IND Squad WI Tour: ವೆಸ್ಟ್ ಇಂಡೀಸ್ ಪ್ರವಾಸಕ್ಕೆ ಭಾರತ ತಂಡ ಯಾವಾಗ ಪ್ರಕಟ?: ಇಲ್ಲಿದೆ ನೋಡಿ ಮಾಹಿತಿ
India vs West Indies: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ವೆಸ್ಟ್ ಇಂಡೀಸ್ ಪ್ರವಾಸಕ್ಕೆ ಭಾರತ ತಂಡವನ್ನು ಇದೇ ಜೂನ್ 27 ರಂದು ಪ್ರಕಟ ಮಾಡಲಿದೆ. ಪ್ರಮುಖ ಹಿರಿಯ ಆಟಗಾರರಾದ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್ಗೆ ವಿಶ್ರಾಂತಿ ನೀಡುವ ಸಾಧ್ಯತೆ ಇದೆ.