AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಂಡನ್​ನಲ್ಲೇ ಕಳ್ಳರ ಟಾರ್ಗೆಟ್ ಆದ ಬೆನ್ ಸ್ಟೋಕ್ಸ್; ಟ್ವಿಟರ್​ನಲ್ಲಿ ಅಳಲು ತೊಡಿಕೊಂಡ ಟೆಸ್ಟ್ ನಾಯಕ

Ben Stokes: ಕ್ರಿಕೆಟಿಗ ಸ್ಟೋಕ್ಸ್ ಅವರ ಬಳಿ ಇದ್ದ ಸಾಮಾನು, ಬ್ಯಾಗ್​ಗಳನ್ನು ಕಳ್ಳರು ಕದ್ದು ಪರಾರಿಯಾಗಿದ್ದಾರೆ. ಈ ಬಗ್ಗೆ ಸ್ವತಃ ಬೆನ್ ಸ್ಟೋಕ್ಸ್ ಅವರೆ ಟ್ವೀಟ್ ಮಾಡುವ ಮೂಲಕ ಮಾಹಿತಿ ನೀಡಿದ್ದಾರೆ.

ಪೃಥ್ವಿಶಂಕರ
|

Updated on:Mar 13, 2023 | 12:11 PM

Share
ಇಂಗ್ಲೆಂಡ್ ಟೆಸ್ಟ್ ತಂಡದ ನಾಯಕ ಬೆನ್ ಸ್ಟೋಕ್ಸ್​ಗೆ ತವರಿನಲ್ಲೇ ಕಳ್ಳರು ಉಂಡೆ ನಾಮ ತಿಕ್ಕಿದ್ದಾರೆ. ಕ್ರಿಕೆಟಿಗ ಸ್ಟೋಕ್ಸ್ ಅವರ ಬಳಿ ಇದ್ದ ಸಾಮಾನು, ಬ್ಯಾಗ್​ಗಳನ್ನು ಕಳ್ಳರು ಕದ್ದು ಪರಾರಿಯಾಗಿದ್ದಾರೆ. ಈ ಬಗ್ಗೆ ಸ್ವತಃ ಬೆನ್ ಸ್ಟೋಕ್ಸ್ ಅವರೆ ಟ್ವೀಟ್ ಮಾಡುವ ಮೂಲಕ ಮಾಹಿತಿ ನೀಡಿದ್ದಾರೆ.

1 / 5
ಲಂಡನ್‌ನ ಕಿಂಗ್ಸ್ ಕ್ರಾಸ್ ರೈಲು ನಿಲ್ದಾಣದಲ್ಲಿ ಈ ಕಳ್ಳತನ ನಡೆದಿದ್ದು, ಈ ಬಗ್ಗೆ ಟ್ವಿಟರ್​ನಲ್ಲಿ ಅಸಮಾಧಾನ ವ್ಯಕ್ತಪಡಿಸಿರುವ ಸ್ಟೋಕ್ಸ್, ‘ಕಿಂಗ್ಸ್ ಕ್ರಾಸ್ ರೈಲು ನಿಲ್ದಾಣದಲ್ಲಿ ನನ್ನ ಬ್ಯಾಗ್ ಕದ್ದವರು ಯಾರೇ ಆಗಿರಲಿ, ಅವರ ಸೈಜಿಗೆ ನನ್ನ ಬಟ್ಟೆಗಳು ಆಗುವುದಿಲ್ಲ ಎಂದು ಟ್ವೀಟ್ ಮಾಡಿದ್ದಾರೆ. ಆಗೆಯೇ ಕೋಪದ ಎಮೋಜಿ ಕೂಡ ಹಾಕಿದ್ದಾರೆ.

2 / 5
ಬೆನ್ ಸ್ಟೋಕ್ಸ್ ನಾಯಕತ್ವದಲ್ಲಿ ಇಂಗ್ಲೆಂಡ್ ಟೆಸ್ಟ್ ತಂಡ ಅದ್ಭುತ ಪ್ರದರ್ಶನ ನೀಡುತ್ತಿದೆ. ಈ ಹಿಂದೆ ಪಾಕಿಸ್ತಾನದಲ್ಲಿ ಟೆಸ್ಟ್ ಸರಣಿಯನ್ನು 3-0 ಅಂತರದಲ್ಲಿ ಗೆದ್ದುಕೊಂಡಿದ್ದ ಆಂಗ್ಲ ಪಡೆ ನ್ಯೂಜಿಲೆಂಡ್‌ನಲ್ಲಿ ಡ್ರಾಗೆ ತೃಪ್ತಿಪಟ್ಟುಕೊಂಡಿತ್ತು.

