ಏಷ್ಯಾಕಪ್ ಬಳಿಕ ಆಸ್ಟ್ರೇಲಿಯಾ ವಿರುದ್ಧ ಏಕದಿನ ಸರಣಿ: ಭಾರತ ತಂಡ ಯಾವಾಗ ಪ್ರಕಟ?
India squad for Australia series: ಏಷ್ಯಾಕಪ್ ಬಳಿಕ ಭಾರತ ತಂಡ ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧ ಮೂರು ಪಂದ್ಯಗಳ ಏಕದಿನ ಸರಣಿ ಆಡಲಿದೆ. ಐಸಿಸಿ ಏಕದಿನ ವಿಶ್ವಕಪ್ಗು ಮುನ್ನ ಈ ಸರಣಿ ಆಯೋಜಿಸಿರುವುದು ಉಭಯ ತಂಡಗಳಿಗೆ ಬಹಳ ಉಪಯುಕ್ತ. ಆದರೆ, ಆಸೀಸ್ ವಿರುದ್ಧ ಏಕದಿನ ಸರಣಿಗೆ ಟೀಮ್ ಇಂಡಿಯಾ ಇನ್ನೂ ಪ್ರಕಟವಾಗಿಲ್ಲ.

1 / 8

2 / 8

3 / 8

4 / 8

5 / 8

6 / 8

7 / 8

8 / 8