Asia Cup 2023: ಇಂಜುರಿಯಿಂದಾಗಿ ಏಷ್ಯಾಕಪ್​ನಿಂದ ಹೊರಬಿದ್ದ ಬಾಂಗ್ಲಾ ತಂಡದ ಸ್ಟಾರ್ ವೇಗಿ..!

Asia Cup 2023: ಬಾಂಗ್ಲಾದೇಶ ತಂಡದ ಸ್ಟಾರ್ ವೇಗದ ಬೌಲರ್ ಇಬಾದತ್ ಹುಸೈನ್ ಮೊಣಕಾಲಿನ ಗಾಯದ ಕಾರಣದಿಂದ ಪಂದ್ಯಾವಳಿಯಿಂದ ಹೊರಗುಳಿದಿದ್ದಾರೆ ಎಂದು ವರದಿಯಾಗಿದೆ. ಕಳೆದ ತಿಂಗಳು ಅಫ್ಘಾನಿಸ್ತಾನ ವಿರುದ್ಧದ ಏಕದಿನ ಸರಣಿಯಲ್ಲಿ ಇಬಾದತ್ ಇಂಜುರಿಗೆ ತುತ್ತಾಗಿದ್ದರು.

ಪೃಥ್ವಿಶಂಕರ
|

Updated on: Aug 23, 2023 | 10:53 AM

ಏಷ್ಯಾಕಪ್ ಸನಿಹವಾಗುತ್ತಿದ್ದಂತೆ ಬಾಂಗ್ಲಾದೇಶ ತಂಡದ ಸಂಕಷ್ಟಗಳು ಹೆಚ್ಚಾಗುತ್ತಿವೆ. ತಿಂಗಳ ಹಿಂದೆ ಏಕದಿನ ತಂಡದ ನಾಯಕತ್ವದಿಂದ ಕೆಳಗಿಳಿದಿದ್ದ ತಮೀಮ್ ಇಕ್ಬಾಲ್, ವೃತ್ತಿಜೀವನಕ್ಕೆ ಹಠಾತ್ ನಿವೃತ್ತಿ ಘೋಷಿಸಿದ್ದರು. ಆ ಬಳಿಕ ಪ್ರಧಾನಿಯವರ ಆದೇಶದ ಮೇರೆಗೆ ಮತ್ತೆ ತಂಡಕ್ಕೆ ಎಂಟ್ರಿಕೊಟ್ಟಿದ್ದರು.

1 / 6
ತಮೀಮ್ ನಾಯಕತ್ವದಿಂದ ಕೆಳಗಿಳಿದಿದ್ದರಿಂದ ಶಾಕಿಬ್ ಅಲ್ ಹಸನ್​ಗೆ ಏಕದಿನ ತಂಡದ ನಾಯಕತ್ವವನ್ನು ಹಸ್ತಾಂತರಿಸಲಾಯಿತು. ಆ ಬಳಿಕ ಇಂಜುರಿಯಿಂದ ಬಳಲುತ್ತಿದ್ದ ಮಾಜಿ ನಾಯಕ ತಮೀಮ್ ಇಕ್ಬಾಲ್ ಏಷ್ಯಾಕಪ್ ಪಂದ್ಯಾವಳಿಯಿಂದ ಹೊರಗುಳಿಯಲು ನಿರ್ಧರಿಸಿದರು. ನಂತರ ಬಾಂಗ್ಲಾ ಮಂಡಳಿ 17 ಸದಸ್ಯರ ತಂಡವನ್ನು ಏಷ್ಯಾಕಪ್​ಗೆ ಪ್ರಕಟಿಸಿತ್ತು.

2 / 6
ಇದೀಗ ಹೊರಬಿದ್ದಿರುವ ಮಾಹಿತಿ ಪ್ರಕಾರ ತಂಡದ ಸ್ಟಾರ್ ವೇಗದ ಬೌಲರ್ ಇಬಾದತ್ ಹುಸೈನ್ ಮೊಣಕಾಲಿನ ಗಾಯದ ಕಾರಣದಿಂದ ಪಂದ್ಯಾವಳಿಯಿಂದ ಹೊರಗುಳಿದಿದ್ದಾರೆ ಎಂದು ವರದಿಯಾಗಿದೆ. ಕಳೆದ ತಿಂಗಳು ಅಫ್ಘಾನಿಸ್ತಾನ ವಿರುದ್ಧದ ಏಕದಿನ ಸರಣಿಯಲ್ಲಿ ಇಬಾದತ್ ಇಂಜುರಿಗೆ ತುತ್ತಾಗಿದ್ದರು.

3 / 6
ಈ ಬಗ್ಗೆ ಮಾಹಿತಿ ನೀಡಿರುವ ಬಾಂಗ್ಲಾ ಮಂಡಳಿ, ಇಂಜುರಿಯಿಂದ ಬಳಲುತ್ತಿರುವ ಇಬಾದತ್ ಹುಸೈನ್, ಆರು ವಾರಗಳ ರಿಹ್ಯಾಬ್​ನಲ್ಲಿರಲ್ಲಿದ್ದಾರೆ. ಎಲ್ಲ ಪರೀಕ್ಷೆಗಳ ನಂತರ ಅವರಿಗೆ ವಿಶ್ರಾಂತಿಯ ಅವಶ್ಯಕತೆ ಇದೆ ಎಂದು ತಿಳಿದುಬಂದಿದೆ. ಹೀಗಾಗಿ ಅವರ ಸ್ಥಾನಕ್ಕೆ ತಂಜಿಮ್ ಹಸನ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದೆ.

4 / 6
ಅಕ್ಟೋಬರ್‌ನಲ್ಲಿ ನಡೆಯಲಿರುವ ಐಸಿಸಿ ವಿಶ್ವಕಪ್ ವೇಳೆಗೆ ಇಬಾದತ್ ಹುಸೈನ್ ಪೂರ್ಣ ಫಿಟ್‌ ಆಗುವ ಸಾಧ್ಯತೆ ಇದೆ ಎಂದು ಬಿಸಿಬಿ ತಿಳಿಸಿದ್ದಾರೆ.

5 / 6
ಏಷ್ಯಾಕಪ್‌ಗೆ ಬಾಂಗ್ಲಾದೇಶ ತಂಡ: ಶಕೀಬ್ ಅಲ್ ಹಸನ್ (ನಾಯಕ), ಲಿಟ್ಟನ್ ದಾಸ್, ನಜ್ಮುಲ್ ಹೊಸೈನ್ ಶಾಂಟೊ, ತೌಹಿದ್ ಹೃದಯೋಯ್, ಮುಶ್ಫಿಕರ್ ರಹೀಮ್, ಅಫೀಫ್ ಹೊಸೈನ್ ಧ್ರುಬೊ, ಮೆಹಿದಿ ಹಸನ್ ಮಿರಾಜ್, ತಸ್ಕಿನ್ ಅಹ್ಮದ್, ಹಸನ್ ಮಹಮೂದ್, ಮುಸ್ತಾಫಿಜುರ್ ರೆಹಮಾನ್, ಶೋರಿಫುಲ್ ಇಸ್ಲಾಂ, ನಸುಮ್ ಅಹ್ಮದ್, ಮಹೇದಿ ಹಸನ್, ನಯಿಮ್ ಶೇಖ್, ಶಮೀಮ್ ಹೊಸೈನ್, ತಂಝಿದ್ ಹಸನ್ ತಮೀಮ್, ತಂಝಿಮ್ ಹಸನ್ ಸಾಕಿಬ್.

6 / 6
Follow us
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ

ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ

ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್

ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ

ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ

ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ

ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು

ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?

‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ

ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್