AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: 9 ಕೋಟಿಯಿಂದ 40 ಲಕ್ಷ ರೂ.ಗೆ ಬಂದ ಪಂಜಾಬ್ ಆಟಗಾರ..!

IPL 2024 Auction: ಈ ಬಾರಿಯ ಐಪಿಎಲ್​ ಹರಾಜಿಗಾಗಿ ಒಟ್ಟು 1,166 ಆಟಗಾರರು ಹೆಸರು ನೋಂದಾಯಿಸಿಕೊಂಡಿದ್ದಾರೆ. ಇವರಲ್ಲಿ 830 ಭಾರತೀಯ ಆಟಗಾರರಿದ್ದರೆ, 336 ವಿದೇಶಿ ಆಟಗಾರರಿದ್ದಾರೆ. ಈ ಪಟ್ಟಿಯನ್ನು ಶಾರ್ಟ್ ಲೀಸ್ಟ್ ಮಾಡಲಿದ್ದು, ಆ ಬಳಿಕ ಫೈನಲ್ ಆಕ್ಷನ್ ಪಟ್ಟಿಯನ್ನು ಪ್ರಕಟಿಸಲಾಗುತ್ತದೆ.

TV9 Web
| Updated By: ಝಾಹಿರ್ ಯೂಸುಫ್|

Updated on: Dec 02, 2023 | 7:15 PM

Share
ಈ ಬಾರಿಯ ಐಪಿಎಲ್ ಹರಾಜಿನಲ್ಲಿ ಸ್ಟಾರ್ ಆಟಗಾರರ ದಂಡೇ ಕಾಣಿಸಿಕೊಳ್ಳುತ್ತಿದೆ. ಈ ಸ್ಟಾರ್ ಆಟಗಾರರ ಪಟ್ಟಿಯಲ್ಲಿ ಆಸ್ಟ್ರೇಲಿಯಾ, ಇಂಗ್ಲೆಂಡ್ ಪ್ಲೇಯರ್ಸ್​ ಹೆಸರು ಮುಂಚೂಣಿಯಲ್ಲಿದೆ. ಇವರುಗಳ ನಡುವೆ ಇದೀಗ ಎಲ್ಲರ ಗಮನ ಸೆಳೆಯುತ್ತಿರುವ ಹೆಸರು ಶಾರೂಖ್ ಖಾನ್.

1 / 5
ಹೌದು, ಕಳೆದ ಸೀಸನ್​​ನಲ್ಲಿ ಪಂಜಾಬ್ ಕಿಂಗ್ಸ್​ ತಂಡದ ಖಾಯಂ ಸದಸ್ಯರಾಗಿದ್ದ ಶಾರೂಖ್ ಖಾನ್ ಈ ಬಾರಿಯ ಹರಾಜಿನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಅದು ಕೂಡ ಕೇವಲ 40 ಲಕ್ಷ ರೂ. ಮೂಲ ಬೆಲೆಯೊಂದಿಗೆ ಎಂಬುದೇ ಅಚ್ಚರಿ.

2 / 5
2021 ರಲ್ಲಿ ಮೊದಲ ಬಾರಿಗೆ ಐಪಿಎಲ್ ಹರಾಜಿನಲ್ಲಿ ಕಾಣಿಸಿಕೊಂಡಿದ್ದ ಶಾರೂಖ್ ಖಾನ್ ಅವರನ್ನು ಪಂಜಾಬ್ ಕಿಂಗ್ಸ್​ ಫ್ರಾಂಚೈಸಿಯು ಬರೋಬ್ಬರಿ 5.25 ಕೋಟಿ ರೂ.ಗೆ ಖರೀದಿಸಿತ್ತು. ಇದಾದ ಬಳಿಕ 2022 ರಲ್ಲಿ ಶಾರೂಖ್ ಮತ್ತೆ ಹರಾಜಿನಲ್ಲಿ ಕಾಣಿಸಿಕೊಂಡಿದ್ದರು.

3 / 5
2022ರ ಹರಾಜಿನಲ್ಲಿ ಶಾರೂಖ್ ಖಾನ್ ಖರೀದಿಗೆ ಹಲವು ಫ್ರಾಂಚೈಸಿಗಳು ಭರ್ಜರಿ ಪೈಪೋಟಿ ನಡೆಸಿದ್ದವು. ಇದಾಗ್ಯೂ 9 ಕೋಟಿ ರೂ. ನೀಡುವ ಮೂಲಕ ಪಂಜಾಬ್ ಕಿಂಗ್ಸ್​ ತಂಡವೇ ಯುವ ಹೊಡಿಬಡಿ ದಾಂಡಿಗನನ್ನು ತನ್ನದಾಗಿಸಿಕೊಂಡಿತು.

4 / 5
ಇದೀಗ 2 ವರ್ಷಗಳ ಬಳಿಕ ಶಾರೂಖ್ ಖಾನ್ ಅವರನ್ನು ಪಂಜಾಬ್ ಕಿಂಗ್ಸ್ ಬಿಡುಗಡೆ ಮಾಡಿದೆ. ಇದರ ಬೆನ್ನಲ್ಲೇ 9 ಕೋಟಿಗೆ ಬಿಕರಿಯಾಗಿದ್ದ ಆಟಗಾರ ಈ ಬಾರಿ ಕೇವಲ 40 ಲಕ್ಷ ರೂ. ಮೂಲ ಬೆಲೆಯೊಂದಿಗೆ ಹೆಸರು ನೋಂದಾಯಿಸಿಕೊಂಡಿದ್ದಾರೆ. ಅಲ್ಲದೆ ಮತ್ತೆ ಕೋಟಿ ಬೆಲೆಗೆ ಮಾರಾಟವಾಗುವ ನಿರೀಕ್ಷೆಯಲ್ಲಿದ್ದಾರೆ.

5 / 5
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ

ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು

‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?

ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್

ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್

ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ

ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್

ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ

ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