AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup 2024: ಟಿ20 ವಿಶ್ವಕಪ್​ನಲ್ಲೂ ಕಳಪೆ ಪ್ರದರ್ಶನ; ಮತ್ತೆ ಬಾಬರ್ ಆಝಂ ತಲೆದಂಡ?

T20 World Cup 2024: ಎರಡನೇ ಬಾರಿಗೆ ತಂಡದ ನಾಯಕತ್ವವಹಿಸಿಕೊಂಡಿದ್ದ ಬಾಬರ್ ಆಝಂ ಕಥೆ ಏನಾಗಲಿದೆ ಎಂಬುದು ದೊಡ್ಡ ಪ್ರಶ್ನೆಯಾಗಿದೆ. ಇದಕ್ಕೆ ಪೂರಕವಾಗಿ ಇದೀಗ ಪಾಕಿಸ್ತಾನದ ಮಾಧ್ಯಮಗಳು ವರದಿ ಮಾಡಿರುವ ಪ್ರಕಾರ, ಪಿಸಿಬಿ ಬಾಬರ್ ಭವಿಷ್ಯದ ಬಗ್ಗೆ ಈಗಾಗಲೇ ನಿರ್ಧಾರ ತೆಗೆದುಕೊಂಡಿದೆ ಎಂದು ಹೇಳಲಾಗುತ್ತಿದೆ.

ಪೃಥ್ವಿಶಂಕರ
|

Updated on: Jun 13, 2024 | 9:27 PM

Share
ಟಿ20 ವಿಶ್ವಕಪ್ ಗೆಲ್ಲುವ ಲೆಕ್ಕಾಚಾರ ಹಾಕಿಕೊಂಡು ಮಿನಿ ವಿಶ್ವಸಮರಕ್ಕೆ ಎಂಟ್ರಿಕೊಟ್ಟಿದ್ದ ಪಾಕಿಸ್ತಾನ ಕ್ರಿಕೆಟ್ ತಂಡಕ್ಕೆ ನಿರೀಕ್ಷಿತ ಪ್ರದರ್ಶನ ನೀಡಲು ಸಾಧ್ಯವಾಗಿಲ್ಲ. ಮೊದಲು ಅಮೆರಿಕ ವಿರುದ್ಧ ಸೋತಿದ್ದ ಬಾಬರ್ ಪಡೆ ಆ ಬಳಿಕ ಟೀಂ ಇಂಡಿಯಾ ವಿರುದ್ಧ ಗೆಲ್ಲುವ ಪಂದ್ಯವನ್ನು ಕೈಚೆಲ್ಲಿತ್ತು.

1 / 6
ಕೆನಡಾ ವಿರುದ್ಧದ ಪಂದ್ಯದಲ್ಲಿ ಗೆಲುವು ಸಾಧಿಸಿರುವ ಪಾಕಿಸ್ತಾನ ತಂಡ ಇದೀಗ ಟಿ20 ವಿಶ್ವಕಪ್‌ನ ಸೂಪರ್ 8 ತಲುಪುವುದು ಕಷ್ಟಕರ ಎಂದು ಹೇಳಲಾಗುತ್ತಿದೆ. ಒಂದು ವೇಳೆ ಪಾಕಿಸ್ತಾನ ತಂಡವು ಸೂಪರ್ 8 ತಲುಪದಿದ್ದರೆ ಅನೇಕ ಆಟಗಾರರನ್ನು ತಂಡದಿಂದ ಕೈಬಿಡಬಹುದು ಎಂದು ಹೇಳಲಾಗುತ್ತಿದೆ.

