IPL 2022: ಐಪಿಎಲ್ ಮೆಗಾ ಹರಾಜಿನಲ್ಲಿ ಸಾವಿರಕ್ಕೂ ಅಧಿಕ ಆಟಗಾರರು..!

IPL 2022 Mega Auction: ಈಗಾಗಲೇ ಹಳೆಯ 8 ಫ್ರಾಂಚೈಸಿಗಳು ಒಟ್ಟು 27 ಆಟಗಾರರನ್ನು ಉಳಿಸಿಕೊಂಡಿದ್ದು, ಇನ್ನು ಹೊಸ ಎರಡು ಫ್ರಾಂಚೈಸಿಗಳಿಗೆ ತಲಾ ಮೂವರು ಆಟಗಾರರನ್ನು ನೇರವಾಗಿ ಆಯ್ಕೆ ಮಾಡಲು ಅವಕಾಶ ನೀಡಲಾಗಿದೆ.

TV9 Web
| Updated By: ಝಾಹಿರ್ ಯೂಸುಫ್

Updated on: Jan 01, 2022 | 8:40 PM

ಇಂಡಿಯನ್ ಪ್ರೀಮಿಯರ್ ಲೀಗ್ ಮೆಗಾ ಹರಾಜಿಗಾಗಿ ಬಿಸಿಸಿಐ ಸಿದ್ಧತೆಗಳನ್ನು ಆರಂಭಿಸಿದೆ. ಈಗಾಗಲೇ ಹರಾಜು ದಿನಾಂಕವನ್ನು ನಿಗದಿಪಡಿಸಲಾಗಿದ್ದು, ಅದರಂತೆ ಫೆಬ್ರವರಿ 12 ಮತ್ತು 13 ರಂದು ಬೆಂಗಳೂರಿನಲ್ಲಿ ಆಟಗಾರರ ಬಿಡ್ಡಿಂಗ್ ನಡೆಯಲಿದೆ.

1 / 7
ಅದಕ್ಕೂ ಮುನ್ನ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳುವ ಆಟಗಾರರ ಪಟ್ಟಿಯನ್ನು ಕಳುಹಿಸುವಂತೆ ಬಿಸಿಸಿಐ  ಎಲ್ಲಾ ಕ್ರಿಕೆಟ್ ಮಂಡಳಿಗಳಿಗೆ ಸೂಚಿಸಿದೆ. ಇದಕ್ಕಾಗಿ ಜನವರಿ 2ನೇ ವಾರದವರೆಗೆ ಸಮಯವಕಾಶ ನೀಡಲಾಗಿದ್ದು, ಅದರಂತೆ ಜನವರಿ ಎರಡನೇ ವಾರದ ವೇಳೆಗೆ ಮೆಗಾ ಹರಾಜಿಗೆ ಆಟಗಾರರ ಅಂತಿಮ ಪಟ್ಟಿಯನ್ನು ಬಿಸಿಸಿಐ ಬಹಿರಂಗಪಡಿಸಲಿದೆ.

2 / 7
ಐಪಿಎಲ್​ 2022 ರ ಮೆಗಾ ಹರಾಜಿನಲ್ಲಿ, 1,000 ಕ್ಕೂ ಅಧಿಕ ಆಟಗಾರರು ಪಾಲ್ಗೊಳ್ಳುವ ನಿರೀಕ್ಷೆಯಿದ್ದು, ಜನವರಿ 17 ರೊಳಗೆ ಆಟಗಾರರ ಹೆಸರನ್ನು ಕಳುಹಿಸಲು ಅಂತರಾಷ್ಟ್ರೀಯ ಮಂಡಳಿಗಳು ಮತ್ತು ರಾಜ್ಯ ಕ್ರಿಕೆಟ್ ಮಂಡಳಿಗಳಿಗೆ ಬಿಸಿಸಿಐ ತಿಳಿಸಿದೆ.

3 / 7
ಈ ಬಾರಿ 10 ತಂಡಗಳಿರುವ ಕಾರಣ ಹೆಚ್ಚಿನ ಆಟಗಾರರು ಹೆಸರು ನೊಂದಣಿ ಮಾಡಿಕೊಳ್ಳಲಿದ್ದಾರೆ. ಅಲ್ಲದೆ ಹೊಸ ಎರಡು ತಂಡಗಳ ಮೂಲಕ 50 ಆಟಗಾರರಿಗೆ ಅವಕಾಶ ದೊರೆಯಲಿದೆ. ಹೀಗಾಗಿ ಹೆಚ್ಚಿನ ದೇಶೀಯ ಹಾಗೂ ವಿದೇಶಿ ಆಟಗಾರರು ಐಪಿಎಲ್​ ಮೆಗಾ ಹರಾಜಿಗಾಗಿ ಹೆಸರು ನೋಂದಣಿ ಮಾಡಿಕೊಳ್ಳಲಿದ್ದಾರೆ.

4 / 7
ಈಗಾಗಲೇ ಹಳೆಯ 8 ಫ್ರಾಂಚೈಸಿಗಳು ಒಟ್ಟು 27 ಆಟಗಾರರನ್ನು ಉಳಿಸಿಕೊಂಡಿದ್ದು, ಇನ್ನು ಹೊಸ ಎರಡು ಫ್ರಾಂಚೈಸಿಗಳಿಗೆ ತಲಾ ಮೂವರು ಆಟಗಾರರನ್ನು ನೇರವಾಗಿ ಆಯ್ಕೆ ಮಾಡಲು ಅವಕಾಶ ನೀಡಲಾಗಿದೆ.

5 / 7
ಈ ತಿಂಗಳ ಒಳಗೆ ಹೊಸ ಫ್ರಾಂಚೈಸಿಗಳು ಆಯ್ಕೆ ಮಾಡಿರುವ ಆಟಗಾರರ ಪಟ್ಟಿಯನ್ನು ಸಲ್ಲಿಸಲಿದೆ. ಇದಾದ ಬಳಿಕ ಮುಂದಿನ ತಿಂಗಳಲ್ಲಿ ಐಪಿಎಲ್​ ಮೆಗಾ ಹರಾಜು ನಡೆಯಲಿದ್ದು, ಯಾರು ಯಾವ ತಂಡಕ್ಕೆ ಆಯ್ಕೆಯಾಗಲಿದ್ದಾರೆ ಎಂಬ ಕುತೂಹಲ ಎಲ್ಲರಲ್ಲಿ ಮನೆ ಮಾಡಿದೆ.

6 / 7
IPL 2022

BCCI all set to release list of players for IPL 2022 Mega Auction in second week of January

7 / 7
Follow us
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ

ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ

ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ

ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್

ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ

ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ

ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ

Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು

ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ

ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್