Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup 2024: 30 ಆಟಗಾರರ ಮೇಲೆ ಕಣ್ಣು: ಐಪಿಎಲ್​ನಲ್ಲಿ ಟಿ20 ವಿಶ್ವಕಪ್​ಗಾಗಿ ಮಾಸ್ಟರ್​ ಪ್ಲ್ಯಾನ್

T20 World Cup 2024: ಬಿಸಿಸಿಐ ಆಯ್ಕೆ ಮಾಡಲಿರುವ 25 ರಿಂದ 30 ಆಟಗಾರರ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಹೆಸರು ಕೂಡ ಇರಲಿದೆ ಎಂದು ತಿಳಿದು ಬಂದಿದೆ. ಈ ಇಬ್ಬರು ದಿಗ್ಗಜರನ್ನು ಟಿ20 ತಂಡದ ಆಯ್ಕೆಗೆ ಪರಿಗಣಿಸಲಾಗುತ್ತಿದೆ.

TV9 Web
| Updated By: ಝಾಹಿರ್ ಯೂಸುಫ್

Updated on: Jan 03, 2024 | 1:04 PM

ಟಿ20 ವಿಶ್ವಕಪ್ (T20 World Cup 2024) ಆರಂಭಕ್ಕೆ ಇನ್ನು ತಿಂಗಳುಗಳು ಮಾತ್ರ ಉಳಿದಿವೆ. ಈ ತಿಂಗಳುಗಳ ನಡುವೆ ಟೀಮ್ ಇಂಡಿಯಾ (Team India) ಮುಂದಿರುವುದು ಕೇವಲ 3 ಟಿ20 ಪಂದ್ಯಗಳು ಮಾತ್ರ. ಈ ಮೂರು ಪಂದ್ಯಗಳ ಮೂಲಕ ಟಿ20 ವಿಶ್ವಕಪ್​ಗೆ ಬಲಿಷ್ಠ ಪಡೆಯನ್ನು ರೂಪಿಸುವುದು ಕಷ್ಟಸಾಧ್ಯ. ಹೀಗಾಗಿಯೇ ಬಿಸಿಸಿಐ ಇದೀಗ ಮಾಸ್ಟರ್ ಪ್ಲ್ಯಾನ್​ವೊಂದನ್ನು ರೂಪಿಸಿದೆ.

1 / 5
ಈ ಪ್ಲ್ಯಾನ್ ಪ್ರಕಾರ, ಮುಂಬರುವ ಐಪಿಎಲ್​ ವೇಳೆ 25 ರಿಂದ 30 ಭಾರತೀಯ ಆಟಗಾರರ ಮೇಲೆ ಬಿಸಿಸಿಐ ಆಯ್ಕೆ ಸಮಿತಿ ಕಣ್ಣಿಡಲಿದೆ. ಇವರಲ್ಲಿ ಅತ್ಯುತ್ತಮ ಪ್ರದರ್ಶನ ನೀಡುವ 16 ಆಟಗಾರರನ್ನು ಟಿ20 ವಿಶ್ವಕಪ್​ಗಾಗಿ ಭಾರತ ತಂಡಕ್ಕೆ ಆಯ್ಕೆ ಮಾಡಲಿದ್ದಾರೆ.

2 / 5
ಅದರಂತೆ ಟಿ20 ವಿಶ್ವಕಪ್​ಗಾಗಿ 25 ರಿಂದ 30 ಆಟಗಾರರ ಪಟ್ಟಿಯನ್ನು ಸಿದ್ಧಪಡಿಸಲಿದ್ದು, ಆ ಬಳಿಕ ಐಪಿಎಲ್​ನಲ್ಲಿ ಈ ಆಟಗಾರರ ಪ್ರದರ್ಶನವನ್ನು ಅಳೆಯಲಿದ್ದಾರೆ. ಈ ವೇಳೆ ಅದ್ಭುತ ಪ್ರದರ್ಶನ ನೀಡಿದ ಆಟಗಾರರಿಗೆ ಟಿ20 ವಿಶ್ವಕಪ್​ ತಂಡದಲ್ಲಿ ಸ್ಥಾನ ಸಿಗುವುದು ಖಚಿತ ಎನ್ನಬಹುದು.

3 / 5
ಇನ್ನು ಬಿಸಿಸಿಐ ಆಯ್ಕೆ ಮಾಡಲಿರುವ 25 ರಿಂದ 30 ಆಟಗಾರರ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಹೆಸರು ಕೂಡ ಇರಲಿದೆ ಎಂದು ತಿಳಿದು ಬಂದಿದೆ. ಈ ಇಬ್ಬರು ದಿಗ್ಗಜರನ್ನು ಟಿ20 ತಂಡದ ಆಯ್ಕೆಗೆ ಪರಿಗಣಿಸಲಾಗುತ್ತಿದ್ದು, ಹೀಗಾಗಿ ಕಿಂಗ್ ಕೊಹ್ಲಿ ಹಾಗೂ ಹಿಟ್​ಮ್ಯಾನ್ ಕಂಬ್ಯಾಕ್ ಅನ್ನು ನಿರೀಕ್ಷಿಸಬಹುದು.

4 / 5
ಈ ಬಾರಿಯ ಟಿ20 ವಿಶ್ವಕಪ್ ಜೂನ್ 4 ರಿಂದ ಶುರುವಾಗಲಿದೆ. ಅಂದರೆ ಐಪಿಎಲ್ ಮುಕ್ತಾಯದ ಬೆನ್ನಲ್ಲೇ ಯುಎಸ್​ಎ-ವೆಸ್ಟ್ ಇಂಡೀಸ್​ನಲ್ಲಿ ಟಿ20 ವಿಶ್ವಕಪ್ ಟೂರ್ನಿ ಆರಂಭವಾಗಲಿದೆ. ಹೀಗಾಗಿ ಫಾರ್ಮ್​ನಲ್ಲಿರುವ ಆಟಗಾರರಿಗೆ ಮಣೆ ಹಾಕಲು ಬಿಸಿಸಿಐ ಆಯ್ಕೆ ಸಮಿತಿ ಐಪಿಎಲ್​ ಪ್ರದರ್ಶನವನ್ನು ಮಾನದಂಡವಾಗಿ ಬಳಸಿಕೊಳ್ಳಲು ನಿರ್ಧರಿಸಿದೆ. ಅದರಂತೆ ಯಾರಿಗೆಲ್ಲಾ ಭಾರತ ತಂಡದಲ್ಲಿ ಸ್ಥಾನ ಸಿಗಲಿದೆ ಎಂಬುದನ್ನು ಕಾದು ನೋಡೋಣ.

5 / 5
Follow us
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ

ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ

ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ

ಇಂದಿನಿಂದ ಕಸದ ಮೇಲೂ ತೆರಿಗೆ, ದಾರಿ ಯಾವುದಯ್ಯ ಬದುಕಲು?

ಕಣ್ಮನ ಸೆಳೆಯುತ್ತಿದೆ ಶಿವಕುಮಾರ ಶ್ರೀಗಳ 125 ಅಡಿ ಉದ್ದದ ರಂಗೋಲಿ ಚಿತ್ರ

ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ

ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ

‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ

ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ

ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