2 / 6
ಇದರೊಂದಿಗೆ ಎರಡನೇ ಬಾರಿಗೆ ತಂಡದ ನಾಯಕತ್ವವಹಿಸಿಕೊಂಡಿದ್ದ ಬಾಬರ್ ಆಝಂ ಕಥೆ ಏನಾಗಲಿದೆ ಎಂಬುದು ದೊಡ್ಡ ಪ್ರಶ್ನೆಯಾಗಿದೆ. ಇದಕ್ಕೆ ಪೂರಕವಾಗಿ ಇದೀಗ ಪಾಕಿಸ್ತಾನದ ಮಾಧ್ಯಮಗಳು ವರದಿ ಮಾಡಿರುವ ಪ್ರಕಾರ, ಪಿಸಿಬಿ ಬಾಬರ್ ಭವಿಷ್ಯದ ಬಗ್ಗೆ ಈಗಾಗಲೇ ನಿರ್ಧಾರ ತೆಗೆದುಕೊಂಡಿದೆ ಎಂದು ಹೇಳಲಾಗುತ್ತಿದೆ.

3 / 6
ಜಿಯೋ ನ್ಯೂಸ್‌ನ ಸುದ್ದಿ ಪ್ರಕಾರ, ಪಾಕಿಸ್ತಾನದ ಕಳಪೆ ಪ್ರದರ್ಶನದ ಹೊರತಾಗಿಯೂ, ಬಾಬರ್ ಆಝಂ ಅವರನ್ನು ನಾಯಕತ್ವದಿಂದ ತೆಗೆದುಹಾಕುವುದಿಲ್ಲ ಎಂದು ವರದಿಯಾಗಿದೆ. ಬಾಬರ್ ಅವರನ್ನು ನಾಯಕನಾಗಿ ಉಳಿಸಿಕೊಳ್ಳಲು ಪಿಸಿಬಿ ನಿರ್ಧರಿಸಿದೆ.

4 / 6
ಮುಂದಿನ ವರ್ಷ ನಡೆಯಲ್ಲಿರುವ ಅಂದರೆ 2025 ರಲ್ಲಿ ನಡೆಯಲ್ಲಿರುವ ಚಾಂಪಿಯನ್ಸ್ ಟ್ರೋಫಿವರೆಗೆ ಬಾಬರ್ ಆಝಂ ಅವರಿಗೆ ತಂಡದ ನಾಯಕತ್ವವನ್ನು ನೀಡಲಾಗಿದೆ ಮತ್ತು ಆ ಪಂದ್ಯಾವಳಿಯ ಫಲಿತಾಂಶದ ನಂತರವೇ ಬಾಬರ್ ಅವರನ್ನು ನಾಯಕರಾಗಿ ಮುಂದುವರೆಸಬೇಕೇ? ಅಥವಾ ಬೇಡವೇ ಎಂಬುದನ್ನು ನಿರ್ಧರಿಸಲಾಗುತ್ತದೆ ಎಂದು ವರದಿಯಾಗಿದೆ.

5 / 6
ಇತ್ತೀಚೆಗೆ, ಪಿಸಿಬಿ ಮುಖ್ಯಸ್ಥ ಮೊಹ್ಸಿನ್ ನಖ್ವಿ ಪಾಕಿಸ್ತಾನಿ ತಂಡದಲ್ಲಿ ಮೇಜರ್ ಸರ್ಜರಿಯ ಅವಶ್ಯಕತೆ ಇದೆ ಎಂದಿದ್ದರು. ಈ ಮೂಲಕ ಟಿ20 ವಿಶ್ವಕಪ್​ನಿಂದ ಪಾಕ್ ತಂಡ ಹೊರಬಿದ್ದ ನಂತರ ತಂಡದಲ್ಲಿ ಬದಲಾವಣೆಯ ಗಾಳಿ ಬೀಸಲಿದೆ ಎಂಬ ಸುಳಿವು ನೀಡಿದ್ದರು. ಆದರೆ ನಖ್ವಿ ಅವರ ಈ ಹೇಳಿಕೆಯ ನಂತರ ಮಂಡಳಿಯಲ್ಲಿ ಕೋಲಾಹಲ ಎದ್ದಿತ್ತು. ಹೀಗಾಗಿ ಈಗ ಯು-ಟರ್ನ್ ತೆಗೆದುಕೊಂಡಿದ್ದು, ತಂಡದ ಜೊತೆ ನಿಲ್ಲುತ್ತೇನೆ ಎಂದು ಹೇಳಿದ್ದಾರೆ.

6 / 6
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!

ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?

ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!

ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?

ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು

ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ

‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್

ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ

ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್

ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?