AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB ಫ್ರಾಂಚೈಸಿಗೆ ಗಡುವು ನೀಡಿದ BCCI

IPL 2026 RCB: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್) ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ ​ಸಿ ಬಿ) ತಂಡವು ಮುಂದಿನ ಸೀಸನ್​ನಲ್ಲಿ ಯಾವ ಸ್ಟೇಡಿಯಂನಲ್ಲಿ ಕಣಕ್ಕಿಳಿಯಲಿದೆ ಎಂಬುದು ಇನ್ನೂ ಸಹ ಖಚಿತವಾಗಿಲ್ಲ. ಹೀಗಾಗಿಯೇ ಇದೀಗ ಬಿಸಿಸಿಐ ಈ ಬಗ್ಗೆ ಸ್ಪಷ್ಟನೆ ನೀಡುವಂತೆ ಆರ್​ಸಿಬಿ ಫ್ರಾಂಚೈಸಿಗೆ ತಿಳಿಸಿದೆ.

ಝಾಹಿರ್ ಯೂಸುಫ್
|

Updated on: Jan 21, 2026 | 10:53 AM

Share
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಕಣಕ್ಕಿಳಿಯುವುದು ಎಲ್ಲಿ? ಈ ಪ್ರಶ್ನೆಗೆ ಇನ್ನೂ ಸಹ ಸ್ಪಷ್ಟ ಉತ್ತರ ದೊರೆತಿಲ್ಲ. ಇದಕ್ಕೆ ಮುಖ್ಯ ಕಾರಣ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿನ ನಿರ್ಬಂಧ.

1 / 6
ಐಪಿಎಲ್ 2025ರ ವಿಜಯೋತ್ಸವದ ವೇಳೆ ಉಂಟಾದ ಕಾಲ್ತುಳಿತದಿಂದಾಗಿ 11 ಮಂದಿ ಆರ್​ಸಿಬಿ ಅಭಿಮಾನಿಗಳು ಸಾವನ್ನಪ್ಪಿದ್ದರು. ಈ ದುರ್ಘಟನೆಯ ಬಳಿಕ ಚಿನ್ನಸ್ವಾಮಿ ಸ್ಟೇಡಿಯಂ ಅನ್ನು ನಿಷೇಧಕ್ಕೊಳಪಡಿಸಲಾಗಿದೆ. ಇದೀಗ ಬೆಂಗಳೂರಿನಲ್ಲಿ ಐಪಿಎಲ್ ಪಂದ್ಯವಾಡಲು ಕರ್ನಾಟಕ ಸರ್ಕಾರ ಕೆಲ ಷರತ್ತುಗಳೊಂದಿಗೆ ಗ್ರೀನ್ ಸಿಗ್ನಲ್ ನೀಡಿದೆ.

2 / 6
ಇದಾಗ್ಯೂ ಆರ್​ಸಿಬಿ ಫ್ರಾಂಚೈಸಿ ಬೆಂಗಳೂರಿನಲ್ಲಿ ಕಣಕ್ಕಿಳಿಯುವುದನ್ನು ಇನ್ನೂ ಸಹ ಖಚಿತಪಡಿಸಿಲ್ಲ. ಈ ಬಗ್ಗೆ ಸ್ಪಷ್ಟ ಮಾಹಿತಿ ನೀಡುವಂತೆ ರಾಯಲ್ ಚಾಲೆಂಜರ್ಸ್ ಬೆಂಗಳೂರ ಫ್ರಾಂಚೈಸಿಗೆ ಬಿಸಿಸಿಐ ತಿಳಿಸಿದೆ. ಐಪಿಎಲ್ ವೇಳಾಪಟ್ಟಿ ಸಿದ್ಧಪಡಿಸುವುದಕ್ಕೂ ಮುನ್ನ ಎಲ್ಲಾ ಫ್ರಾಂಚೈಸಿಗಳು ತಮ್ಮ ಹೋಮ್ ಗ್ರೌಂಡ್ ಕ್ರಿಕೆಟ್ ಮಂಡಳಿಗಳ ಎನ್​ಒಸಿ ಪಡೆಯಬೇಕು.

