AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

World Record: ಮೆಕಲಂ ವಿಶ್ವ ದಾಖಲೆ ಉಡೀಸ್: ಬೆನ್​ ಸ್ಟೋಕ್ಸ್ ಹೊಸ​ ಸಿಕ್ಸರ್ ಕಿಂಗ್

Ben Stokes: ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ ಪ್ರಥಮ ಇನಿಂಗ್ಸ್​ನಲ್ಲಿ 325 ರನ್​ಗಳಿಸಿ ಡಿಕ್ಲೇರ್ ಮಾಡಿಕೊಂಡಿತು.

TV9 Web
| Updated By: ಝಾಹಿರ್ ಯೂಸುಫ್

Updated on: Feb 18, 2023 | 9:23 PM

ನ್ಯೂಜಿಲೆಂಡ್​ನ ಬೇಓವಲ್​ ಮೈದಾನದಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ 2 ಸಿಕ್ಸ್ ಸಿಡಿಸುವ ಮೂಲಕ ಇಂಗ್ಲೆಂಡ್ ನಾಯಕ ಬೆನ್​ ಸ್ಟೋಕ್ಸ್ ಟೆಸ್ಟ್ ಕ್ರಿಕೆಟ್​ನಲ್ಲಿ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಅದು ಕೂಡ ಇಂಗ್ಲೆಂಡ್ ತಂಡದ ಕೋಚ್ ಬ್ರೆಂಡನ್ ಮೆಕಲಂ ಅವರ ದಾಖಲೆಯನ್ನು ಮುರಿಯುವ ಮೂಲಕ ಎಂಬುದೇ ಇಲ್ಲಿ ವಿಶೇಷ.

1 / 10
ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ ಪ್ರಥಮ ಇನಿಂಗ್ಸ್​ನಲ್ಲಿ 325 ರನ್​ಗಳಿಸಿ ಡಿಕ್ಲೇರ್ ಮಾಡಿಕೊಂಡಿತು. ಇದಕ್ಕುತ್ತರವಾಗಿ ಇನಿಂಗ್ಸ್ ಆರಂಭಿಸಿದ ನ್ಯೂಜಿಲೆಂಡ್ ತಂಡವು 306 ರನ್​ಗಳಿಗೆ ಆಲೌಟ್ ಆಗಿದೆ. ಇನ್ನು ದ್ವಿತೀಯ ಇನಿಂಗ್ಸ್​ನಲ್ಲಿ ಆಂಗ್ಲರ ಬಳಗ 374 ರನ್​ ಬಾರಿಸಿ ಸರ್ವಪತನ ಕಂಡಿದೆ.

2 / 10
ಈ ಇನಿಂಗ್ಸ್​ನಲ್ಲಿ ಇಂಗ್ಲೆಂಡ್ ತಂಡದ ನಾಯಕ ಸ್ಟೋಕ್ಸ್ 33 ಎಸೆತಗಳಲ್ಲಿ 3 ಫೋರ್ ಹಾಗೂ 2 ಸಿಕ್ಸ್​ನೊಂದಿಗೆ 31 ರನ್ ಬಾರಿಸಿದ್ದರು. ಈ ಎರಡು ಸಿಕ್ಸರ್​ಗಳೊಂದಿಗೆ ಟೆಸ್ಟ್ ಕ್ರಿಕೆಟ್​ನಲ್ಲಿ ಅತ್ಯಧಿಕ ಸಿಕ್ಸ್ ಬಾರಿಸಿದ ವಿಶ್ವ ದಾಖಲೆ ಬೆನ್​ ಸ್ಟೋಕ್ಸ್ ಪಾಲಾಯಿತು. ಇದಕ್ಕೂ ಮುನ್ನ ಈ ದಾಖಲೆ ಪ್ರಸ್ತುತ ಇಂಗ್ಲೆಂಡ್ ತಂಡದ ಕೋಚ್ ಮಾಜಿ ನ್ಯೂಜಿಲೆಂಡ್ ಆಟಗಾರ ಬ್ರೆಂಡನ್ ಮೆಕಲಂ ಹೆಸರಿನಲ್ಲಿತ್ತು. ಇದೀಗ ಈ ದಾಖಲೆಯನ್ನು ಸ್ಟೋಕ್ಸ್ ಮುರಿದಿದ್ದಾರೆ.

