ಸಿಕ್ಸ್​ ಸಿಡಿಸಿ ವಿಶ್ವ ದಾಖಲೆ ಬರೆದ ಸೂರ್ಯಕುಮಾರ್ ಯಾದವ್

Suryakumar Yadav Records: ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಮೊದಲ 50 ಟಿ20 ಇನಿಂಗ್ಸ್​ನಲ್ಲಿ ಅತ್ಯಧಿಕ ಸಿಕ್ಸ್​ ಬಾರಿಸಿದ ಭಾರತೀಯ ಬ್ಯಾಟರ್ ಎನಿಸಿಕೊಂಡಿದ್ದಾರೆ. ಹಾಗೆಯೇ ವಿಶ್ವದ 2ನೇ ಬ್ಯಾಟ್ಸ್​ಮನ್ ಎಂಬ ದಾಖಲೆ ಬರೆದಿದ್ದಾರೆ. ಟಿ20 ಕ್ರಿಕೆಟ್​ನಲ್ಲಿ ಮೊದಲ 50 ಇನಿಂಗ್ಸ್​ಗಳಲ್ಲಿ ಅತ್ಯಧಿಕ ಸಿಕ್ಸ್ ಸಿಡಿಸಿದ ಟಾಪ್-5 ಬ್ಯಾಟರ್​ಗಳ ಪಟ್ಟಿ ಈ ಕೆಳಗಿನಂತಿದೆ...

TV9 Web
| Updated By: ಝಾಹಿರ್ ಯೂಸುಫ್

Updated on: Aug 15, 2023 | 10:58 PM

ವೆಸ್ಟ್ ಇಂಡೀಸ್ ವಿರುದ್ಧ ನಡೆದ 5ನೇ ಟಿ20 ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ 45 ಎಸೆತಗಳಲ್ಲಿ 61 ರನ್ ಬಾರಿಸಿ ಮಿಂಚಿದ್ದರು. ಈ ಭರ್ಜರಿ ಬ್ಯಾಟಿಂಗ್​ ವೇಳೆ 3 ಸಿಕ್ಸ್ ಹಾಗೂ 4 ಫೋರ್​ಗಳನ್ನು ಕೂಡ ಬಾರಿಸಿದ್ದರು.

1 / 8
ವಿಶೇಷ ಎಂದರೆ ಈ 3 ಸಿಕ್ಸ್​ಗಳೊಂದಿಗೆ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಮೊದಲ 50 ಟಿ20 ಇನಿಂಗ್ಸ್​ನಲ್ಲಿ ಅತ್ಯಧಿಕ ಸಿಕ್ಸ್​ ಬಾರಿಸಿದ ಭಾರತೀಯ ಬ್ಯಾಟರ್ ಎನಿಸಿಕೊಂಡಿದ್ದಾರೆ. ಹಾಗೆಯೇ ವಿಶ್ವದ 2ನೇ ಬ್ಯಾಟ್ಸ್​ಮನ್ ಎಂಬ ದಾಖಲೆ ಬರೆದಿದ್ದಾರೆ.

2 / 8
ಟಿ20 ಕ್ರಿಕೆಟ್​ನಲ್ಲಿ ಮೊದಲ 50 ಇನಿಂಗ್ಸ್​ಗಳಲ್ಲಿ ಅತ್ಯಧಿಕ ಸಿಕ್ಸ್ ಸಿಡಿಸಿದ ಟಾಪ್-5 ಬ್ಯಾಟರ್​ಗಳ ಪಟ್ಟಿ ಈ ಕೆಳಗಿನಂತಿದೆ....

3 / 8
1- ಎವಿನ್ ಲೂಯಿಸ್: ವೆಸ್ಟ್ ಇಂಡೀಸ್ ತಂಡದ ಸ್ಪೋಟಕ ದಾಂಡಿಗ ಎವಿನ್ ಲೂಯಿಸ್ ತನ್ನ ಮೊದಲ 50 ಇನಿಂಗ್ಸ್​ಗಳಲ್ಲಿ ಒಟ್ಟು 111 ಸಿಕ್ಸ್​ ಸಿಡಿಸಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್​ನಲ್ಲಿ ವಿಶ್ವ ದಾಖಲೆ ಬರೆದಿಟ್ಟಿದ್ದಾರೆ.

4 / 8
2- ಸೂರ್ಯಕುಮಾರ್ ಯಾದವ್: ಟೀಮ್ ಇಂಡಿಯಾದ ಮಿಸ್ಟರ್ 360 ಡಿಗ್ರಿ ಖ್ಯಾತಿಯ ಸೂರ್ಯಕುಮಾರ್ ಯಾದವ್ ಮೊದಲ 50 ಟಿ20 ಇನಿಂಗ್ಸ್​ಗಳಲ್ಲಿ ಒಟ್ಟು 104 ಸಿಕ್ಸ್ ಬಾರಿಸಿದ್ದಾರೆ. ಈ ಮೂಲಕ ಮೊದಲ ಐವತ್ತು ಟಿ20 ಇನಿಂಗ್ಸ್​ನಲ್ಲಿ ಅತ್ಯಧಿಕ ಸಿಕ್ಸ್ ಬಾರಿಸಿದ ಭಾರತೀಯ ಬ್ಯಾಟರ್​ ಎನಿಸಿಕೊಂಡಿದ್ದಾರೆ.

5 / 8
3- ಕ್ರಿಸ್ ಗೇಲ್: ವೆಸ್ಟ್ ಇಂಡೀಸ್​ನ ದೈತ್ಯ ಕ್ರಿಸ್ ಗೇಲ್ ಆರಂಭದ 50 ಇನಿಂಗ್ಸ್​ಗಳಲ್ಲಿ ಒಟ್ಟು 103 ಸಿಕ್ಸ್​ಗಳನ್ನು ಬಾರಿಸಿದ್ದಾರೆ.

6 / 8
4- ಕಾಲಿನ್ ಮನ್ರೊ: ನ್ಯೂಝಿಲೆಂಡ್​ನ ಎಡಗೈ ದಾಂಡಿಗ ಕಾಲಿನ್ ಮನ್ರೊ ಮೊದಲ 50 ಟಿ20 ಇನಿಂಗ್ಸ್​ಗಳಲ್ಲಿ 92 ಸಿಕ್ಸ್ ಸಿಡಿಸಿ ಈ ಪಟ್ಟಿಯಲ್ಲಿ 4ನೇ ಸ್ಥಾನದಲ್ಲಿದ್ದಾರೆ.

7 / 8
5- ಆರೋನ್ ಫಿಂಚ್: ಆಸ್ಟ್ರೇಲಿಯಾ ತಂಡದ ಮಾಜಿ ನಾಯಕ ಆರೋನ್ ಫಿಂಚ್ ಮೊದಲ 50 ಟಿ20 ಇನಿಂಗ್ಸ್​ನಲ್ಲಿ ಒಟ್ಟು 79 ಸಿಕ್ಸ್​ಗಳನ್ನು ಬಾರಿಸಿದ್ದಾರೆ.

8 / 8
Follow us
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ

ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್

ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು

ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?

ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್

‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ

ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ

ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ

Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ

Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