AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿ20 ಕ್ರಿಕೆಟ್​ನಲ್ಲಿ ಯಾರಿಂದಲೂ ಸಾಧ್ಯವಾಗದ ವಿಶ್ವ ದಾಖಲೆ ಬರೆದ ಬಾಬರ್ ಆಝಂ

Babar Azam Records: ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತ್ಯಧಿಕ ಅರ್ಧಶತಕ ಬಾರಿಸಿದ ವಿಶ್ವ ದಾಖಲೆ ಹೊಂದಿರುವ ಬಾಬರ್ ಆಝಂ ಇದೀಗ ಮತ್ತೊಂದು ಮೈಲುಗಲ್ಲನ್ನು ಸಹ ದಾಟಿದ್ದಾರೆ. ಅದು ಸಹ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿಯನ್ನು ಹಿಂದಿಕ್ಕಿ ಎಂಬುದು ವಿಶೇಷ. ಈ ಮೂಲಕ ಹೊಸ ಇತಿಹಾಸ ರಚಿಸಿದ್ದಾರೆ.

ಝಾಹಿರ್ ಯೂಸುಫ್
|

Updated on:Feb 03, 2026 | 8:05 AM

Share
ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ 48 ಬ್ಯಾಟರ್​ಗಳು 2 ಸಾವಿರಕ್ಕಿಂತ ಅಧಿಕ ರನ್ ಕಲೆಹಾಕಿದ್ದಾರೆ. ಈ 48 ಬ್ಯಾಟರ್​ಗಳಲ್ಲಿ 12 ಮಂದಿ 3 ಸಾವಿರಕ್ಕಿಂತ ಅಧಿಕ ರನ್​ ಗಳಿಸಿದ್ದಾರೆ. ಇನ್ನು ಈ ಹನ್ನೆರಡು ಮಂದಿಯಲ್ಲಿ 4 ಸಾವಿರ ರನ್​ಗಳ ಗಡಿದಾಟಿರುವುದು ಕೇವಲ ಮೂವರು ಮಾತ್ರ. ಇವರಲ್ಲಿ ಅಗ್ರಸ್ಥಾನದಲ್ಲಿರುವುದು ಬಾಬರ್ ಆಝಂ.

1 / 5
ಲಾಹೋರ್​ನ ಗದ್ದಾಫಿ ಸ್ಟೇಡಿಯಂನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಬಾಬರ್ ಆಝಂ 36 ಎಸೆತಗಳಲ್ಲಿ ಅಜೇಯ 50 ರನ್ ಬಾರಿಸಿದ್ದರು. ಈ ಅರ್ಧಶತಕದೊಂದಿಗೆ ಬಾಬರ್ ಟಿ20 ಕ್ರಿಕೆಟ್​ನಲ್ಲಿ 4500 ರನ್​ಗಳನ್ನು ಪೂರೈಸಿದ್ದಾರೆ.

2 / 5
ಈ ಮೂಲಕ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ 4500 ರನ್​ಗಳ ಗಡಿದಾಟಿದ ವಿಶ್ವದ ಮೊದಲ ಬ್ಯಾಟರ್ ಎಂಬ ವಿಶ್ವ ದಾಖಲೆಯನ್ನು ಬಾಬರ್ ಆಝಂ ತಮ್ಮದಾಗಿಸಿಕೊಂಡಿದ್ದಾರೆ. ಬಾಬರ್​ನನ್ನು ಹೊರತುಪಡಿಸಿ ಯಾವುದೇ ಬ್ಯಾಟರ್ 4250 ಕ್ಕಿಂತ ಹೆಚ್ಚಿನ ರನ್​ ಗಳಿಸಿಲ್ಲ.

3 / 5
ಈ ಪಟ್ಟಿಯಲ್ಲಿ ಭಾರತ ಟಿ20 ತಂಡದ ಮಾಜಿ ನಾಯಕ ರೋಹಿತ್ ಶರ್ಮಾ ದ್ವಿತೀಯ ಸ್ಥಾನದಲ್ಲಿದ್ದಾರೆ. ಹಿಟ್​ಮ್ಯಾನ್ 4231 ರನ್​ ಕಲೆಹಾಕಿದರೆ, ಮೂರನೇ ಸ್ಥಾನದಲ್ಲಿರುವ ವಿರಾಟ್ ಕೊಹ್ಲಿ 4188 ರನ್​ಗಳಿಸಿದ್ದಾರೆ. ಇದೀಗ ಇವರಿಬ್ಬರನ್ನು ಹಿಂದಿಕ್ಕಿ ಬಾಬರ್ ಹೊಸ ಮೈಲುಗಲ್ಲು ಮುಟ್ಟಿದ್ದಾರೆ.

