲೀಗ್​ನಲ್ಲಿ ಪೇಶಾವರ್ ಝಲ್ಮಿ ತಂಡದ ನಾಯಕರಾಗಿ ಕಣಕ್ಕಿಳಿಯುತ್ತಿರುವ ಬಾಬರ್ ಆಝಂ ವಿಶೇಷ ದಾಖಲೆ ಬರೆದಿದ್ದಾರೆ. ಅದು ಕೂಡ ಪಿಎಸ್​ಎಲ್ ಇತಿಹಾಸದಲ್ಲೇ ಯಾರೂ ಮಾಡದ ದಾಖಲೆ ಎಂಬುದು ವಿಶೇಷ. ಹಾಗಿದ್ರೆ ಬಾಬರ್ ಹೆಸರಿಗೆ ಸೇರ್ಪಡೆಯಾಗಿರುವ ಹೊಸ ದಾಖಲೆ ಯಾವುದೆಂದು ತಿಳಿಯೋಣ.

TV9 Web
| Edited By: |

Updated on: Feb 19, 2024 | 9:31 AM

Share
ಪಾಕಿಸ್ತಾನ್ ಸೂಪರ್ ಲೀಗ್​ನ (PSL 2024) 2ನೇ ಪಂದ್ಯದಲ್ಲಿ ಆಕರ್ಷಕ ಅರ್ಧಶತಕ ಬಾರಿಸುವ ಮೂಲಕ ಬಾಬರ್ ಆಝಂ (Babar Azam) ವಿಶೇಷ ದಾಖಲೆ ಬರೆದಿದ್ದಾರೆ. ಲಾಹೋರ್​ನ ಗದ್ದಾಫಿ ಸ್ಡೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಪೇಶಾವರ್ ಝಲ್ಮಿ ಮತ್ತು ಕ್ವೆಟ್ಟಾ ಗ್ಲಾಡಿಯೇಟರ್ಸ್ ತಂಡಗಳು ಮುಖಾಮುಖಿಯಾಗಿತ್ತು. ಮೊದಲು ಬ್ಯಾಟ್ ಮಾಡಿದ ಕ್ವೆಟ್ಟಾ ಗ್ಲಾಡಿಯೇಟರ್ಸ್ ತಂಡವು 5 ವಿಕೆಟ್ ಕಳೆದುಕೊಂಡು 206 ರನ್ ಕಲೆಹಾಕಿತು.

1 / 5
ಇದಕ್ಕುತ್ತರವಾಗಿ ಬ್ಯಾಟ್ ಬೀಸಿದ ಪೇಶಾವರ್ ಝಲ್ಮಿ ಪರ ಆರಂಭಿಕನಾಗಿ ಕಣಕ್ಕಿಳಿದ ಬಾಬರ್ಬ ಆಝಂ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದರು. 42 ಎಸೆತಗಳನ್ನು ಎದುರಿಸಿದ ಬಾಬರ್ 4 ಸಿಕ್ಸ್ ಹಾಗೂ 4 ಫೋರ್​ಗಳೊಂದಿಗೆ 68 ರನ್​ ಬಾರಿಸಿದರು.

2 / 5
ಈ ಅರ್ಧಶತಕದೊಂದಿಗೆ ಪಾಕಿಸ್ತಾನ್ ಸೂಪರ್ ಲೀಗ್​ನಲ್ಲಿ 3 ಸಾವಿರ ರನ್​ ಕಲೆಹಾಕಿದ ಮೊದಲ ಬ್ಯಾಟರ್ ಎಂಬ ಹೆಗ್ಗಳಿಕೆ ಬಾಬರ್ ಆಝಂ ಪಾತ್ರರಾದರು. ಬಾಬರ್ ಅವರನ್ನು ಹೊರತುಪಡಿಸಿ ಯಾವುದೇ ಬ್ಯಾಟರ್ ಪಿಎಸ್​ಎಲ್​ನಲ್ಲಿ 2500+ ರನ್ ಕಲೆಹಾಕಿಲ್ಲ ಎಂಬುದು ವಿಶೇಷ.

