AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

INDW vs BANW 2nd T20I: ಇಂದು ಭಾರತ- ಬಾಂಗ್ಲಾ ವನಿತೆಯರ ನಡುವೆ ದ್ವಿತೀಯ ಟಿ20: ಸರಣಿ ಕೈವಶದತ್ತ ಕೌರ್ ಪಡೆ

ಮೂರು ಪಂದ್ಯಗಳ ಟಿ20 ಸರಣಿಯಲ್ಲಿ 1-0 ಮುನ್ನಡೆ ಪಡೆದುಕೊಂಡಿರುವ ಭಾರತೀಯ ವನಿತೆಯರು ಇದೀಗ ದ್ವಿತೀಯ ಪಂದ್ಯಕ್ಕೆ ಸಜ್ಜಾಗಿದ್ದಾರೆ. ಇಂದು ಢಾಕಾದ ಶೇರ್ ಬಾಂಗ್ಲಾ ರಾಷ್ಟ್ರೀಯ ಸ್ಟೇಡಿಯಂನಲ್ಲಿ ಭಾರತ-ಬಾಂಗ್ಲಾ ನಡುವೆ ಎರಡನೇ ಟಿ20 ನಡೆಯಲಿದೆ.

Vinay Bhat
|

Updated on: Jul 11, 2023 | 9:53 AM

Share
ಭಾರತ ಮಹಿಳಾ ಕ್ರಿಕೆಟ್ ತಂಡ ಬಾಂಗ್ಲಾದೇಶ ಪ್ರವಾಸದಲ್ಲಿದ್ದು, ಟಿ20 ಸರಣಿಯನ್ನು ಆಡುತ್ತಿದೆ. ಭಾನುವಾರ ನಡೆದಿದ್ದ ಮೊದಲ ಟಿ20 ಪಂದ್ಯದಲ್ಲಿ ಹರ್ಮನ್​ಪ್ರೀತ್ ಕೌರ್ ಪಡೆ 7 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತ್ತು.

1 / 8
ಮೂರು ಪಂದ್ಯಗಳ ಟಿ20 ಸರಣಿಯಲ್ಲಿ 1-0 ಮುನ್ನಡೆ ಪಡೆದುಕೊಂಡಿರುವ ಭಾರತೀಯ ವನಿತೆಯರು ಇದೀಗ ದ್ವಿತೀಯ ಪಂದ್ಯಕ್ಕೆ ಸಜ್ಜಾಗಿದ್ದಾರೆ. ಇಂದು ಢಾಕಾದ ಶೇರ್ ಬಾಂಗ್ಲಾ ರಾಷ್ಟ್ರೀಯ ಸ್ಟೇಡಿಯಂನಲ್ಲಿ ಭಾರತ-ಬಾಂಗ್ಲಾ ನಡುವೆ ಎರಡನೇ ಟಿ20 ನಡೆಯಲಿದೆ.

ಮೂರು ಪಂದ್ಯಗಳ ಟಿ20 ಸರಣಿಯಲ್ಲಿ 1-0 ಮುನ್ನಡೆ ಪಡೆದುಕೊಂಡಿರುವ ಭಾರತೀಯ ವನಿತೆಯರು ಇದೀಗ ದ್ವಿತೀಯ ಪಂದ್ಯಕ್ಕೆ ಸಜ್ಜಾಗಿದ್ದಾರೆ. ಇಂದು ಢಾಕಾದ ಶೇರ್ ಬಾಂಗ್ಲಾ ರಾಷ್ಟ್ರೀಯ ಸ್ಟೇಡಿಯಂನಲ್ಲಿ ಭಾರತ-ಬಾಂಗ್ಲಾ ನಡುವೆ ಎರಡನೇ ಟಿ20 ನಡೆಯಲಿದೆ.

2 / 8
ಮೊದಲ ಟಿ20 ಯಲ್ಲಿ ಭಾರತೀಯ ಬೌಲರ್​ಗಳು ಮಾರಕ ದಾಳಿ ಸಂಘಟಿಸಿ ಬಾಂಗ್ಲಾವನ್ನು 114 ರನ್​ಗಳಿಗೆ ಕಟ್ಟಿ ಹಾಕಿದ್ದರು. ದೀಪ್ತಿ ಶರ್ಮಾ ಹಾಗೂ ಪೂಜಾ ವಸ್ತ್ರಾಕರ್ ಅದ್ಭುತ ಬೌಲಿಂಗ್ ಪ್ರದರ್ಶಿಸಿದ್ದರು.

