AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾರಿಂದಲೂ ಸಾಧ್ಯವಾಗದ ಹೊಸ ವಿಶ್ವ ದಾಖಲೆ ಬರೆದ ಬಾಬರ್ ಆಝಂ

Babar Azam World Record: ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಈವರೆಗೆ ಯಾರಿಂದಲೂ ಸಾಧ್ಯವಾಗದಂತಹ ಹೊಸ ದಾಖಲೆಯೊಂದನ್ನು ಪಾಕಿಸ್ತಾನ್ ತಂಡದ ಸ್ಟಾರ್ ಬ್ಯಾಟರ್ ಬಾಬರ್ ಆಝಂ ನಿರ್ಮಿಸಿದ್ದಾರೆ. ಅದು ಸಹ ಅಂತಾರಾಷ್ಟ್ರೀಯ ಕ್ರಿಕೆಟ್‌ನ ಮೂರೂ ಸ್ವರೂಪಗಳಲ್ಲಿ (ಟೆಸ್ಟ್, ಒನ್​ಡೇ, ಟಿ20) ರನ್ ರಾಶಿ ಪೇರಿಸುವ ಮೂಲಕ..!

ಝಾಹಿರ್ ಯೂಸುಫ್
|

Updated on: Aug 05, 2026 | 9:01 AM

Share
ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಹೊಸ ವಿಶ್ವ ದಾಖಲೆ ನಿರ್ಮಾಣವಾಗಿದೆ. ಈ ವಿಶ್ವ ದಾಖಲೆ ನಿರ್ಮಿಸಿರುವುದು ಪಾಕಿಸ್ತಾನ್ ಟೆಸ್ಟ್ ತಂಡದ ನಾಯಕ ಬಾಬರ್ ಆಝಂ (Babar Azam). ಅದು ಸಹ ಮೂರು ಸ್ವರೂಪಗಳಲ್ಲೂ ಪ್ರಚಂಡ ಬ್ಯಾಟಿಂಗ್ ಪ್ರದರ್ಶಿಸುವ ಮೂಲಕ ಎಂಬುದು ವಿಶೇಷ. (PC: PCB)

1 / 5
ಟ್ರಿನಿಡಾಡ್​ನಲ್ಲಿ ನಡೆಯುತ್ತಿರುವ ವೆಸ್ಟ್ ಇಂಡೀಸ್ ವಿರುದ್ಧದ 2ನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​​ನಲ್ಲಿ ಬಾಬರ್ ಆಝಂ 88 ರನ್ ಬಾರಿಸಿ ಮಿಂಚಿದ್ದಾರೆ. ಈ 88 ರನ್​ಗಳೊಂದಿಗೆ ಬಾಬರ್ ಟೆಸ್ಟ್​ ಕ್ರಿಕೆಟ್​ನಲ್ಲಿ 4500+ ರನ್​ಗಳ ಗಡಿದಾಟಿದ್ದಾರೆ. ಇದರೊಂದಿಗೆ ಮೂರು ಸ್ವರೂಪಗಳ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ 4500+ ರನ್​ ಕಲೆಹಾಕಿದ ವಿಶ್ವ ಮೊದಲ ಬ್ಯಾಟರ್ ಎನಿಸಿಕೊಂಡಿದ್ದಾರೆ. (PC: PCB)

2 / 5
ಏಕದಿನ ಕ್ರಿಕೆಟ್​ನಲ್ಲಿ 140 ಇನಿಂಗ್ಸ್ ಆಡಿರುವ ಬಾಬರ್ ಆಝಂ 7562 ಎಸೆತಗಳನ್ನು ಎದುರಿಸಿ ಒಟ್ಟು 6626 ರನ್ ಕಲೆಹಾಕಿದ್ದಾರೆ. ಈ ವೇಳೆ 20 ಶತಕ ಹಾಗೂ 38 ಅರ್ಧಶತಕಗಳನ್ನು ಬಾರಿಸಿದ್ದಾರೆ. (PC: PCB)

