AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

56 ನಂಬರ್ ಕೇಳಿದ ಬಾಬರ್ ಆಝಂ, ಝೀರೋ ಸೇರಿಸಿ ನಂಬರ್ ನೀಡಿದ ಸಿಡ್ನಿ ಸಿಕ್ಸರ್ಸ್

BBL 2025: ಆಸ್ಟ್ರೇಲಿಯಾ ಕ್ರಿಕೆಟ್ ಬೋರ್ಡ್ ಆಯೋಜಿಸುವ ಬಿಗ್ ಬ್ಯಾಷ್ ಲೀಗ್ ಟಿ20 ಟೂರ್ನಿಯು ಡಿಸೆಂಬರ್ 14 ರಿಂದ ಶುರುವಾಗಲಿದೆ. 15ನೇ ಆವೃತ್ತಿಯ ಈ ಟೂರ್ನಿಯಲ್ಲಿ ಈ ಬಾರಿ ಪಾಕಿಸ್ತಾನದ ಬ್ಯಾಟ್ಸ್​ಮನ್ ಬಾಬರ್ ಆಝಂ ಕಾಣಿಸಿಕೊಳ್ಳಲಿದ್ದಾರೆ. ಬಾಬರ್ ಆಝಂ ಸಿಡ್ನಿ ಸಿಕ್ಸರ್ಸ್ ತಂಡಕ್ಕೆ ಆಯ್ಕೆಯಾಗಿದ್ದು, ಅದರಂತೆ ಡಿಸೆಂಬರ್ 14 ರಂದು ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಕಣಕ್ಕಿಳಿಯುವ ಸಾಧ್ಯತೆಯಿದೆ.

ಝಾಹಿರ್ ಯೂಸುಫ್
|

Updated on: Dec 11, 2025 | 8:32 AM

Share
ಬಿಗ್ ಬ್ಯಾಷ್ ಲೀಗ್ ಸೀಸನ್ 15 ಕ್ಕೆ ವೇದಿಕೆ ಸಿದ್ಧವಾಗಿದೆ. ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಈ ಟಿ೨೦ ಟೂರ್ನಿಯು ಡಿಸೆಂಬರ್ 14 ರಿಂದ ಶುರುವಾಗಲಿದೆ. ವಿಶೇಷ ಎಂದರೆ ಈ ಬಾರಿ ಪಾಕಿಸ್ತಾನ್ ಬ್ಯಾಟರ್ ಬಾಬರ್ ಆಝಂ (Babar Azam) ಬಿಗ್ ಬ್ಯಾಷ್ ಲೀಗ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರೆ.

1 / 5
ಸಿಡ್ನಿ ಸಿಕ್ಸರ್ಸ್ ತಂಡವು ಬಾಬರ್ ಆಝಂ ಅವರನ್ನು ಆಯ್ಕೆ ಮಾಡಿದ್ದು, ಅದರಂತೆ ಚೊಚ್ಚಲ ಬಾರಿ ಬಿಬಿಎಲ್ ಟೂರ್ನಿ ಆಡಲು ಪಾಕ್ ಬ್ಯಾಟರ್ ಸಜ್ಜಾಗಿದ್ದಾರೆ. ಆದರೆ ಅದಕ್ಕೂ ಮುನ್ನ ಬಾಬರ್ 56 ನಂಬರ್​ನ  ಜೆರ್ಸಿಗಾಗಿ ಬೇಡಿಕೆಯಿಟ್ಟಿದ್ದರು.

2 / 5
ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ 56 ನಂಬರ್ ನ ಜೆರ್ಸಿಯಲ್ಲಿ ಕಣಕ್ಕಿಳಿಯುವ ಬಾಬರ್ ಆಝಂ ಬಿಗ್ ಬ್ಯಾಷ್ ಲೀಗ್‌ನಲ್ಲೂ ಅದೇ ನಂಬರ್ ಜೆರ್ಸಿ ಧರಿಸಲು ಬಯಸಿದ್ದರು. ಆದರೆ ಆ ನಂಬರ್ ಅದಾಗಲೇ ಮಿಚೆಲ್ ಸ್ಟಾರ್ಕ್​ಗೆ ನೀಡಲಾಗಿದೆ. 