3 / 10
ಹಾಗಿದ್ರೆ ಟೆಸ್ಟ್ ಕ್ರಿಕೆಟ್​ನಲ್ಲಿ ಅತ್ಯಧಿಕ ಸಿಕ್ಸ್ ಬಾರಿಸಿದ ಟಾಪ್-6 ಬ್ಯಾಟರ್​ಗಳು ಯಾರೆಲ್ಲಾ ಎಂದು ನೋಡೋಣ...

4 / 10
1- ಬೆನ್​ ಸ್ಟೋಕ್ಸ್​: ಇಂಗ್ಲೆಂಡ್ ಪರ 164 ಟೆಸ್ಟ್ ಇನಿಂಗ್ಸ್ ಆಡಿರುವ ಬೆನ್​ ಸ್ಟೋಕ್ಸ್​ ಒಟ್ಟು 109 ಸಿಕ್ಸ್​ಗಳನ್ನು ಬಾರಿಸಿದ್ದಾರೆ. ಈ ಮೂಲಕ ಟೆಸ್ಟ್ ಕ್ರಿಕೆಟ್​ನ ಸಿಕ್ಸರ್ ಸರದಾರ ಎನಿಸಿಕೊಂಡಿದ್ದಾರೆ.

5 / 10
2- ಬ್ರೆಂಡನ್ ಮೆಕಲಂ: ನ್ಯೂಜಿಲೆಂಡ್ ತಂಡದ ಮಾಜಿ ನಾಯಕ ಮೆಕಲಂ 176 ಟೆಸ್ಟ್ ಇನಿಂಗ್ಸ್​ ಆಡಿದ್ದಾರೆ. ಈ ವೇಳೆ ಒಟ್ಟು 107 ಸಿಕ್ಸ್​ಗಳನ್ನು ಬಾರಿಸಿದ್ದರು. ಇದೀಗ ಈ ದಾಖಲೆ ಮುರಿದು ಬೆನ್ ಸ್ಟೋಕ್ಸ್ ಅಗ್ರಸ್ಥಾನಕ್ಕೇರಿದ್ದಾರೆ.

6 / 10
3- ಆ್ಯಡಂ ಗಿಲ್​ಕ್ರಿಸ್ಟ್​: ಆಸ್ಟ್ರೇಲಿಯಾ ತಂಡದ ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ಆ್ಯಡಂ ಗಿಲ್​ಕ್ರಿಸ್ಟ್​ 137 ಟೆಸ್ಟ್ ಇನಿಂಗ್ಸ್​ ಮೂಲಕ 100 ಸಿಕ್ಸ್​ಗಳನ್ನು ಸಿಡಿಸಿದ್ದಾರೆ.

7 / 10
4- ಕ್ರಿಸ್ ಗೇಲ್: ವೆಸ್ಟ್ ಇಂಡೀಸ್​ನ ಬ್ಯಾಟಿಂಗ್ ದೈತ್ಯ ಕ್ರಿಸ್ ಗೇಲ್ 182 ಟೆಸ್ಟ್​ ಇನಿಂಗ್ಸ್​ನಲ್ಲಿ ಸಿಡಿಸಿರುವುದು ಬರೋಬ್ಬರಿ 98 ಸಿಕ್ಸ್​ಗಳು.

8 / 10
5- ಜ್ಯಾಕ್ಸ್​ ಕಾಲಿಸ್: ಸೌತ್ ಆಫ್ರಿಕಾದ ಮಾಜಿ ಆಲ್​ರೌಂಡರ್ ಜಾಕ್ಸ್ ಕಾಲಿಸ್ ಒಟ್ಟು 280 ಟೆಸ್ಟ್ ಇನಿಂಗ್ಸ್ ಆಡಿದ್ದಾರೆ. ಈ ವೇಳೆ 97 ಸಿಕ್ಸ್​ಗಳನ್ನು ಬಾರಿಸಿದ್ದರು.