3 / 5
ಇನ್ನು ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಈವರೆಗೆ 136 ಇನಿಂಗ್ಸ್ ಆಡಿರುವ ಬಾಬರ್ ಆಝಂ 3590 ಎಸೆತಗಳನ್ನು ಎದುರಿಸಿ 4596 ರನ್ ಕಲೆಹಾಕಿದ್ದಾರೆ. ಈ ಮೂಲಕ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತ್ಯಧಿಕ ರನ್ ಕಲೆಹಾಕಿದ ಬ್ಯಾಟರ್ ಎನಿಸಿಕೊಂಡಿದ್ದಾರೆ. (PC: PCB)

4 / 5
ಇದೀಗ ಟೆಸ್ಟ್ ಕ್ರಿಕೆಟ್​ನಲ್ಲೂ ಹೊಸ ಮೈಲುಗಲ್ಲು ದಾಟಿದ್ದಾರೆ. ಪಾಕ್ ಪರ ಈವರೆಗೆ 117 ಟೆಸ್ಟ್ ಇನಿಂಗ್ಸ್ ಆಡಿರುವ ಬಾಬರ್ ಆಝಂ 4500+ ರನ್ ಕಲೆಹಾಕಿದ್ದಾರೆ. ಈ ಮೂಲಕ ಇಂಟರ್​ನ್ಯಾಷನಲ್ ಕ್ರಿಕೆಟ್ ಇತಿಹಾಸದಲ್ಲೇ ಮೂರು ಸ್ವರೂಪಗಳಲ್ಲೂ 4500+ ರನ್​ ಕಲೆಹಾಕಿದ ವಿಶ್ವದ ಏಕೈಕ ಬ್ಯಾಟರ್ ಎಂಬ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. (PC: PCB)

5 / 5
Follow Us
ಸುಬ್ಬಾರೆಡ್ಡಿ ಬೆಂಬಲಿಸಿ ಬಾಗೇಪಲ್ಲಿ, ಗುಡಿಬಂಡೆ, ಚೇಳೂರು ಸ್ತಬ್ಧ

ಕೊಪ್ಪಳ ಜಿಲ್ಲಾ ಮಹಿಳಾ ಅಧ್ಯಕ್ಷೆ ಜ್ಯೋತಿ ಗೊಂಡಬಾಳ್ ರಾಜೀನಾಮೆ!

ಮೇಷ ರಾಶಿಯ ಅಶ್ವಿನಿ ನಕ್ಷತ್ರದಲ್ಲಿ ಚಂದ್ರನ ಸಂಚಾರ: 12 ರಾಶಿಗಳ ದಿನ ಭವಿಷ್ಯ

ಯಾರಿಗೂ ಅನುಮಾನ ಬಾರದಂತೆ ಐಫೋನ್ ಕದ್ದ ಯುವತಿ! ಕಳ್ಳತನದ ವಿಡಿಯೋ ವೈರಲ್

ಮಳೆಯಾರ್ಭಟಕ್ಕೆ ಕುಸಿದ ಖಾಸಗಿ ಶಾಲೆಯ ಗೋಡೆ: ತಪ್ಪಿದ ಭಾರೀ ಅನಾಹುತ

ಸಚಿವ ಸಂಪುಟದಲ್ಲಿ 2-3 ಮಹಿಳಾ ಶಾಸಕರಿಗೆ ಸ್ಥಾನ ನೀಡಬೇಕಿತ್ತು: ರಮ್ಯಾ

ಬರಿದಾದ ತುಂಗಭದ್ರಾ ನದಿ: ಮಂತ್ರಾಲಯದಲ್ಲಿ ಪುಣ್ಯ ಸ್ನಾನಕ್ಕೂ ಭಕ್ತರ ಪರದಾಟ

ಮೈದುಂಬಿದ ಚಿಕ್ಲಿಹೊಳೆ ಜಲಾಶಯ: ಅರ್ಧ ಚಂದ್ರಾಕೃತಿಯಲ್ಲಿ ಹರಿಯುವ ನೀರು

ಬೀದಿ ದೀಪ ಅಳವಡಿಸದ ಹಿನ್ನೆಲೆ ಅಧಿಕಾರಿಗಳಿಗೆ ಕೃಷ್ಣ ಭೈರೇಗೌಡ ಕ್ಲಾಸ್​​

ಶಾಲೆಗೆ ಹೋಗಲು ಪ್ರಾಣ ಪಣಕ್ಕಿಡುತ್ತಿರುವ ಮಕ್ಕಳು! ವಿಡಿಯೋ ವೈರಲ್