AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

BCCI: ರಣಜಿ ಗೆದ್ದವರಿಗೆ 5 ಕೋಟಿ; ದೇಶೀಯ ಪಂದ್ಯಾವಳಿಗಳ ಬಹುಮಾನದ ಗಾತ್ರ ಹೆಚ್ಚಿಸಿದ ಬಿಸಿಸಿಐ..!

BCCI: ರಣಜಿ ಟ್ರೋಫಿ ಸೇರಿದಂತೆ ಎಲ್ಲಾ ದೇಶೀಯ ಟೂರ್ನಿಗಳ ಬಹುಮಾನದ ಮೊತ್ತವನ್ನು ಹೆಚ್ಚಿಸಲು ಬಿಸಿಸಿಐ ನಿರ್ಧರಿಸಿದೆ.

ಪೃಥ್ವಿಶಂಕರ
|

Updated on:Apr 17, 2023 | 4:05 PM

Share
ದೇಶಿಯ ಟೂರ್ನಿಗಳ ಕುರಿತು ಬಿಸಿಸಿಐ ಮಹತ್ವದ ಘೋಷಣೆ ಮಾಡಿದೆ. ರಣಜಿ ಟ್ರೋಫಿ ಸೇರಿದಂತೆ ಎಲ್ಲಾ ದೇಶೀಯ ಟೂರ್ನಿಗಳ ಬಹುಮಾನದ ಮೊತ್ತವನ್ನು ಹೆಚ್ಚಿಸಲು ಬಿಸಿಸಿಐ ನಿರ್ಧರಿಸಿದೆ. ರಣಜಿ ಟ್ರೋಫಿ ಚಾಂಪಿಯನ್‌ನ ಬಹುಮಾನದ ಮೊತ್ತವನ್ನು ಎರಡೂವರೆ ಪಟ್ಟು ಹೆಚ್ಚಿಸಲಾಗಿದೆ. ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಟ್ವೀಟ್ ಮಾಡುವ ಮೂಲಕ ದೇಶೀಯ ಟೂರ್ನಿಗಳ ಬಹುಮಾನದ ಮೊತ್ತ ಹೆಚ್ಚಳದ ಬಗ್ಗೆ ಮಾಹಿತಿ ನೀಡಿದ್ದಾರೆ.

1 / 8
ರಣಜಿ ಟ್ರೋಫಿ ವಿಜೇತ ತಂಡಕ್ಕೆ ಈ ಮೊದಲು ಕೇವಲ 2 ಕೋಟಿ ರೂ. ಬಹುಮಾನ ನೀಡಲಾಗುತ್ತಿತ್ತು. ಆದರೆ ಈಗ 5 ಕೋಟಿ ರೂ. ಬಹುಮಾನ ಪಡೆಯಲ್ಲಿದ್ದಾರೆ. ಇದೇ ವೇಳೆ ರನ್ನರ್ ಅಪ್​ಗೆ ಈ ಮೊತ್ತವನ್ನು 1 ಕೋಟಿಯಿಂದ 3 ಕೋಟಿಗೆ ಹೆಚ್ಚಿಸಲಾಗಿದೆ. ಸೆಮಿಫೈನಲ್‌ನಲ್ಲಿ ಸೋತ ತಂಡಗಳಿಗೆ 1 ಕೋಟಿ ರೂ. ಬಹುಮಾನ ಸಿಗಲಿದೆ.

2 / 8
ಇರಾನಿ ಕಪ್‌ ವಿಜೇತರಿಗೆ 25 ಲಕ್ಷದ ಬದಲಿಗೆ 50 ಲಕ್ಷ ರೂ. ಬಹುಮಾನ ಸಿಗಲಿದೆ.

3 / 8
 ದುಲೀಪ್ ಟ್ರೋಫಿ ಗೆದ್ದ ತಂಡಕ್ಕೆ 40 ಲಕ್ಷದ ಬದಲು 1 ಕೋಟಿ ರೂ. ಬಹುಮಾನ ಸಿಗಲಿದೆ.

4 / 8
ವಿಜಯ್ ಹಜಾರೆ ಟ್ರೋಫಿಯಲ್ಲೂ ಈ ಹಿಂದೆ 30 ಲಕ್ಷ ಇದ್ದ ಬಹುಮಾನದ ಮೊತ್ತ ಈಗ 1 ಕೋಟಿ ರೂ. ಆಗಿದೆ.

