ಬಿಸಿಸಿಐ ಜೊತೆ ಜಿದ್ದಿಗೆ ಬಿದ್ದು 240 ಕೋಟಿ ಗೂ. ಅಧಿಕ ನಷ್ಟ ಅನುಭವಿಸಿದ ಬಾಂಗ್ಲಾದೇಶ
Bangladesh Out of T20 World Cup 2026: ಭಾರತದಲ್ಲಿನ ಭದ್ರತಾ ಕಾರಣಗಳಿಂದ ಬಾಂಗ್ಲಾದೇಶ 2026ರ ಟಿ20 ವಿಶ್ವಕಪ್‌ನಿಂದ ಹಿಂದೆ ಸರಿದಿದೆ. ಭಾರತಕ್ಕೆ ತಂಡ ಕಳುಹಿಸಲು ಬಿಸಿಬಿ ನಿರಾಕರಿಸಿದರೂ, ಐಸಿಸಿ ಭದ್ರತಾ ಬೆದರಿಕೆ ಇಲ್ಲ ಎಂದು ಪ್ರಸ್ತಾಪ ತಿರಸ್ಕರಿಸಿತು. ಈ ನಿರ್ಧಾರದಿಂದ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿಗೆ ಸುಮಾರು 3.25 ಬಿಲಿಯನ್ ಟಾಕಾ ಸೇರಿದಂತೆ ಭಾರೀ ಆರ್ಥಿಕ ನಷ್ಟವಾಗಲಿದೆ. ದ್ವಿಪಕ್ಷೀಯ ಸರಣಿಗಳ ಮೇಲೂ ಪರಿಣಾಮ ಬೀರಲಿದೆ.

1 / 6

2 / 6

3 / 6

4 / 6

5 / 6

6 / 6
Published On - 3:18 pm, Fri, 23 January 26
Follow Us





