AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Babar Azam: ಟೆಸ್ಟ್ ಕ್ರಿಕೆಟ್​ನಲ್ಲಿ ಕೊಹ್ಲಿ- ಸ್ಮಿತ್​ ಹಿಂದಿಕ್ಕಿ ವಿಶೇಷ ದಾಖಲೆ ಬರೆದ ಬಾಬರ್ ಅಜಮ್..!

Babar Azam: 2022 ರಲ್ಲಿ ಟೆಸ್ಟ್ ಕ್ರಿಕೆಟ್​ನಲ್ಲಿ 4ನೇ ಕ್ರಮಾಂಕದಲ್ಲಿ ಬ್ಯಾಟಿಂಗ್​ ಮಾಡಿರುವ ಬಾಬರ್ ನಾಲ್ಕು ಶತಕ ಮತ್ತು 7 ಅರ್ಧ ಶತಕಗಳನ್ನೊಳಗೊಂಡಂತೆ 69.10 ಸರಾಸರಿಯಲ್ಲಿ ರನ್ ಕಲೆಹಾಕಿದ್ದಾರೆ.

ಪೃಥ್ವಿಶಂಕರ
|

Updated on: Jun 14, 2023 | 9:56 AM

Share
ಪಾಕಿಸ್ತಾನ ಕ್ರಿಕೆಟ್ ತಂಡದ ನಾಯಕ ಬಾಬರ್ ಅಜಮ್ ಟೆಸ್ಟ್ ಕ್ರಿಕೆಟ್​ನಲ್ಲಿ ವಿಶೇಷ ಮೈಲಿಗಲ್ಲು ಸಾಧಿಸಿದ್ದಾರೆ. ಟೆಸ್ಟ್ ಕ್ರಿಕೆಟ್​ನಲ್ಲಿ ಆಡಿದ ಕನಿಷ್ಠ 20 ಇನ್ನಿಂಗ್ಸ್​ನಲ್ಲಿ ಅತಿ ಹೆಚ್ಚು ಬ್ಯಾಟಿಂಗ್ ಸರಾಸರಿ ಹೊಂದುವ ಮೂಲಕ ಆಸೀಸ್ ಆಟಗಾರ ಸ್ವೀವ್ ಸ್ಮಿತ್ ಹಾಗೂ ಟೀಂ ಇಂಡಿಯಾದ ಸೂಪರ್ ಸ್ಟಾರ್ ವಿರಾಟ್ ಕೊಹ್ಲಿಯನ್ನು ಮೀರಿಸಿ ಬಾಬರ್ ಅಜಮ್ ನಂ.1 ಸ್ಥಾನವನ್ನು ಪಡೆದುಕೊಂಡಿದ್ದಾರೆ.

1 / 6
ಪ್ರಸ್ತುತ ಮೂರು ಸ್ವರೂಪಗಳಲ್ಲಿ 40 ಕ್ಕಿಂತ ಹೆಚ್ಚು ಸರಾಸರಿ ಹೊಂದಿರುವ ಬಾಬರ್, ಏಕದಿನ ಮಾದರಿಯಲ್ಲಿ 59.17 ಸರಾಸರಿಯನ್ನು ಹೊಂದಿದ್ದಾರೆ. ಇನ್ನು 2022 ರಲ್ಲಿ ಟೆಸ್ಟ್ ಕ್ರಿಕೆಟ್​ನಲ್ಲಿ 4ನೇ ಕ್ರಮಾಂಕದಲ್ಲಿ ಬ್ಯಾಟಿಂಗ್​ ಮಾಡಿರುವ ಬಾಬರ್ ನಾಲ್ಕು ಶತಕ ಮತ್ತು 7 ಅರ್ಧ ಶತಕಗಳನ್ನೊಳಗೊಂಡಂತೆ 69.10 ಸರಾಸರಿಯಲ್ಲಿ ರನ್ ಕಲೆಹಾಕಿದ್ದಾರೆ.

2 / 6
ಬಾಬರ್ ಹೊರತುಪಡಿಸಿದರೆ, ಟೆಸ್ಟ್ ಕ್ರಿಕೆಟ್​ನ ಕನಿಷ್ಠ 20 ಇನ್ನಿಂಗ್ಸ್​ಗಳಲ್ಲಿ 4ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿ ಅತ್ಯುತ್ತಮ ಸರಾಸರಿಯಲ್ಲಿ ಹೆಚ್ಚು ರನ್ ಕಲೆ ಹಾಕಿರುವ ಆಟಗಾರರನ್ನು ನೋಡುವುದಾದರೆ, ಈ ಪಟ್ಟಿಯಲ್ಲಿ ಆಸೀಸ್ ಬ್ಯಾಟರ್ ಸ್ಮಿತ್ 2ನೇ ಸ್ಥಾನ ಪಡೆದುಕೊಂಡಿದ್ದಾರೆ. ಸ್ಮಿತ್ ಬರೋಬ್ಬರಿ 30 ಇನ್ನಿಂಗ್ಸ್‌ಗಳಲ್ಲಿ ಆರು ಅರ್ಧಶತಕ ಮತ್ತು ನಾಲ್ಕು ಶತಕಗಳನ್ನು ಒಳಗೊಂಡಂತೆ 55.40 ಸರಾಸರಿಯಲ್ಲಿ ರನ್ ಬಾರಿಸಿದ್ದಾರೆ.

3 / 6
ಸ್ಮಿತ್ ಬಳಿಕ ಇಂಗ್ಲೆಂಡ್‌ನ ಮಾಜಿ ನಾಯಕ ಜೋ ರೂಟ್ ಇದ್ದು, ರೂಟ್ 34 ಇನ್ನಿಂಗ್ಸ್‌ಗಳಲ್ಲಿ 54.20 ಸರಾಸರಿಯಲ್ಲಿ ರನ್ ಕಲೆಹಾಕಿದ್ದಾರೆ.

4 / 6
ಶ್ರೀಲಂಕಾದ ಏಂಜೆಲೊ ಮ್ಯಾಥ್ಯೂಸ್ 16 ಇನ್ನಿಂಗ್ಸ್‌ಗಳಲ್ಲಿ 48.40 ಸರಾಸರಿಯಲ್ಲಿ ರನ್ ಕಲೆ ಹಾಕಿದ್ದು ಪಟ್ಟಿಯಲ್ಲಿ ನಾಲ್ಕನೇ ಸ್ಥಾನ ಪಡೆದುಕೊಂಡಿದ್ದಾರೆ.

5 / 6
ಇನ್ನು 5ನೇ ಸ್ಥಾನದಲ್ಲಿ ಭಾರತದ ಬ್ಯಾಟಿಂಗ್ ದಿಗ್ಗಜ ವಿರಾಟ್ ಕೊಹ್ಲಿ ಇದ್ದು, ಕೊಹ್ಲಿ 27 ಇನ್ನಿಂಗ್ಸ್‌ಗಳಲ್ಲಿ 34.65 ಸರಾಸರಿಯಲ್ಲಿ ರನ್ ಬಾರಿಸಿದ್ದಾರೆ.  ಈ ಅವಧಿಯಲ್ಲಿ ವಿರಾಟ್ ಬ್ಯಾಟ್‌ನಿಂದ ಮೂರು ಅರ್ಧ ಶತಕ ಮತ್ತು ಒಂದು ಶತಕ ಹೊರಬಂದಿದೆ.

6 / 6
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?

ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು

‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ

ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ

ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ

2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ

ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