AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

BCCI Awards 2024: ಟೀಂ ಇಂಡಿಯಾದ ಮಾಜಿ ಕೋಚ್ ರವಿಶಾಸ್ತ್ರಿ ಅವರಿಗೆ ಜೀವಮಾನ ಸಾಧನೆ ಪ್ರಶಸ್ತಿ

BCCI Awards 2024: ಟೀಂ ಇಂಡಿಯಾದ ಮಾಜಿ ಮುಖ್ಯ ಕೋಚ್, ಮಾಜಿ ಆಲ್‌ರೌಂಡರ್ ಮತ್ತು ಪ್ರಸ್ತುತ ಕಾಮೆಂಟೇಟರ್ ರವಿಶಾಸ್ತ್ರಿ ಅವರು ಜೀವಮಾನ-ಸಾಧನೆ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಇದೇ ಮಂಗಳವಾರದಂದು ಹೈದರಾಬಾದ್‌ನಲ್ಲಿ ರವಿಶಾಸ್ತ್ರಿ ಅವರಿಗೆ ಬಿಸಿಸಿಐ ಜೀವಮಾನ ಸಾಧನೆ ಪ್ರಶಸ್ತಿಯನ್ನು ಪ್ರದಾನ ಮಾಡಲಿದೆ.

ಪೃಥ್ವಿಶಂಕರ
|

Updated on: Jan 22, 2024 | 8:31 PM

Share
ಟೀಂ ಇಂಡಿಯಾದ ಮಾಜಿ ಮುಖ್ಯ ಕೋಚ್, ಮಾಜಿ ಆಲ್‌ರೌಂಡರ್ ಮತ್ತು ಪ್ರಸ್ತುತ ಕಾಮೆಂಟೇಟರ್ ರವಿಶಾಸ್ತ್ರಿ ಅವರು ಜೀವಮಾನ-ಸಾಧನೆ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಇದೇ ಮಂಗಳವಾರದಂದು ಹೈದರಾಬಾದ್‌ನಲ್ಲಿ ರವಿಶಾಸ್ತ್ರಿ ಅವರಿಗೆ ಬಿಸಿಸಿಐ ಜೀವಮಾನ ಸಾಧನೆ ಪ್ರಶಸ್ತಿಯನ್ನು ಪ್ರದಾನ ಮಾಡಲಿದೆ.

1 / 7
2019 ರ ನಂತರ ಅಂದರೆ ಬರೋಬ್ಬರಿ 4 ವರ್ಷಗಳ ನಂತರ ಈ ಪ್ರಶಸ್ತಿ ಸಮಾರಂಭವನ್ನು ಬಿಸಿಸಿಐ ಮರು ಆಯೋಜಿಸುತ್ತಿದೆ. ಕೊರೊನಾದಿಂದಾಗಿ ಈ ಪ್ರಶಸ್ತಿ ಸಮಾರಂಭವನ್ನು ರದ್ದುಗೊಳಿಸಿದ್ದ ಬಿಸಿಸಿಐ, ಇದೀಗ ಈ ಕಾರ್ಯಕ್ರಮವನ್ನು ಪುನರಾರಂಭಿಸುತ್ತಿದೆ.

2 / 7
ಈ ಬಗ್ಗೆ ಪಿಟಿಐ ವರದಿ ಮಾಡಿದ್ದು, ರವಿಶಾಸ್ತ್ರಿ ಅವರಿಗೆ ಈ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿದೆ. ಹೈದರಾಬಾದ್‌ನಲ್ಲಿ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿಯ ಮೊದಲ ಪಂದ್ಯಕ್ಕೆ ಎರಡು ದಿನಗಳ ಮೊದಲು ಈ ಪ್ರಶಸ್ತಿ ಸಮಾರಂಭ ನಡೆಯಲಿದೆ.

3 / 7
ಈ ಪ್ರಶಸ್ತಿ ಸಮಾರಂಭದಲ್ಲಿ ಹಲವು ವಿಭಾಗಗಳಲ್ಲಿ ಹಲವು ಆಟಗಾರರಿಗೆ ಪ್ರಶಸ್ತಿ ನೀಡಿ ಗೌರವಿಸಲಾಗುವುದು. ಆದರೆ ರವಿಶಾಸ್ತ್ರಿ ಹೊರತುಪಡಿಸಿ ಇತರ ಪ್ರಶಸ್ತಿಗಳ ಪಟ್ಟಿಯನ್ನು ಇನ್ನೂ ಬಿಡುಗಡೆ ಮಾಡಲಾಗಿಲ್ಲ. ಹೀಗಾಗಿ ಯಾವ ಆಟಗಾರರಿಗೆ ಈ ಗೌರವ ಸಿಗಲಿದೆ ಎಂಬುದನ್ನು ಕಾದು ನೋಡಬೇಕಿದೆ.

