BCCI Central Contracts: ವಾರ್ಷಿಕ ಒಪ್ಪಂದದಿಂದ ಸ್ಟಾರ್ ಆಟಗಾರರನ್ನೇ ಕೈಬಿಟ್ಟ ಬಿಸಿಸಿಐ..!
BCCI Central Contracts: ಪ್ರತಿ ಬಾರಿಯಂತೆ, ಬಿಸಿಸಿಐ 4 ವಿಭಾಗಗಳಲ್ಲಿ 26 ಆಟಗಾರರನ್ನು ಕೇಂದ್ರ ಒಪ್ಪಂದಕ್ಕೆ ಆಯ್ಕೆ ಮಾಡಿಕೊಂಡಿದೆ. ಇದರಲ್ಲಿ ಹಲವು ಯುವ ಮುಖಗಳು ಸ್ಥಾನ ಪಡೆದರೆ, ಇನ್ನು ಹಲವು ಹಿರಿಯ ತಲೆಗಳು ಬಿಸಿಸಿಐ ವಾರ್ಷಿಕ ಒಪ್ಪಂದದಿಂದ ಹೊರಬಿದ್ದಿದ್ದಾರೆ.
1 / 12
ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಟೀಂ ಇಂಡಿಯಾದ ವಾರ್ಷಿಕ ಒಪ್ಪಂದದ ಪಟ್ಟಿಯನ್ನು ಪ್ರಕಟಿಸಿದೆ. ಪ್ರತಿ ಬಾರಿಯಂತೆ, ಬಿಸಿಸಿಐ 4 ವಿಭಾಗಗಳಲ್ಲಿ 26 ಆಟಗಾರರನ್ನು ಕೇಂದ್ರ ಒಪ್ಪಂದಕ್ಕೆ ಆಯ್ಕೆ ಮಾಡಿಕೊಂಡಿದೆ. ಇದರಲ್ಲಿ ಹಲವು ಯುವ ಮುಖಗಳು ಸ್ಥಾನ ಪಡೆದರೆ, ಇನ್ನು ಹಲವು ಹಿರಿಯ ತಲೆಗಳು ಬಿಸಿಸಿಐ ವಾರ್ಷಿಕ ಒಪ್ಪಂದದಿಂದ ಹೊರಬಿದ್ದಿದ್ದಾರೆ. ಅಂತಹವರ ವಿವರ ಇಲ್ಲಿದೆ.
2 / 12
ಭುವನೇಶ್ವರ್ ಕುಮಾರ್
3 / 12
ಅಜಿಂಕ್ಯ ರಹಾನೆ
4 / 12
ಇಶಾಂತ್ ಶರ್ಮಾ
5 / 12
ವೃದ್ಧಿಮಾನ್ ಸಹಾ
6 / 12
ದೀಪಕ್ ಚಹಾರ್
7 / 12
ಹನುಮ ವಿಹಾರಿ
8 / 12
ಇನ್ನು ಬಿಸಿಸಿಐ ಕೇಂದ್ರ ಗುತ್ತಿಗೆಯಲ್ಲಿ ಹಲವು ಹೊಸ ಮುಖಗಳಿಗೆ ಅವಕಾಶ ಸಿಕ್ಕರೆ, ಇನ್ನು ಕೆಲವು ಪ್ರಮುಖ ಆಟಗಾರರ ಗ್ರೇಡ್ನಲ್ಲಿ ಬದಲಾವಣೆಯಾಗಿದೆ. ಹಾಗಿದ್ದರೆ ಬಿಸಿಸಿಐ ವಾರ್ಷಿಕ ಒಪ್ಪಂದದಲ್ಲಿ ಸ್ಥಾನ ಪಡೆದ ಆಟಗಾರರು ಯಾರು ಎಂಬುದರ ವಿವರ ಹೀಗಿದೆ.
9 / 12
ಗ್ರೇಡ್ ಎ+: ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಜಸ್ಪ್ರೀತ್ ಬುಮ್ರಾ, ರವೀಂದ್ರ ಜಡೇಜಾ
10 / 12
ಗ್ರೇಡ್ ಎ: ಹಾರ್ದಿಕ್ ಪಾಂಡ್ಯ, ರವಿಚಂದ್ರನ್ ಅಶ್ವಿನ್, ಮೊಹಮ್ಮದ್ ಶಮಿ, ರಿಷಬ್ ಪಂತ್, ಅಕ್ಷರ್ ಪಟೇಲ್
11 / 12
ಗ್ರೇಡ್ ಬಿ: ಚೇತೇಶ್ವರ ಪೂಜಾರ, ಕೆಎಲ್ ರಾಹುಲ್, ಶ್ರೇಯಸ್ ಅಯ್ಯರ್, ಮೊಹಮ್ಮದ್ ಸಿರಾಜ್, ಸೂರ್ಯಕುಮಾರ್ ಯಾದವ್, ಶುಭ್ಮನ್ ಗಿಲ್
12 / 12
ಗ್ರೇಡ್ ಸಿ: ಉಮೇಶ್ ಯಾದವ್, ಶಿಖರ್ ಧವನ್, ಶಾರ್ದೂಲ್ ಠಾಕೂರ್, ಇಶಾನ್ ಕಿಶನ್, ದೀಪಕ್ ಹೂಡಾ, ಯುಜ್ವೇಂದ್ರ ಚಾಹಲ್, ಕುಲ್ದೀಪ್ ಯಾದವ್, ಸಂಜು ಸ್ಯಾಮ್ಸನ್, ವಾಷಿಂಗ್ಟನ್ ಸುಂದರ್, ಅರ್ಷದೀಪ್ ಸಿಂಗ್, ಕೆಎಸ್ ಭರತ್
Published On - 11:18 am, Mon, 27 March 23