3 / 5
ಪಾಕಿಸ್ತಾನ್ ಸೂಪರ್ ಲೀಗ್​ನಲ್ಲಿ ಇದುವರೆಗೆ 78 ಇನಿಂಗ್ಸ್​ ಆಡಿರುವ ಬಾಬರ್ ಆಝಂ 3003 ರನ್​ ಕಲೆಹಾಕಿದ್ದಾರೆ. ಈ ವೇಳೆ 1 ಶತಕ ಹಾಗೂ 29 ಅರ್ಧಶತಕಗಳನ್ನು ಬಾರಿಸಿದ್ದಾರೆ. ಈ ಮೂಲಕ ಪಿಎಸ್​ಎಲ್​ನ ಟಾಪ್ ರನ್ ಸರದಾರನಾಗಿ ಬಾಬರ್ ಆಝಂ ಗುರುತಿಸಿಕೊಂಡಿದ್ದಾರೆ.

4 / 5
ಇನ್ನು ಬಾಬರ್ ಆಝಂ ಅವರ ಈ ಅರ್ಧಶತಕದ ಹೊರತಾಗಿಯೂ ಈ ಪಂದ್ಯದಲ್ಲಿ ಪೇಶಾವರ್ ಝಲ್ಮಿ ಸೋಲುಂಡಿದೆ. ಕ್ವೆಟ್ಟಾ ಗ್ಲಾಡಿಯೇಟರ್ಸ್ ನೀಡಿದ 207 ರನ್​ಗಳ ಕಠಿಣ ಗುರಿಯನ್ನು ಬೆನ್ನತ್ತಿದ ಪೇಶಾವರ್ ಝಲ್ಮಿ ನಿಗದಿತ 20 ಓವರ್​ಗಳಲ್ಲಿ 6 ವಿಕೆಟ್ ಕಳೆದುಕೊಂಡು 190 ರನ್​ ಕಲೆಹಾಕಿತು. ಈ ಮೂಲಕ 16 ರನ್​ಗಳಿಂದ ಸೋಲೊಪ್ಪಿಕೊಂಡಿತು.

5 / 5
Follow Us
ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕರ ಪಟ್ಟು: ಹೈಕಮಾಂಡ್​​ ಭೇಟಿಗೆ ಸಿದ್ಧತೆ

‘ಆಕಾಶ್’ ಸಿನಿಮಾ ನೋಡಲು ಚಿತ್ರಮಂದಿರಕ್ಕೆ ಬಂದ ರಮ್ಯಾ, ರಾಘಣ್ಣ: ವಿಡಿಯೋ

ಬಜೆಟ್​​ ಬಗ್ಗೆ ಶಾಸಕ ಇಕ್ಬಾಲ್​​ ಕಿಡಿ: ಸಚಿವ ರಾಮಲಿಂಗಾರೆಡ್ಡಿ ಏನಂದ್ರು?

Video: ಬಾಲಕಿ ಗೇಮ್ ಆಡುತ್ತಿದ್ದಾಗ ಮೊಬೈಲ್ ಸ್ಫೋಟ

ಮಗುವನ್ನು ಸ್ಕೂಟಿಯ ಡಿಕ್ಕಿಯಲ್ಲಿ ಮಲಗಿಸಿ ಗಾಡಿ ಓಡಿಸಿದ ಮಹಿಳೆ

ಆಟೋ ಗ್ಯಾಸ್ ಇಲ್ದೆ ಚಾಲಕರ ಪರದಾಟ, ಪ್ರಯಾಣಿಕರಿಗೆ ದರ ಏರಿಕೆ ಬರೆ

ಯಾದಗಿರಿ ಹೋಟೆಲ್​ಗಳ ಅಕ್ರಮವಾಗಿ ಇರಿಸಿದ್ದ 45 ಎಲ್​ಪಿಜಿ ಸಿಲಿಂಡರ್ ಜಪ್ತಿ

ಆಪರೇಷನ್ ಕಮಲ ತಡೆಯಲು ಡಿಕೆ ಪ್ಲಾನ್; ವಂಡರ್ ಲಾಗೆ ತಲುಪಿದ ಅಸ್ಸಾಂ ಶಾಸಕರು!

ಲೇಡಿ ಗೆಟಪ್​​​ನಲ್ಲಿ ಗಮನ ಸೆಳೆದ ಚಂದ್ರಪ್ರಭ; ಎಲ್ಲರಿಗೂ ನಗುವೋ ನಗು

ಇರಾಕ್​​ನಲ್ಲಿ ಯುಎಸ್ ವಾಯುಪಡೆಯ ಇಂಧನ ತುಂಬುವ ವಿಮಾನ ಪತನ