3 / 8
ಆದರೆ, ಬ್ಯಾಟಿಂಗ್​ನಲ್ಲಿ ಭಾರತದ ಹಿರಿಯರಾದ ಸ್ಮೃತಿ ಮಂಧಾನ ಮತ್ತು ಹರ್ಮನ್​ಪ್ರಿತ್ ಕೌರ್ ಮಾತ್ರ ನೆರವಾಗಿದ್ದರು. ಶಫಾಲಿ ವರ್ಮಾ ಕಳಪೆ ಪ್ರದರ್ಶನ ಬ್ಯಾಟಿಂಗ್ ಇಲ್ಲೂ ಮುಂದುವರೆಯಿತು. 3 ಎಸೆತಗಳಲ್ಲಿ ಇವರು ಸೊನ್ನೆಗೆ ಔಟಾದರು.

4 / 8
ಜೆಮಿಯಾ ರೋಡ್ರಿಗಸ್ ಕಡೆಯಿಂದ ಕೂಡ ಉತ್ತಮ ಬ್ಯಾಟಿಂಗ್ ಬಂದಿರಲಿಲ್ಲ. 11 ರನ್​ಗಳಿಗೆ ನಿರ್ಗಮಿಸಿದರು. ಇದೀಗ ಶಫಾಲಿ ಹಾಗೂ ಜೆಮಿಯಾ ಮೇಲೆ ಸಾಕಷ್ಟು ಒತ್ತಡವಿದೆ. ಅತ್ತ ತವರಿನಲ್ಲಿ ಮಾನ ಉಳಿಸಿಕೊಳ್ಳಬೇಕಾದರೆ ಬಾಂಗ್ಲಾಕ್ಕೆ ಇಂದಿನ ಪಂದ್ಯ ಮಾಡು ಇಲ್ಲವೇ ಮಡಿ ಆಗಿದೆ.

5 / 8
ಭಾರತ ಹಾಗೂ ಬಾಂಗ್ಲಾದೇಶ ನಡುವಣ ದ್ವಿತೀಯ ಟಿ20 ಪಂದ್ಯ ಭಾರತೀಯ ಕಾಲಮಾನದ ಪ್ರಕಾರ ಮಧ್ಯಾಹ್ನ 1:30ಕ್ಕೆ ಶುರುವಾಗಲಿದೆ. ಢಾಕಾದ ಶೇರ್ ಬಾಂಗ್ಲಾ ರಾಷ್ಟ್ರೀಯ ಸ್ಟೇಡಿಯಂನಲ್ಲಿ ಈ ಮ್ಯಾಚ್ ನಡೆಯಲಿದೆ.

6 / 8
ಭಾರತ: ಹರ್ಮನ್‌ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂಧಾನ, ಶೆಫಾಲಿ ವರ್ಮಾ, ದೀಪ್ತಿ ಶರ್ಮಾ, ಜೆಮಿಮಾ ರಾಡ್ರಿಗಸ್, ಹರ್ಲೀನ್ ಡಿಯೋಲ್, ಯಾಸ್ತಿಕಾ ಭಾಟಿಯಾ, ದೇವಿಕಾ ವೈದ್ಯ, ಉಮಾ ಛೆಟ್ರಿ (ವಿಕೆಟ್‌ಕೀಪರ್), ಅಮಂಜೋತ್ ಕೌರ್, ಎಸ್. ಮೇಘನಾ, ಪೂಜಾ ವಸ್ತ್ರಾಕರ್, ಮೇಘನಾ ಸಿಂಗ್, ಅಂಜಲಿ ಸರ್ವಾನಿ, ಮೋನಿಕಾ ಪಟೇಲ್, ರಾಶಿ ಕನೋಜಿಯಾ. ಅನುಷಾ ಬಾರೆಡ್ಡಿ, ಮಿನ್ನು ಮಣಿ.

7 / 8
ಬಾಂಗ್ಲಾದೇಶ: ನಿಗರ್ ಸುಲ್ತಾನ್ (ನಾಯಕಿ), ನಹಿದಾ ಅಖ್ತರ್, ದಿಲಾರಾ ಅಖ್ತರ್, ಶತಿ ರಾಣಿ, ಶಮೀಮಾ ಸುಲ್ತಾನ್, ಶೋಭನಾ ಮೊಸ್ತ್ರಿ, ಮುರ್ಷಿದಾ ಖತುನ್, ಶೋರ್ನಾ ಅಖ್ತರ್, ರಿತು ಮೋನಿ, ದಿಶಾ ಬಿಸ್ವಾಸ್, ಮಾರುಫಾ ಅಖ್ತರ್, ಸಂಜಿದಾ ಅಖ್ತರ್, ಮೇಘಲಾ, ರಬೇಯಾ ಖಾನ್, ಸುಲ್ತಾನ್ ಖಾತುನ್, ಫಾಹಿಮಾ ಖಾತುನ್.

8 / 8
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ

ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ

ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್

ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್

ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು

ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?

ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ

ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ

ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್

ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