ಒಟ್ಟಿನಲ್ಲಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಸೋಲಿನ ಬಳಿಕ ಬಿಸಿಸಿಐ ಟೆಸ್ಟ್ ತಂಡದಲ್ಲಿ ಮಹತ್ವದ ಬದಲಾವಣೆ ಮಾಡಲು ನಿರ್ಧರಿಸಿದ್ದು, ಅದರ ಮೊದಲ ಹೆಜ್ಜೆಯಾಗಿ ಇದೀಗ ಹಾರ್ದಿಕ್ ಪಾಂಡ್ಯರನ್ನು ಮನವೊಲಿಸಲು ಮುಂದಾಗುತ್ತಿದೆ. ಒಂದು ವೇಳೆ ಪಾಂಡ್ಯ ಟೆಸ್ಟ್ ಕ್ರಿಕೆಟ್ಗೆ ಮರಳಿ ಯಶಸ್ವಿಯಾದರೆ ನಾಯಕತ್ವ ಕೂಡ ಅವರ ಪಾಲಾಗುವ ಸಾಧ್ಯತೆ ಹೆಚ್ಚಿದೆ.