India Playing XI vs BAN: ಟಾಸ್ ಗೆದ್ದ ಬಾಂಗ್ಲಾದೇಶ: ಕುಲ್ದೀಪ್ ಸೇನ್ ಪದಾರ್ಪಣೆ, ಇಲ್ಲಿದೆ ಭಾರತದ ಪ್ಲೇಯಿಂಗ್ XI
India vs Bangladesh 1st ODI: ಢಾಕಾದ ಶೇರ್ ಬಾಂಗ್ಲಾ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ಆರಂಭವಾಗಿರುವ ಭಾರತ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಬಾಂಗ್ಲಾದೇಶ ತಂಡದ ನಾಯಕ ಲಿಟನ್ ದಾಸ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಇಲ್ಲಿದೆ ನೋಡಿ ಟೀಮ್ ಇಂಡಿಯಾ ಪ್ಲೇಯಿಂಗ್ XI.