3 / 5
ಅಲ್ಲದೆ ಕಳೆದ ಟಿ20 ವಿಶ್ವಕಪ್​ನಲ್ಲಿ ಇಂಗ್ಲೆಂಡ್ ಚಾಂಪಿಯನ್ ಆಗುವಲ್ಲಿ ಸ್ಟೋಕ್ಸ್ ಪ್ರಮುಖ ಪಾತ್ರ ನಿರ್ವಹಿಸಿದ್ದರು. ಸ್ಟೋಕ್ಸ್ ಫಾರ್ಮ್‌ನಲ್ಲಿದ್ದರೂ ಅವರ ಫಿಟ್‌ನೆಸ್‌ ಅವರಿಗೆ ಸಮಸ್ಯೆ ತಂದೊಟ್ಟಿದೆ. ಹೀಗಾಗಿ ಸ್ಟೋಕ್ಸ್ ಐಪಿಎಲ್ ಆಡುವುದು ಅನುಮಾನ ಎಂದು ಹೇಳಲಾಗುತ್ತಿದೆ.

4 / 5
ಕಳೆದ ಬಾರಿ ನಡೆದ ಮಿನಿ ಹರಾಜಿನಲ್ಲಿ ಸ್ಟೋಕ್ಸ್ ಅವರಿಗೆ 16.25 ಕೋಟಿ ರೂಪಾಯಿ ಖರ್ಚು ಮಾಡುವ ಮೂಲಕ ಚೆನ್ನೈ ಸೂಪರ್ ಕಿಂಗ್ಸ್ ಖರೀದಿಸಿತ್ತು. ಫಿಟ್‌ನೆಸ್‌ ಸಮಸ್ಯೆಯ ನಡುವೆಯೂ ಸ್ಟೋಕ್ಸ್ ಇಡೀ ಸೀಸನ್‌ ಆಡಲಿದ್ದಾರೆ ಎಂದು ವದರಿಯಾಗಿದೆ.

5 / 5

Published On - 12:03 pm, Mon, 13 March 23

ಪೃಥ್ವಿಶಂಕರ
ಪೃಥ್ವಿಶಂಕರ

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ದೆಹಲಿ ಮಹಾನಗರ ಪಾಲಿಕೆಯಲ್ಲಿ ಆಪ್- ಬಿಜೆಪಿ ಕೌನ್ಸಿಲರ್‌ಗಳ ನಡುವೆ ಸಂಘರ್ಷ

ವೆಬ್ ಸಿರೀಸ್ ಆಗಬೇಕಿದ್ದ ‘ಪ್ರೇಮದ ಊರಲಿ’ ಕಥೆ: ಇಲ್ಲಿದೆ ಅಚ್ಚರಿಯ ವಿಷಯ

ರಾಜ್ಯದಲ್ಲಿ ಮತ್ತೊಂದು ಪಾದಯಾತ್ರೆಗೆ ಸಜ್ಜಾದ ಬಿಜೆಪಿ: ಟಾರ್ಗೆಟ್​​ ಏನು?

ಮೈಸೂರು ದಸರಾ ಯಶಸ್ವಿಗೊಳಿಸಿ ನಾಡಿನಿಂದ ಕಾಡಿನತ್ತ ಹೆಜ್ಜೆ ಹಾಕಿದ ಗಜಪಡೆ

ಕಿರೀಟ ಕದಿಯಲು ಸಖತ್ ಪ್ಲ್ಯಾನ್ ಮಾಡಿದ ಸೌಂದರ್ಯಾ: ವಿಡಿಯೋ

ಗ್ರಾಹಕನಂತೆ ಬಂದು ಚಿನ್ನ ಕದ್ದೊಯ್ದ: ಕಳ್ಳತನ ಕೃತ್ಯ ಸಿಸಿಟಿವಿಯಲ್ಲಿ ಸೆರೆ!

ಮಧ್ಯರಾತ್ರಿ ಪಟಾಕಿ ಹೊಡೆದ ಆರೋಪ: ರಮ್ಯಾಗೆ ಫನ್ ವರ್ಲ್ಡ್ ಪ್ರತಿಕ್ರಿಯೆ

‘ಪ್ರೇಮದ ಊರಲಿ’ ಸಿನಿಮಾ ನೋಡಲು ಬಂದ ಮಹಿಳೆಯರ ಜಗಳ: ವಿಡಿಯೋ

'ಪ್ರೇಮದ ಊರಲಿ' ಕ್ರೇಜ್: ಟಿಕೆಟ್​​​ಗಾಗಿ ಪರಸ್ಪರ ಬಡಿದಾಡಿಕೊಂಡ ಮಹಿಳೆಯರು!

ತುಮಕೂರು ಶಿರಾದಲ್ಲಿ ಸಾಲಕ್ಕೆ ಚಹಾ ನೀಡಿಲ್ಲವೆಂದು ಬಿಹಾರದ ಯುವಕರ ಅಟ್ಟಹಾಸ