India Playing XI vs BAN: ಟಾಸ್ ಗೆದ್ದ ಬಾಂಗ್ಲಾದೇಶ: ಕುಲ್ದೀಪ್ ಸೇನ್ ಪದಾರ್ಪಣೆ, ಇಲ್ಲಿದೆ ಭಾರತದ ಪ್ಲೇಯಿಂಗ್ XI
TV9kannada Web Team | Edited By: Vinay Bhat
Updated on: Dec 04, 2022 | 11:06 AM
India vs Bangladesh 1st ODI: ಢಾಕಾದ ಶೇರ್ ಬಾಂಗ್ಲಾ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ಆರಂಭವಾಗಿರುವ ಭಾರತ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಬಾಂಗ್ಲಾದೇಶ ತಂಡದ ನಾಯಕ ಲಿಟನ್ ದಾಸ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಇಲ್ಲಿದೆ ನೋಡಿ ಟೀಮ್ ಇಂಡಿಯಾ ಪ್ಲೇಯಿಂಗ್ XI.
Dec 04, 2022 | 11:06 AM
ಢಾಕಾದ ಶೇರ್ ಬಾಂಗ್ಲಾ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ಆರಂಭವಾಗಿರುವ ಭಾರತ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಬಾಂಗ್ಲಾದೇಶ ತಂಡದ ನಾಯಕ ಲಿಟನ್ ದಾಸ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಇಲ್ಲಿದೆ ನೋಡಿ ಟೀಮ್ ಇಂಡಿಯಾ ಪ್ಲೇಯಿಂಗ್ XI.
1 / 11
ಈ ಪಂದ್ಯದ ಮೂಲಕ ವೇಗಿ ಕುಲ್ದೀಪ್ ಸೇನ್ ಅಂತರರಾಷ್ಟ್ರೀಯ ಕ್ರಿಕೆಟ್ಗೆ ಪದಾರ್ಪಣೆ ಮಾಡಿದ್ದಾರೆ.
2 / 11
ನಾಯಕ ರೋಹಿತ್ ಶರ್ಮಾ ಓಪರ್ ಆಗಿ ಇನ್ನಿಂಗ್ಸ್ ಆರಂಭಿಸಲಿದ್ದಾರೆ.
3 / 11
ರೋಹಿತ್ಗೆ ಜೋಡಿಯಾಗಿ ಶಿಖರ್ ಧವನ್ ಆಡಲಿದ್ದಾರೆ.
4 / 11
ಮೂರನೇ ಕ್ರಮಾಂಕದಲ್ಲಿ ವಿರಾಟ್ ಕೊಹ್ಲಿ ಕಣಕ್ಕಿಳಿಯಲಿದ್ದಾರೆ.
5 / 11
ನಂತರದ ಸ್ಥಾನದಲ್ಲಿ ಶ್ರೇಯಸ್ ಅಯ್ಯರ್ ಸ್ಥಾನ ಪಡೆದಿದ್ದಾರೆ.
6 / 11
ರಿಷಭ್ ಪಂತ್ ಅಲಭ್ಯತೆಯಲ್ಲಿ ವಿಕೆಟ್ ಕೀಪರ್ ಜವಾಬ್ದಾರಿ ಕೆಎಲ್ ರಾಹುಲ್ ವಹಿಸಲಿದ್ದಾರೆ.
7 / 11
ಆಲ್ರೌಂಡರ್ ಹಾಗೂ ಸ್ಪಿನ್ನರ್ಗಳಾಗಿ ಇಬ್ಬರಿದ್ದು ವಾಷಿಂಗ್ಟನ್ ಸುಂದರ್ ಮತ್ತು ಶಹ್ಬಾಜ್ ಅಹ್ಮದ್ ಸ್ಥಾನ ಪಡೆದುಕೊಂಡಿದ್ದಾರೆ.