4 / 5
ಪಾಕಿಸ್ತಾನ್ ಪರ ಈವರೆಗೆ 132 ಟಿ20 ಇನಿಂಗ್ಸ್ ಆಡಿರುವ ಬಾಬರ್ ಆಝಂ ಮೂರು ಶತಕ ಹಾಗೂ 39 ಅರ್ಧಶತಕಗಳೊಂದಿಗೆ ಒಟ್ಟು 4505 ರನ್​ ಕಲೆಹಾಕಿದ್ದಾರೆ. ಈ ಮೂಲಕ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ ಇತಿಹಾಸದಲ್ಲೇ 4500 ಕ್ಕಿಂತ ಅಧಿಕ ರನ್​ಗಳಿಸಿದ ವಿಶ್ವದ ಮೊದಲ ಬ್ಯಾಟರ್ ಎಂಬ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

5 / 5

Published On - 8:03 am, Tue, 3 February 26

Follow Us
ವೃದ್ಧನ ತಳ್ಳಿದ ಭದ್ರತಾ ಸಿಬ್ಬಂದಿ ಮೇಲೆ ಸಿಟ್ಟಾದ ದಳಪತಿ ವಿಜಯ್: ವಿಡಿಯೋ

ಲವ್ ಜಿಹಾದ್ ಕೇಸ್​: 50ಕ್ಕೂ ಹೆಚ್ಚು ಜನರಿಂದ ಸಮೀರ್​ಗೆ ಮನಸೋ ಇಚ್ಛೆ ಥಳಿತ

ಕೇರಳದಲ್ಲಿ ಪ್ರಧಾನಿ ಮೋದಿ ಮೆಗಾ ರೋಡ್ ಶೋ
ಕೇರಳದಲ್ಲಿ ಪ್ರಧಾನಿ ಮೋದಿ ಮೆಗಾ ರೋಡ್ ಶೋ
ಸಿಎಂ ಮಮತಾ ಬ್ಯಾನರ್ಜಿ ಅವರ ಹೆಲಿಕಾಪ್ಟರ್ ಬಳಿ ಅನುಮಾನಾಸ್ಪದ ಡ್ರೋನ್ ಹಾರಾಟ

ಬಿಜೆಪಿಗರಿಗೆ ನಾನೇ ಟಾರ್ಗೆಟ್​​ ಎಂದ ಸಿಎಂ: ಕಾರಣವನ್ನೂ ಕೊಟ್ಟ ಸಿದ್ದರಾಮಯ್ಯ

ಹಸಿವಿನಿಂದ ಊಟ ಕೇಳಿದ ಭಿಕ್ಷುಕನ ಮೇಲೆ ಬಿಸಿನೀರು ಎರಚಿದ ಹೋಟೆಲ್ ಸಿಬ್ಬಂದಿ!

ಟಿಕೆಟ್ ಬುಕ್ಕಿಂಗ್ ನೆಪದಲ್ಲಿ ವಂಚನೆ: ಲಿಂಕ್​ ಕ್ಲಿಕ್​ ಮಾಡಿದ್ರೆ ಹಣ ಮಾಯ

ಡೆಲ್ಲಿ ವಿರುದ್ಧ ವಿಶೇಷ ಮೈಲಿಗಲ್ಲು ದಾಟಿದ ರೋಹಿತ್ ಶರ್ಮಾ

IPL ಟಿಕೆಟ್​​ ಪಡೆದ ಶಾಸಕರಿಗೆ ಮಾಜಿ ಸಿಎಂ ಸದಾನಂದಗೌಡ ಕ್ಲಾಸ್​​

ಕಣ್ಣಿಗೆ ಕಂಡವರಿಗೆಲ್ಲಾ ಎಗರಿ.. ಎಗರಿ ಕಚ್ಚಿದ ನಾಯಿ