4 / 7
ಇನ್ನು ಈ ಪ್ರಶಸ್ತಿ ಸಮಾರಂಭದಲ್ಲಿ ಭಾರತ ಮತ್ತು ಇಂಗ್ಲೆಂಡ್ ಎರಡೂ ತಂಡಗಳ ಆಟಗಾರರು ಉಪಸ್ಥಿತರಿರಲಿದ್ದಾರೆ ಎಂದು ವರದಿಯಾಗಿದೆ. ಹಾಗೆಯೇ ಮೂಲಗಳ ಪ್ರಕಾರ ಟೀಂ ಇಂಡಿಯಾದ ಯುವ ಆರಂಭಿಕ ಆಟಗಾರ ಶುಭ್​ಮನ್ ಗಿಲ್ ಅವರಿಗೆ ವರ್ಷದ ಕ್ರಿಕೆಟಿಗ ಪ್ರಶಸ್ತಿ ನೀಡಿ ಗೌರವಿಸಬಹುದು ಎಂದು ವರದಿಯಾಗಿದೆ.

5 / 7
ರವಿಶಾಸ್ತ್ರಿ ಅವರ ಅವಧಿಯಲ್ಲಿ ಟೀಂ ಇಂಡಿಯಾ ಪ್ರಮುಖ ಪ್ರಶಸ್ತಿಯನ್ನು ಗೆಲ್ಲದಿದ್ದರೂ, ತಂಡವು ಅನೇಕ ಐತಿಹಾಸಿಕ ಗೆಲುವು ದಾಖಲಿಸಿದೆ. ಇದರಲ್ಲಿ ದೊಡ್ಡ ಸಾಧನೆಯೆಂದರೆ ಟೀಂ ಇಂಡಿಯಾ ಆಸ್ಟ್ರೇಲಿಯಾ ನೆಲದಲ್ಲಿ ಅದರಲ್ಲೂ ಗಬಾ ಟೆಸ್ಟ್​ನಲ್ಲಿ ಐತಿಹಾಸಿಕ ಗೆಲುವು ಸಾಧಿಸಿದ್ದು ಸೇರಿದೆ.

6 / 7
ಇದಲ್ಲದೇ ಆಸ್ಟ್ರೇಲಿಯಾ ವಿರುದ್ಧದ ಮೊದಲ ಪಂದ್ಯದಲ್ಲಿ 36 ರನ್‌ಗಳಿಗೆ ಆಲೌಟ್ ಆಗಿ ಮುಜುಗರದ ಸೋಲಿಗೆ ತುತ್ತಾಗಿದ್ದ ಟೀಂ ಇಂಡಿಯಾ, ಆ ನಂತರ ಪುನರಾಗಮನ ಮಾಡಿ ಟೆಸ್ಟ್ ಸರಣಿಯನ್ನು ಸಹ ಗೆದ್ದುಕೊಂಡಿತು. ಇದು ರವಿಶಾಸ್ತ್ರಿ ಅವರ ಅಧಿಕಾರಾವಧಿಯ ದೊಡ್ಡ ಸಾಧನೆಯಾಗಿದೆ. ಅಲ್ಲದೆ ಅವರ ಕೋಚಿಂಗ್ ಅವಧಿಯಲ್ಲಿ ಟೀಂ ಇಂಡಿಯಾ ನಂಬರ್ 1 ಸ್ಥಾನವನ್ನು ಆಕ್ರಮಿಸಿಕೊಂಡಿತ್ತು.

7 / 7
Follow Us
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?

ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?

ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ

ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್

ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!

ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ

Namma Metro: ಬೆಂಗಳೂರಿನ ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ಅಗ್ನಿ ಅವಘಡ

ನೀಟ್ ಪರೀಕ್ಷೆ: ಜೀನ್ಸ್ ಪ್ಯಾಂಟ್ ಧರಿಸಿ ಬಂದಿದ್ದವರಿಗೆ ನೋ ಎಂಟ್ರಿ

ಪ್ರಕಾಶ್ ರಾಜ್ ವಿರುದ್ಧ ಅರೆಸ್ಟ್ ವಾರೆಂಟ್; 4 ಕಡೆ ವೋಟರ್ ಐಡಿ ಇರುವ ಆರೋಪ