AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀಮ್ ಇಂಡಿಯಾದ ಐವರು ವೇಗಿಗಳ ಶಾರ್ಟ್ ಲಿಸ್ಟ್ ರೆಡಿ!

ಭಾರತ ಮತ್ತು ನ್ಯೂಝಿಲೆಂಡ್ ನಡುವಿನ ಹೈವೋಲ್ಟೇಜ್ ಕ್ರಿಕೆಟ್ ಸರಣಿಯು ಅಕ್ಟೋಬರ್ 22, 2026 ರಿಂದ ಆರಂಭವಾಗಲಿದೆ. ಈ ಮಹತ್ವದ ಪ್ರವಾಸದಲ್ಲಿ ಟೀಮ್ ಇಂಡಿಯಾ ಒಟ್ಟು 5 ಟಿ20, 5 ಏಕದಿನ ಹಾಗೂ 2 ಟೆಸ್ಟ್ ಪಂದ್ಯಗಳನ್ನು ಆಡಲಿದ್ದು, ಈ ಟೆಸ್ಟ್ ಸರಣಿಗಾಗಿ ಭಾರತ ತಂಡದ ಮ್ಯಾನೇಜ್‌ಮೆಂಟ್ ಈಗಾಗಲೇ ಐದು ಪ್ರಮುಖ ವೇಗದ ಬೌಲರ್‌ಗಳನ್ನು ಶಾರ್ಟ್‌ಲಿಸ್ಟ್ ಮಾಡಿದೆ.

ಝಾಹಿರ್ ಯೂಸುಫ್
|

Updated on: Sep 03, 2026 | 9:52 AM

Share
ಮುಂಬರುವ ನ್ಯೂಝಿಲೆಂಡ್ ಪ್ರವಾಸದ ಟೆಸ್ಟ್ ಸರಣಿಯಲ್ಲಿ ಕರಾರುವಾಕ್ ಬೌಲಿಂಗ್ ದಾಳಿಯ ಮೂಲಕ ಕ ಕಿವೀಸ್ ಬ್ಯಾಟರ್‌ಗಳಿಗೆ ನಡುಕ ಹುಟ್ಟಿಸಲು ಟೀಮ್ ಇಂಡಿಯಾ ಈಗಿನಿಂದಲೇ ಭರ್ಜರಿ ಪ್ಲ್ಯಾನ್ ರೂಪಿಸುತ್ತಿದೆ. ನ್ಯೂಝಿಲೆಂಡ್​ನ ಹಸಿರು ಹಾಸಿನ ಪಿಚ್‌ಗಳಲ್ಲಿ ವೇಗದ ಬೌಲರ್‌ಗಳಿಗೆ ಸಿಗುವ ಹೆಚ್ಚುವರಿ ನೆರವನ್ನು ಸಂಪೂರ್ಣವಾಗಿ ಬಳಸಿಕೊಳ್ಳಲು ಬಿಸಿಸಿಐ ಮಾಸ್ಟರ್ ಪ್ಲ್ಯಾನ್ ಒಂದನ್ನು ಸಿದ್ಧಪಡಿಸಿದೆ. (PC: BCC)

1 / 7
ಬೌಲರ್‌ಗಳ ಮೇಲಿನ ಕೆಲಸದ ಒತ್ತಡವನ್ನು ಸಮರ್ಥವಾಗಿ ನಿರ್ವಹಿಸುವ ಉದ್ದೇಶದಿಂದ ಈ ಬಾರಿ ಪೇಸ್-ಹೆವಿ  ತಂತ್ರಕ್ಕೆ ಮೊರೆಹೋಗಿರುವ ಟೀಮ್ ಮ್ಯಾನೇಜ್‌ಮೆಂಟ್, ಸರಣಿಗಾಗಿ ಐದು ಪ್ರಮುಖ  ವೇಗಿಗಳನ್ನು ಶಾರ್ಟ್ ಲಿಸ್ಟ್ ಮಾಡಿದೆ. ಆ ವೇಗದ ಬೌಲರ್‌ಗಳೆಂದರೆ... (PC: BCC)

2 / 7
ಜಸ್​ಪ್ರೀತ್ ಬುಮ್ರಾ: ಟೀಮ್ ಇಂಡಿಯಾದ ಪ್ರಮುಖ ಅಸ್ತ್ರವಾಗಿರುವ ಜಸ್​ಪ್ರೀತ್ ಬುಮ್ರಾ ಈವರೆಗೆ 52 ಟೆಸ್ಟ್ ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 234 ವಿಕೆಟ್‌ಗಳನ್ನು ಪಡೆದಿದ್ದಾರೆ. ಇನ್ನು ಇನ್ನಿಂಗ್ಸ್ ಒಂದರಲ್ಲಿ 27 ರನ್‌ ನೀಡಿ 6 ವಿಕೆಟ್ ಪಡೆದಿರುವುದು ಅವರ ಅತ್ಯುತ್ತಮ ಪ್ರದರ್ಶನವಾಗಿದೆ. (PC: Getty Images)

3 / 7
ಮೊಹಮ್ಮದ್ ಸಿರಾಜ್: ಭಾರತ ತಂಡದ ಲಯನ್ ಹಾರ್ಟೆಡ್ ಬೌಲರ್​ ಮೊಹಮ್ಮದ್ ಸಿರಾಜ್ ಈವರೆಗೆ 48 ಟೆಸ್ಟ್ ಪಂದ್ಯಗಳಿಂದ 144 ವಿಕೆಟ್‌ಗಳನ್ನು ಕಬಳಿಸಿದ್ದಾರೆ. 15 ರನ್‌ಗಳಿಗೆ 6 ವಿಕೆಟ್ ಪಡೆದಿರುವುದು ಅವರ ಅತ್ಯುತ್ತಮ ಬೌಲಿಂಗ್ ಆಗಿದೆ. (PC: Getty Images)

