AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ben Stokes: ಸಿಕ್ಸರ್ ಕಿಂಗ್…ಹೊಸ ದಾಖಲೆ ಬರೆದ ಬೆನ್ ಸ್ಟೋಕ್ಸ್

Ben Stokes Record: ಟೆಸ್ಟ್ ಕ್ರಿಕೆಟ್​ನಲ್ಲಿ ಅತೀ ಹೆಚ್ಚು ಸಿಕ್ಸ್ ಸಿಡಿಸಿದ ವಿಶ್ವ ದಾಖಲೆ ಬೆನ್ ಸ್ಟೋಕ್ಸ್ ಹೆಸರಿನಲ್ಲಿದೆ. 175 ಟೆಸ್ಟ್​ ಇನಿಂಗ್ಸ್ ಆಡಿರುವ ಸ್ಟೋಕ್ಸ್ ಇದುವರೆಗೆ 124 ಸಿಕ್ಸ್​ಗಳನ್ನು ಸಿಡಿಸಿದ್ದಾರೆ.

TV9 Web
| Edited By: |

Updated on:Jul 31, 2023 | 10:11 PM

Share
Ashes 2023: ಲಂಡನ್​ನ ಕೆನ್ನಿಂಗ್ಟನ್ ಓವಲ್ ಸ್ಟೇಡಿಯಂನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಆ್ಯಶಸ್ ಸರಣಿಯ 5ನೇ ಟೆಸ್ಟ್ ಪಂದ್ಯದ ಮೂಲಕ ಬೆನ್ ಸ್ಟೋಕ್ಸ್​ ಹೊಸ ದಾಖಲೆ ನಿರ್ಮಿಸಿದ್ದಾರೆ.

1 / 5
ಈ ಪಂದ್ಯದ ದ್ವಿತೀಯ ಇನಿಂಗ್ಸ್​ನಲ್ಲಿ 3ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಬೆನ್ ಸ್ಟೋಕ್ಸ್ 67 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 3 ಫೋರ್​ಗಳೊಂದಿಗೆ 42 ರನ್ ಬಾರಿಸಿದ್ದರು. ಈ ಒಂದು ಸಿಕ್ಸ್​ನೊಂದಿಗೆ ಆ್ಯಶಸ್ ಸರಣಿಯೊಂದರಲ್ಲಿ ಅತ್ಯಧಿಕ ಸಿಕ್ಸ್ ಸಿಡಿಸಿದ ವಿಶೇಷ ದಾಖಲೆ ಬೆನ್ ಸ್ಟೋಕ್ಸ್ ಪಾಲಾಗಿದೆ.

2 / 5
ಇದಕ್ಕೂ ಮುನ್ನ ಈ ದಾಖಲೆ ಇಂಗ್ಲೆಂಡ್ ಬ್ಯಾಟರ್ ಕೆವಿನ್ ಪೀಟರ್ಸನ್ ಹೆಸರಿನಲ್ಲಿತ್ತು. 2005 ರ ಆ್ಯಶಸ್ ಸರಣಿಯಲ್ಲಿ ಪೀಟರ್ಸನ್ ಬರೋಬ್ಬರಿ 14 ಸಿಕ್ಸ್​ಗಳನ್ನು ಸಿಡಿಸಿದ್ದರು.

3 / 5
ಇದೀಗ ಈ ಬಾರಿಯ ಆ್ಯಶಸ್ ಸರಣಿಯ 5 ಪಂದ್ಯಗಳಲ್ಲಿ ಸ್ಟೋಕ್ಸ್ ಒಟ್ಟು 15 ಸಿಕ್ಸ್​ ಸಿಡಿಸಿದ್ದಾರೆ. ಈ ಮೂಲಕ ಆ್ಯಶಸ್ ಸರಣಿಯೊಂದರಲ್ಲಿ ಅತೀ ಹೆಚ್ಚು ಸಿಕ್ಸ್ ಸಿಡಿಸಿದ ದಾಖಲೆಯನ್ನು ಬೆನ್ ಸ್ಟೋಕ್ಸ್ ತಮ್ಮದಾಗಿಸಿಕೊಂಡಿದ್ದಾರೆ.

4 / 5
ಸಿಕ್ಸರ್ ಕಿಂಗ್: ಟೆಸ್ಟ್ ಕ್ರಿಕೆಟ್​ನಲ್ಲಿ ಅತೀ ಹೆಚ್ಚು ಸಿಕ್ಸ್ ಸಿಡಿಸಿದ ವಿಶ್ವ ದಾಖಲೆ ಬೆನ್ ಸ್ಟೋಕ್ಸ್ ಹೆಸರಿನಲ್ಲಿದೆ. 175 ಟೆಸ್ಟ್​ ಇನಿಂಗ್ಸ್ ಆಡಿರುವ ಸ್ಟೋಕ್ಸ್ ಇದುವರೆಗೆ 124 ಸಿಕ್ಸ್​ಗಳನ್ನು ಸಿಡಿಸಿದ್ದಾರೆ. ವಿಶೇಷ ಎಂದರೆ ಬೆನ್ ಸ್ಟೋಕ್ಸ್​ ಅನ್ನು ಹೊರತುಪಡಿಸಿದರೆ, ಪ್ರಸ್ತುತ ಕ್ರಿಕೆಟ್ ಆಡುತ್ತಿರುವ ಯಾವುದೇ ಬ್ಯಾಟರ್ ಟೆಸ್ಟ್​ನಲ್ಲಿ 100 ಸಿಕ್ಸ್​ಗಳನ್ನು ಬಾರಿಸಿಲ್ಲ.

5 / 5

Published On - 10:08 pm, Sat, 29 July 23

ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ

ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ

ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು

ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ

ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು

ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?

ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ

ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ

ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು

ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