2- ಕ್ಲೈವ್ ಲಾಯ್ಡ್: ಆ್ಯಡಂ ಗಿಲ್ಕ್ರಿಸ್ಟ್ಗೂ ಮುನ್ನ ಈ ದಾಖಲೆ ವೆಸ್ಟ್ ಇಂಡೀಸ್ ತಂಡದ ಮಾಜಿ ನಾಯಕ ಕ್ಲೈವ್ ಲಾಯ್ಡ್ ಅವರ ಹೆಸರಿನಲ್ಲಿತ್ತು. 1974 ರಲ್ಲಿ ಬೆಂಗಳೂರಿನಲ್ಲಿ ನಡೆದ ಟೆಸ್ಟ್ ಪಂದ್ಯದಲ್ಲಿ ಲಾಯ್ಡ್ 85 ಎಸೆತಗಳಲ್ಲಿ ಶತಕ ಪೂರೈಸಿ ಈ ವಿಶೇಷ ದಾಖಲೆ ಬರೆದಿದ್ದರು. ಇದೀಗ ಭಾರತದಲ್ಲಿ ಸ್ಪೋಟಕ ಸೆಂಚುರಿ ಸಿಡಿಸಿದ ವಿದೇಶಿ ಬ್ಯಾಟರ್ಗಳ ಪಟ್ಟಿಯಲ್ಲಿ ಲಾಯ್ಡ್ ದ್ವಿತೀಯ ಸ್ಥಾನದಲ್ಲಿದ್ದಾರೆ.