3 / 6
ಆದರೆ ಆರ್​ಸಿಬಿ ಫ್ರಾಂಚೈಸಿಯು ಇನ್ನೂ ಸಹ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಣಕ್ಕಿಳಿಯುವುದನ್ನು ದೃಢಪಡಿಸಿಲ್ಲ. ಹೀಗಾಗಿ ಜನವರಿ 27 ರೊಳಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ತಮ್ಮ ಹೋಮ್ ಗ್ರೌಂಡ್ ಯಾವುದೆಂದು ತಿಳಿಸಬೇಕೆಂದು ಬಿಸಿಸಿಐ ಗಡುವು ವಿಧಿಸಿದೆ. ಅಂದರೆ ಮುಂದಿನ ಮಂಗಳವಾರದೊಳಗೆ ಆರ್​ಸಿಬಿ ತನ್ನ ಹೋಮ್​ ಗ್ರೌಂಡ್​ ಅನ್ನು ಖಚಿತಪಡಿಸಲೇಬೇಕು. 

4 / 6
ಈ ಹಿಂದೆ ಆರ್​ಸಿಬಿ ಫ್ರಾಂಚೈಸಿಯು ಚಿನ್ನಸ್ವಾಮಿ ಸ್ಟೇಡಿಯಂಗೆ ಪರ್ಯಾಯವಾಗಿ ನವಿ ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂ ಹಾಗೂ ರಾಯ್​ಪುರದ ಶಹೀದ್ ವೀರ್ ನಾರಾಯಣ್ ಸಿಂಗ್ ಕ್ರಿಕೆಟ್ ಸ್ಟೇಡಿಯಂನಲ್ಲಿ ತನ್ನ ತವರು ಪಂದ್ಯಗಳನ್ನು ಆಡಲು ಚಿಂತಿಸಿದೆ ಎಂದು ವರದಿಯಾಗಿತ್ತು.

5 / 6

6 / 6
ಬೆಳಗಾವಿ ಹಿಂಡಲಗಾ ಜೈಲಿನಲ್ಲಿ ಕೈದಿಗಳ ಮಾರಾಮಾರಿ: ಕಲ್ಲಿನಿಂದ ಜಜ್ಜಿ ಹಲ್ಲೆ

ತೆಂಗಿನ ಗರಿಯಲ್ಲಿ ಅರಳಿದ ಡಾ. ಶಿವಕುಮಾರ ಸ್ವಾಮೀಜಿ ಕಲಾಕೃತಿ

ಕಡಿಮೆ ಆಗಿಲ್ಲ ಶ್ರೀನಾಥ್ ಎನರ್ಜಿ; ‘ನೀನೆ ಸಾಕಿದ ಗಿಣಿ’ ಹಾಡಿಗೆ ಡ್ಯಾನ್ಸ್

ಉದ್ಘಾಟನೆಗೂ ಮುನ್ನವೇ ಕುಸಿದು ಬಿತ್ತು 21 ಕೋಟಿ ರೂ. ವೆಚ್ಚದ ನೀರಿನ ಟ್ಯಾಂಕ್

ಕೆಲಸ ಮಾಡುವ ಕಚೇರಿಯಲ್ಲಿ ಇರಬೇಕಾದ ದೇವರ ಫೋಟೋಗಳು

ಇಂದು ಈ ರಾಶಿಯವರ ವೈವಾಹಿಕ ಜೀವನದಲ್ಲಿ ಅಸ್ಥಿರತೆ!

ಗಿಲ್ಲಿ ನನಗೆ ಹೊಡೆದಾಗ ಖುಷಿ ಆಗುತ್ತಿತ್ತು, ಎಂಜಾಯ್ ಮಾಡಿದೆ: ರಕ್ಷಿತಾ

ಆಕಸ್ಮಿಕ ಬೆಂಕಿಗೆ ಹೊತ್ತಿ ಉರಿದ ಶಂಕಿತ ಬಾಂಗ್ಲಾ ವಲಸಿಗರ ಶೆಡ್​ಗಳು

ಗಿಲ್ಲಿ ಪಕ್ಕ ರಕ್ಷಿತಾ ಅಲ್ಲ, ನಾನು ಇರಬೇಕಿತ್ತು: ಕಾವ್ಯಾ ಅಸಮಾಧಾನದ ಮಾತು

ಬಿಗ್​​ಬಾಸ್​​ ಸಂಭಾವನೆ, ಆದ ಖರ್ಚು ಮತ್ತು ಪಿಆರ್ ಬಗ್ಗೆ ಕಾವ್ಯಾ ಮಾತು