ವಿರಾಟ್ ಕೊಹ್ಲಿಯ ಮತ್ತೊಂದು ವಿಶ್ವ ದಾಖಲೆಯನ್ನ ಸರಿಗಟ್ಟಿದ ಬಾಬರ್ ಆಝಂ
Virat Kohli vs Babar Azam: ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಅತ್ಯಧಿಕ 50+ ಸ್ಕೋರ್ಗಳಿಸಿದ ವಿಶ್ವ ದಾಖಲೆ ವಿರಾಟ್ ಕೊಹ್ಲಿಯ ಹೆಸರಿನಲ್ಲಿತ್ತು. ಕಿಂಗ್ ಕೊಹ್ಲಿ 39 ಫಿಫ್ಟಿ ಪ್ಲಸ್ ಸ್ಕೋರ್ಗಳೊಂದಿಗೆ ಈ ದಾಖಲೆ ನಿರ್ಮಿಸಿದ್ದರು. ಈ ದಾಖಲೆಯನ್ನು ಮುರಿದು ಪಾಕಿಸ್ತಾನ್ ಬ್ಯಾಟರ್ ಬಾಬರ್ ಆಝಂ ಅಗ್ರಸ್ಥಾನಕ್ಕೇರಿದ್ದಾರೆ. ಬಾಬರ್ ಈವರೆಗೆ 41 ಬಾರಿ 50+ ಸ್ಕೋರ್ಗಳಿಸಿ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

1 / 5

2 / 5

3 / 5

4 / 5

5 / 5
Follow Us