9 / 10
6- ವೀರೇಂದ್ರ ಸೆಹ್ವಾಗ್: ಟೀಮ್ ಇಂಡಿಯಾ ಮಾಜಿ ಆರಂಭಿಕ ಆಟಗಾರ ವೀರೇಂದ್ರ ಸೆಹ್ವಾಗ್ ಕೂಡ ಟೆಸ್ಟ್ ಸಿಕ್ಸ್​ ವಿಷಯದಲ್ಲಿ ಹಿಂದೆ ಬಿದ್ದಿಲ್ಲ. 180 ಇನಿಂಗ್ಸ್​ನಲ್ಲಿ ಸೆಹ್ವಾಗ್ 91 ಸಿಕ್ಸ್​ಗಳನ್ನು ಬಾರಿಸಿದ್ದಾರೆ. ಈ ಮೂಲಕ ಟೆಸ್ಟ್ ಕ್ರಿಕೆಟ್​ನಲ್ಲಿ ಟೀಮ್ ಇಂಡಿಯಾ ಪರ ಅತ್ಯಧಿಕ ಸಿಕ್ಸ್ ಬಾರಿಸಿದ ಬ್ಯಾಟರ್ ಎನಿಸಿಕೊಂಡಿದ್ದಾರೆ.

10 / 10
Follow us
ಹುಟ್ಟುಹಬ್ಬದ ದಿನವೇ ಕಣ್ಣೀರು ಹಾಕಿದ ನಟಿ ರಾಗಿಣಿ: ಕಾರಣ?

ತಮನ್ನಾ ವಿವಾದದಲ್ಲಿ ಯಶ್ ಹೆಸರು ಹೇಳಿದ ನಟಿ ಕಾರುಣ್ಯ ರಾಮ್

ಇ-ಖಾತಾ ಬಗ್ಗೆ ಮಹತ್ವದ ಮಾಹಿತಿ ನೀಡಿದ ಡಿಕೆ ಶಿವಕುಮಾರ್

ಬೆಂಗಳೂರಿನಲ್ಲಿ ಫುಟ್ ಪಾತ್ ಅಂಗಡಿ ತೆರವುಗೊಳಿಸಲು ನಿರ್ಧಾರ: ಡಿಕೆಶಿ

​ ಕ್ರಿಪ್ಟೋ ಕರೆನ್ಸಿ ಹೆಸರಿನಲ್ಲಿ ಸಾವಿರಾರು ಜನರಿಗೆ ವಂಚನೆ

ಝಾನ್ಸಿಯಲ್ಲಿ ಬಿರುಗಾಳಿಯ ಹೊಡೆತಕ್ಕೆ 70ಕ್ಕೂ ಹೆಚ್ಚು ಗಿಳಿಗಳು ಬಲಿ

ಹತ್ತು ಸಾವಿರ ಜನ ಕೂತು ವೀಕ್ಷಿಸಲು ಗ್ಯಾಲರಿಗಳ ವ್ಯವಸ್ಥೆ: ಶಿವಕುಮಾರ್

ಎಲ್ಲ ಪಕ್ಷಗಳ ಮುಖ್ಯಮಂತ್ರಿಗಳನ್ನು ಭೇಟಿಯಾದ ಪ್ರಧಾನಿ ಮೋದಿ

ಬೆಂಗಳೂರಿನಲ್ಲಿ ಸುರಂಗ ಮಾರ್ಗದ ಬಗ್ಗೆ ಮಹತ್ವದ ಅಪ್ಡೇಟ್​ ನೀಡಿದ ಡಿಕೆಶಿ

ಬಸವಣ್ಣನವರನ್ನು ಟೀಕಿಸುವ ಬಸನಗೌಡ ಯತ್ನಾಳ್ ಒಬ್ಬ ಅರೆಹುಚ್ಚ: ರೇಣುಕಾಚಾರ್ಯ