5 / 8
ದೇವಧರ್ ಟ್ರೋಫಿಯಲ್ಲಿ ವಿಜೇತ ತಂಡದ ಬಹುಮಾನ ಮೊತ್ತ 25 ಲಕ್ಷದಿಂದ 40 ಲಕ್ಷಕ್ಕೆ ಏರಿಕೆಯಾಗಿದೆ.

6 / 8
ಸೈಯದ್ ಮುಷ್ತಾಕ್ ಅಲಿ ಟ್ರೋಫಿ ಗೆಲ್ಲುವ ತಂಡಕ್ಕೆ 25 ಲಕ್ಷದ ಬದಲಿಗೆ 80 ಲಕ್ಷ ರೂ. ಬಹುಮಾನ ಸಿಗಲಿದೆ.

7 / 8
ಹಿರಿಯ ಮಹಿಳಾ ಪಂದ್ಯಾವಳಿಗಳ ವಿಜೇತ ತಂಡಗಳಿಗೆ ಈ ಬಾರಿ ಬಹುಮಾನದ ಮೊತ್ತದಲ್ಲಿ 8 ಪಟ್ಟು ಹೆಚ್ಚು ಹೆಚ್ಚಳವಾಗಿದೆ. ಏಕದಿನ ಟ್ರೋಫಿ ಗೆಲ್ಲುವ ತಂಡಕ್ಕೆ ಈಗ 6 ಲಕ್ಷದ ಬದಲಿಗೆ 50 ಲಕ್ಷ ರೂ. ಸಿಗಲಿದೆ. ಅದೇ ವೇಳೆ ಟಿ20 ಟ್ರೋಫಿ ಗೆದ್ದ ತಂಡಕ್ಕೆ 5 ಲಕ್ಷದ ಬದಲು 40 ಲಕ್ಷ ರೂ. ಬಹುಮಾನ ಸಿಗಲಿದೆ.

8 / 8

Published On - 4:04 pm, Mon, 17 April 23

Follow Us
ಲಾಲ್ ಬಾಗ್ ಫ್ಲವರ್ ಶೋನಲ್ಲಿ ಬಿಗ್ ಬಾಸ್ ಸೆಲ್ಫಿ ಝೋನ್; ಏನಿದರ ವಿಶೇಷ?

ನಿವೃತ್ತ ಸರ್ಕಾರಿ ಅಧಿಕಾರಿಗಳು, ಸಿಬ್ಬಂದಿಗೆ ಗುಡ್​ನ್ಯೂಸ್: ವಿಡಿಯೋ ನೋಡಿ

ಅಮಿತ್ ಶಾ ಅವರನ್ನು ಸದನಕ್ಕೆ ಕರೆಸಿ; ಸರ್ಕಾರಕ್ಕೆ ರಾಜ್ಯಸಭಾ ಸಭಾಪತಿ ಸೂಚನೆ

ಮೀಸಲಾತಿ ವ್ಯವಸ್ಥೆ ಬಗ್ಗೆ RSS​ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದೇನು?

‘ಸಿಟಿ ಲೈಟ್ಸ್’ ಸಿನಿಮಾದಲ್ಲಿ ಅನಾವರಣ ಆಗಲಿದೆ ಬೆಂಗಳೂರಿನ ಮೆಜೆಸ್ಟಿಕ್ ಲೋಕ

‘ಸಿಟಿ ಲೈಟ್ಸ್’ ಸಿನಿಮಾ ಚಿತ್ರೀಕರಣದ ಅನುಭವ ಹಂಚಿಕೊಂಡ ಮೋನಿಷಾ: ವಿಡಿಯೋ

ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಭೀಮಾ: ನದಿ ತೀರಕ್ಕೆ ತೆರಳದಂತೆ ಕಟ್ಟೆಚ್ಚರ

ಭೈರತಿ ಸುರೇಶ್ ವಿರುದ್ಧ ಅವಹೇಳನಕಾರಿ ಕಮೆಂಟ್: ಸಿದ್ದರಾಮಯ್ಯ ಅಭಿಮಾನಿ ಬಂಧನ

ಕಂಚಿನ ಪದಕ ವಿಜೇತೆ ಕನ್ನಡತಿ ಶಿಲ್ಪಾಗೆ ಅದ್ಧೂರಿ ಸ್ವಾಗತ

‘ಬಾಸ್’ ಸಿನಿಮಾ ನೋಡಿದ ದರ್ಶನ್ ವಕೀಲರು ಹೇಳಿದ್ದೇನು? ವಿಡಿಯೋ