IND vs ENG 3rd Test, Day 3: ಭಾರತಕ್ಕೆ ಕಂಟಕವಾದ ಬೆನ್ ಡಕೆಟ್: ಮೂರನೇ ದಿನಕ್ಕೆ ಮಾಸ್ಟರ್ ಪ್ಲಾನ್ ರೂಪಿಸಿದ ರೋಹಿತ್?
India vs England 3rd Test: ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೂರನೇ ಟೆಸ್ಟ್ ಪಂದ್ಯದ ಮೂರನೇ ದಿನದಾಟ ಇನ್ನೇನು ಕೆಲವೇ ಕ್ಷಣಗಳಲ್ಲಿ ಶುರುವಾಗಲಿದೆ. ಮೊದಲ ಇನ್ನಿಂಗ್ಸ್ನಲ್ಲಿ ಟೀಮ್ ಇಂಡಿಯಾ ನೀಡಿರುವ 445 ರನ್‌ಗಳಿಗೆ ಉತ್ತರವಾಗಿ ಮೊದಲ ಇನ್ನಿಂಗ್ಸ್ ಆರಂಭಿಸಿರುವ ಇಂಗ್ಲೆಂಡ್ ಎರಡನೇ ದಿನದಾಟದಂತ್ಯಕ್ಕೆ 35 ಓವರ್‌ಗಳಲ್ಲಿ 2 ವಿಕೆಟ್ ಕಳೆದುಕೊಂಡು 207 ರನ್ ಕಲೆಹಾಕಿತ್ತು.