AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಸಿಸಿಐ ಜೊತೆಗೆ ಐಸಿಸಿಯಲ್ಲೂ ಜಯ್​ ಶಾ ಕಾರುಬಾರು; ಪವರ್​ಫುಲ್ ಹುದ್ದೆಗೇರಿದ ಅಮಿತ್ ಶಾ ಮಗ..!

Jay Shah: ಎಎನ್‌ಐ ವರದಿ ಪ್ರಕಾರ, ಜಯ್​ ಶಾ ಅವರನ್ನು ಐಸಿಸಿಸಿಯ ಹಣಕಾಸು ಮತ್ತು ವಾಣಿಜ್ಯ ವ್ಯವಹಾರಗಳ ಸಮಿತಿಯ ಮುಖ್ಯಸ್ಥರಾಗಿ ಆಯ್ಕೆ ಮಾಡಲಾಗಿದೆ.

TV9 Web
| Updated By: ಪೃಥ್ವಿಶಂಕರ|

Updated on:Nov 12, 2022 | 4:21 PM

Share
ಐಸಿಸಿ ಅಧ್ಯಕ್ಷರಾಗಿ ನ್ಯೂಜಿಲೆಂಡ್‌ನ ಗ್ರೆಗ್ ಬಾರ್ಕ್ಲಿ ಅವರನ್ನು ಎರಡನೇ ಅವಧಿಗೆ ಮತ್ತೊಮ್ಮೆ ಆಯ್ಕೆ ಮಾಡಲಾಗಿದೆ. ಹಾಗೆಯೇ ಬಿಸಿಸಿಐನ ಹಾಲಿ ಕಾರ್ಯದರ್ಶಿಯಾಗಿರುವ ಜಯ್ ಶಾ ಅವರಿಗೂ ಐಸಿಸಿಯಲ್ಲಿ ದೊಡ್ಡ ಜವಾಬ್ದಾರಿ ಸಿಕ್ಕಿದೆ. ಐಸಿಸಿಯ ಅತ್ಯಂತ ಶಕ್ತಿಶಾಲಿ ಸಮಿತಿಯ ಮುಖ್ಯಸ್ಥರಾಗಿ ಅವರನ್ನು ಆಯ್ಕೆ ಮಾಡಲಾಗಿದೆ.

1 / 5
ಎಎನ್‌ಐ ವರದಿ ಪ್ರಕಾರ, ಜಯ್​ ಶಾ ಅವರನ್ನು ಐಸಿಸಿಸಿಯ ಹಣಕಾಸು ಮತ್ತು ವಾಣಿಜ್ಯ ವ್ಯವಹಾರಗಳ ಸಮಿತಿಯ ಮುಖ್ಯಸ್ಥರಾಗಿ ಆಯ್ಕೆ ಮಾಡಲಾಗಿದೆ.

2 / 5
ವಾಣಿಜ್ಯ ವ್ಯವಹಾರಗಳ ಸಮಿತಿಯ ಕೆಲಸವು ಎಲ್ಲಾ ಪ್ರಮುಖ ಹಣಕಾಸು ನೀತಿ ನಿರ್ಧಾರಗಳನ್ನು ತೆಗೆದುಕೊಳ್ಳುವುದಾಗಿದ್ದು, ಈ ಸಮಿತಿಯು ನಿರ್ಧಾರವನ್ನು ತೆಗೆದುಕೊಂಡ ನಂತರವೇ, ಐಸಿಸಿ ಅದನ್ನು ಅನುಮೋದಿಸುತ್ತದೆ.

3 / 5
ಮೂಲಗಳ ಪ್ರಕಾರ, ಎಲ್ಲಾ ಸದಸ್ಯರು ಜಯ್ ಶಾ ಅವರನ್ನು ಹಣಕಾಸು ಮತ್ತು ವಾಣಿಜ್ಯ ವ್ಯವಹಾರಗಳ ಸಮಿತಿಯ ಮುಖ್ಯಸ್ಥರನ್ನಾಗಿ ಆಯ್ಕೆ ಮಾಡಲು ಸಹಮತ ನೀಡಿದ್ದಾರೆ. ಈ ಸಮಿತಿಯ ಕೆಲಸವು ಸದಸ್ಯ ರಾಷ್ಟ್ರಗಳ ನಡುವೆ ಆದಾಯದ ಹಂಚಿಕೆಯನ್ನು ಸಹ ಒಳಗೊಂಡಿದೆ.

4 / 5
ಈ ಸಮಿತಿಯ ಮುಖ್ಯಸ್ಥರು ಐಸಿಸಿ ಮಂಡಳಿಯ ಸದಸ್ಯರು ಕೂಡ ಆಗಿರುತ್ತಾರೆ. ಈಗ ಜಯ್ ಶಾ ಅವರ ಆಯ್ಕೆಯೊಂದಿಗೆ, ಅವರು ಐಸಿಸಿ ಮಂಡಳಿಯಲ್ಲಿ ಬಿಸಿಸಿಐ ಅನ್ನು ಪ್ರತಿನಿಧಿಸುತ್ತಾರೆ ಎಂಬುದು ಕೂಡ ಸ್ಪಷ್ಟವಾಗಿದೆ.

5 / 5

Published On - 4:21 pm, Sat, 12 November 22

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ

ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ

ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ

ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ

ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್

ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?

ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!

ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!

ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್