4 / 7
ಪ್ರಸಿದ್ಧ್ ಕೃಷ್ಣ: ಟೀಮ್ ಇಂಡಿಯಾ ವೇಗಿ ಪ್ರಸಿದ್ಧ್ ಕೃಷ್ಣ ಈವರೆಗೆ ಆಡಿರುವುದು ಕೇವಲ 9 ಟೆಸ್ಟ್ ಪಂದ್ಯಗಳು ಮಾತ್ರ. ಈ ವೇಳೆ ಅವರು ಒಟ್ಟು 32 ವಿಕೆಟ್ ಕಬಳಿಸುವಲ್ಲಿ ಯಶಸ್ವಿಯಾಗಿದ್ದಾರೆ.  62 ರನ್​ಗಳಿಗೆ 4 ವಿಕೆಟ್​ ಪಡೆದಿರುವುದು ಅವರ ಶ್ರೇಷ್ಠ ಸಾಧನೆ. (PC: Getty Images)

5 / 7
ಆಕಾಶ್ ದೀಪ್: ಭಾರತದ ಪರ 10 ಟೆಸ್ಟ್ ಪಂದ್ಯಗಳನ್ನಾಡಿರುವ ಆಕಾಶ್ ದೀಪ್ ಈವರೆಗೆ 28 ವಿಕೆಟ್​ಗಳನ್ನು ಕಬಳಿಸಿದ್ದಾರೆ. ಇದರ ನಡುವೆ 99 ರನ್​ಗೆ 6 ವಿಕೆಟ್ ಪಡೆದಿರುವುದು ಅವರ ಅತ್ಯುತ್ತಮ ಪ್ರದರ್ಶನವಾಗಿದೆ. (PC: Getty Images)

6 / 7
ಗುರ್ನೂರ್ ಬ್ರಾರ್: ಪಂಜಾಬ್‌ನ ಈ ಯುವ ವೇಗಿ ಈಗಾಗಲೇ ಟೀಮ್ ಇಂಡಿಯಾ ಪರ 6 ಏಕದಿನ ಪಂದ್ಯಗಳನ್ನು ಆಡಿದ್ದು, ಈ ವೇಳೆ 11 ವಿಕೆಟ್‌ಗಳನ್ನು ಕಬಳಿಸಿದ್ದಾರೆ. ಸದ್ಯ ಸೀಮಿತ ಓವರ್‌ಗಳ ಕ್ರಿಕೆಟ್‌ನಲ್ಲಿ ಭರವಸೆ ಮೂಡಿಸಿರುವ ಇವರು, ಭಾರತದ ಪರ ಇನ್ನೂ ಟೆಸ್ಟ್ ಪಂದ್ಯದಲ್ಲಿ ಪಾದಾರ್ಪಣೆ ಮಾಡಿಲ್ಲ. (PC: BCCI)

7 / 7
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ಮುಖ್ಯರಸ್ತೆಗೆ ವೈದ್ಯಕೀಯ ತ್ಯಾಜ್ಯ ಸುರಿದ ಕ್ಲಿನಿಕ್‌ಗೆ 15 ಸಾವಿರ ರೂ.ದಂಡ

ಹನಿಟ್ರ್ಯಾಪ್ ವಿಡಿಯೋ ಭೀತಿ: ಮಾಧ್ಯಮಗಳ ವಿರುದ್ಧ ಮಾಜಿ ಸಿಎಂ ನಿರ್ಬಂಧಕಾಜ್ಞೆ

ಚಿತ್ರದುರ್ಗಕ್ಕೆ ಸುದೀಪ್ ಭೇಟಿ: ಚಪ್ಪಲಿ ಧರಿಸದೇ ನಡೆದುಬಂದ ನಟ

ಸೌಜನ್ಯ ಪ್ರಕರಣ ಮರು ತನಿಖೆ ಬಗ್ಗೆ ಎಸ್​​ಐಟಿಯಿಂದ ಹೈವೋಲ್ಟೇಜ್ ಸಭೆ

ಗಗನ್ ಬಳಿ ಕ್ಷಮೆ ಕೇಳಿದ ಗಾನವಿ, ಇಬ್ಬರ ನಡುವೆ ಭಾವುಕ ಚರ್ಚೆ: ವಿಡಿಯೋ

ಸುದೀಪ್ ಅನ್ನೇ ಎಳೆದಾಡಲು ಅಭಿಮಾನಿಗಳು: ವಿಡಿಯೋ ನೋಡಿ

ಗಮನಸೆಳೆದ ಮೈ ಹೋಮ್ ವ್ಯೋಮ: ಅಪಾರ್ಟ್​​​ಮೆಂಟ್​​ ಖರೀದಿಗೆ ಮುಗಿಬಿದ್ದ ಜನ

ತುಮಕೂರು ಯುವ ದಸರಾ: ಮಕ್ಕಳ ಪ್ರತಿಭೆಗೆ ಅದ್ದೂರಿ ವೇದಿಕೆ

ಹಾಸನಾಂಬೆ ಉತ್ಸವದಲ್ಲಿ ಕೋಟಿ ಕೋಟಿ ಅವ್ಯವಹಾರ ಆರೋಪ

ಕಬ್ಬು ಬೆಳೆಗಾರರ ಪ್ರತಿಭಟನೆ: ಹಿರೇಬಾಗೇವಾಡಿ ಟೋಲ್​​ ಬಂದ್ ಮಾಡಿ ಆಕ್ರೋಶ