3 / 5
ಸಿಡ್ನಿ ಸಿಕ್ಸರ್ಸ್ ತಂಡದ ಪ್ರಮುಖ ವೇಗಿ ಮಿಚೆಲ್ ಸ್ಟಾರ್ಕ್ ಕೂಡ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ 56 ನಂಬರ್​ನ ಜೆರ್ಸಿಯಲ್ಲಿ ಕಣಕ್ಕಿಳಿಯುತ್ತಿದ್ದಾರೆ. ಸಿಡ್ನಿ ಸಿಕ್ಸರ್ಸ್ ತಂಡದಲ್ಲೂ ಅದೇ ನಂಬರ್​ನ ಜೆರ್ಸಿ ಧರಿಸುತ್ತಾರೆ. ಹೀಗಾಗಿ ಈ ನಂಬರ್ ಅನ್ನು ಬಾಬರ್ ಅಝಂಗೆ ನೀಡಲು ಸಾಧ್ಯವಿರಲಿಲ್ಲ. ಇದಾಗ್ಯೂ ಬಾಬರ್​ಗೆ 56 ನಂಬರ್​ನ ಜೆರ್ಸಿ ನೀಡಿದ್ದಾರೆ.

4 / 5
ಅದು ಕೂಡ 56ರ ಮುಂದೆ ಝೀರೋ ಸೇರಿಸುವ ಮೂಲಕ. ಅದರಂತೆ ಬಿಗ್ ಬ್ಯಾಷ್ ಲೀಗ್ ಸೀಸನ್ 15 ರಲ್ಲಿ ಬಾಬರ್ ಆಝಂ 056 ನಂಬರ್​ನ ಜೆರ್ಸಿ ಧರಿಸಿ ಕಣಕ್ಕಿಳಿಯಲಿದ್ದಾರೆ. ಈ ನಂಬರ್ ಧರಿಸಿ ಆಸ್ಟ್ರೇಲಿಯಾ ಪಿಚ್ ನಲ್ಲಿ ಬಾಬರ್ ಕಲೆಹಾಕುವ ನಂಬರ್​ಗಳು ಎಷ್ಟೆಂಬುದನ್ನು ಕಾದು ನೋಡಬೇಕಿದೆ.

5 / 5
Follow Us
ಕಾಂಗ್ರೆಸ್ಸಿಗನಾಗಿ ಹುಟ್ಟಿದ್ದೇನೆ, ಕಾಂಗ್ರೆಸ್ಸಿಗನಾಗೇ ಸಾಯ್ತೇನೆ: ಡಿಕೆಶಿ

‘ಲವ್ ಮಾಕ್ಟೇಲ್ 3’ ಸಿನಿಮಾ ಕಥೆ ಕಾಪಿ? ಎಲ್ಲವನ್ನೂ ವಿವರಿಸಿದ ರಾಘವೇಂದ್ರ

ಡಾ. ಸಮೀಕ್ಷಾ ರೆಡ್ಡಿ ಸಾವಿನ ಬಗ್ಗೆ ಸ್ಫೋಟಕ ಮಾಹಿತಿ

‘ಡಾರ್ಲಿಂಗ್ ಕೃಷ್ಣಗೆ ಕತೆ ಹೇಳಿದ್ದೆ, ಈಗ ಮರ್ತೋಗಿದೆ ಅಂತಿದ್ದಾರೆ’

ಬಾರ್​​, ರೆಸ್ಟೋರೆಂಟ್​ಗಳಿಗೂ ತಟ್ಟಿದ್ದ ಗ್ಯಾಸ್ ಅಭಾವದ ಎಫೆಕ್ಟ್

ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಉಡಿ ತುಂಬಿದ ಮುಸ್ಲಿಂ ಮಹಿಳೆಯರು

ಕಾಲ್ತುಳಿತದಲ್ಲಿ ಮೃತಪಟ್ಟ ಅಭಿಮಾನಿಗಳಿಗೆ ಆರ್​ಸಿಬಿಯಿಂದ ವಿಶೇಷ ನಮನ

ಕಾರಿನಲ್ಲೇ ಸುಟ್ಟು ಹೋದ ಧಾರವಾಡದ ಮಾಜಿ ಶಾಸಕನ ಪುತ್ರ

ಇರಾನ್ ಯುದ್ಧದ ನಡುವೆ ಹಾರ್ಮುಜ್ ಜಲಸಂಧಿ ದಾಟಿದ ಎಲ್​ಪಿಜಿ ಹೊತ್ತ 2 ಹಡಗುಗಳು

ಪ್ರೀತಿ ನೀಡಲು ಪ್ರಾಣಿಯೇ ಆಗಬೇಕಿಲ್ಲ, ಮನುಷ್ಯತ್ವವೊಂದಿದ್ದರೆ ಸಾಕು!