ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ನಾಲ್ವರು ಬ್ಯಾಟರ್ಗಳು ಮಾತ್ರ ಒಂದೇ ಓವರ್ನಲ್ಲಿ 6 ಸಿಕ್ಸ್ಗಳನ್ನು ಬಾರಿಸಿದ್ದಾರೆ. ಇವರಲ್ಲಿ ಮೊದಲಿಗ ಟೀಮ್ ಇಂಡಿಯಾದ ಸಿಕ್ಸರ್ ಕಿಂಗ್ ಖ್ಯಾತಿಯ ಯುವರಾಜ್ ಸಿಂಗ್. ಇದೀಗ ಈ ಸಾಧನೆ ಮಾಡಿದ ನಾಲ್ಕನೇ ಬ್ಯಾಟರ್ ಆಗಿ ಡೇರಿಯಸ್ ವಿಸ್ಸರ್ ಈ ಪಟ್ಟಿಗೆ ಎಂಟ್ರಿ ಕೊಟ್ಟಿದ್ದಾರೆ. ಹಾಗಿದ್ರೆ ಟಿ20 ಕ್ರಿಕೆಟ್ನಲ್ಲಿ ಒಂದೇ ಓವರ್ನಲ್ಲಿ 6 ಸಿಕ್ಸ್ ಬಾರಿಸಿದ ಬ್ಯಾಟರ್ಗಳು ಯಾರೆಲ್ಲಾ ಎಂದು ನೋಡೋಣ...