ಐಸಿಸಿ ಟಿ20 ವಿಶ್ವಕಪ್ ಸೆಮಿ ಫೈನಲ್ನಲ್ಲಿ ಇಂಗ್ಲೆಂಡ್ ವಿರುದ್ಧ ಹೀನಾಯ ಸೋಲು ಕಂಡ ಬಳಿಕ ಭಾರತೀಯ ಕ್ರಿಕೆಟ್ನಲ್ಲಿ ಮಹತ್ವದ ಬೆಳವಣಿಗೆ ನಡೆಯುತ್ತಿದೆ. ಚುಟುಕು ವಿಶ್ವಕಪ್ಗಾಗಿ ಕಳೆದ ಒಂದು ವರ್ಷದಿಂದ ಮಾಡಿದ ಅನೇಕ ಪ್ರಯೋಜನ ಸೆಮೀಸ್ ವರೆಗೆ ತಲುಪಲು ಮಾತ್ರ ಸೀಮಿತವಾಯಿತು. ಇದರಿಂದ ಕೋಪಗೊಂಡಿರುವ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಕಠಿಣ ಕ್ರಮ ಕೈಗೊಳ್ಳುತ್ತಿದೆ.