AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ben Stokes: ರಾಜ್​ಕೋಟ್​ನಲ್ಲಿ ಬೆನ್ ಸ್ಟೋಕ್ಸ್ ಶತಕ ಖಚಿತ: ದ್ವಿಶತಕಕ್ಕೂ ಇದೆ ಚಾನ್ಸ್​

India vs England 3rd Test: ಇಂಡೊ-ಇಂಗ್ಲೆಂಡ್ ಸರಣಿಯ ಮೂರನೇ ಪಂದ್ಯವು ಫೆಬ್ರವರಿ 15 ರಿಂದ ಶುರುವಾಗಲಿದೆ. ರಾಜ್​ಕೋಟ್​ನ ಸೌರಾಷ್ಟ್ರ ಕ್ರಿಕೆಟ್ ಅಸೋಷಿಯೇಷನ್ ಸ್ಟೇಡಿಯಂನಲ್ಲಿ ಈ ಪಂದ್ಯ ನಡೆಯಲಿದೆ. ಈ ಪಂದ್ಯದಲ್ಲಿ ಗೆಲ್ಲುವ ತಂಡ ಸರಣಿಯಲ್ಲಿ ಮುನ್ನಡೆ ಸಾಧಿಸಲಿದ್ದಾರೆ. ಹೀಗಾಗಿಯೇ ಉಭಯ ತಂಡಗಳ ಪಾಲಿಗೂ ಮೂರನೇ ಪಂದ್ಯ ಮಹತ್ವದ್ದಾಗಿ ಮಾರ್ಪಟ್ಟಿದೆ.

TV9 Web
| Updated By: ಝಾಹಿರ್ ಯೂಸುಫ್|

Updated on: Feb 14, 2024 | 6:50 AM

Share
ರಾಜ್​ಕೋಟ್​ನ ಸೌರಾಷ್ಟ್ರ ಕ್ರಿಕೆಟ್ ಅಸೋಷಿಯೇಷನ್ ಮೈದಾನದಲ್ಲಿ ಟೀಮ್ ಇಂಡಿಯಾ ವಿರುದ್ಧ ಕಣಕ್ಕಿಳಿಯುವ ಮೂಲಕ ಬೆನ್ ಸ್ಟೋಕ್ಸ್ (Ben Stokes) ವಿಶೇಷ ದಾಖಲೆ ಬರೆಯಲಿದ್ದಾರೆ. ಅದು ಕೂಡ ಈ ಸಾಧನೆ ಮಾಡಿದ 16ನೇ ಇಂಗ್ಲೆಂಡ್ ಆಟಗಾರ ಎನಿಸಿಕೊಳ್ಳುವ ಮೂಲಕ ಎಂಬುದು ವಿಶೇಷ.

1 / 6
ಅಂದರೆ ಭಾರತದ ವಿರುದ್ಧದ 3ನೇ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ಬೆನ್ ಸ್ಟೋಕ್ಸ್ ಟೆಸ್ಟ್ ಕ್ರಿಕೆಟ್​ನಲ್ಲಿ ನೂರು ಪಂದ್ಯಗಳ ಸಾಧನೆ ಮಾಡಲಿದ್ದಾರೆ. ಈ ಮೂಲಕ ಈ ಸಾಧನೆ ಮಾಡಿದ 16ನೇ ಇಂಗ್ಲೆಂಡ್ ಆಟಗಾರ ಹಾಗೂ ವಿಶ್ವದ 76ನೇ ಕ್ರಿಕೆಟಿಗ ಎನಿಸಿಕೊಳ್ಳಲಿದ್ದಾರೆ. ಅಂದರೆ ಮೂರನೇ ಟೆಸ್ಟ್​ನಲ್ಲಿ ಸ್ಟೋಕ್ಸ್ ಕಡೆಯಿಂದ ಶತಕದ ಸಾಧನೆ ಬರುವುದು ಖಚಿತ.

2 / 6
ಇನ್ನು ಈ ಪಂದ್ಯದಲ್ಲಿ ಬೆನ್ ಸ್ಟೋಕ್ಸ್ ಬೌಲಿಂಗ್ ಮಾಡಿ 3 ವಿಕೆಟ್ ಕಬಳಿಸಿದರೆ ದ್ವಿಶತಕದ ಸಾಧನೆಯನ್ನೂ ಕೂಡ ಮಾಡಲಿದ್ದಾರೆ. ಅಂದರೆ ಸ್ಟೋಕ್ಸ್ ಟೆಸ್ಟ್ ಕ್ರಿಕೆಟ್​ನಲ್ಲಿ ಇದುವರೆಗೆ 197 ವಿಕೆಟ್​ಗಳನ್ನು ಕಬಳಿಸಿದ್ದಾರೆ. ಒಂದು ವೇಳೆ ಭಾರತದ ವಿರುದ್ಧದ 3ನೇ ಟೆಸ್ಟ್ ಪಂದ್ಯದಲ್ಲಿ ಮೂರು ವಿಕೆಟ್ ಕಬಳಿಸಿದರೆ ಶತಕದ ಪಂದ್ಯದಲ್ಲಿ 200 ವಿಕೆಟ್​ಗಳ ದ್ವಿಶತಕದ ಸಾಧನೆ ಮಾಡಲಿದ್ದಾರೆ.

3 / 6
ಹೀಗಾಗಿ ಮೂರನೇ ಟೆಸ್ಟ್ ಪಂದ್ಯದಲ್ಲಿ ಬೆನ್ ಸ್ಟೋಕ್ಸ್​ ಕಡೆಯಿಂದ ಶತಕದ ಪಂದ್ಯಗಳ ದಾಖಲೆ ನಿರ್ಮಾಣವಾಗುವುದು ಖಚಿತ. ಇನ್ನು ದ್ವಿಶತಕ ವಿಕೆಟ್​ಗಳ ದಾಖಲೆ ಬರೆಯಲಿದ್ದಾರಾ ಕಾದು ನೋಡಬೇಕಿದೆ.

4 / 6
ಟೆಸ್ಟ್​ ಕ್ರಿಕೆಟ್​ನಲ್ಲಿ ಇದುವರೆಗೆ 99 ಪಂದ್ಯಗಳನ್ನಾಡಿರುವ ಬೆನ್ ಸ್ಟೋಕ್ಸ್ 179 ಇನಿಂಗ್ಸ್​ಗಳನ್ನು ಆಡಿದ್ದಾರೆ. ಈ ವೇಳೆ 13 ಶತಕ ಹಾಗೂ 31 ಅರ್ಧಶತಕಗಳೊಂದಿಗೆ 6251 ರನ್ ಕಲೆಹಾಕಿದ್ದಾರೆ. ಹಾಗೆಯೇ 197	ವಿಕೆಟ್​ಗಳನ್ನು ಕಬಳಿಸಿದ್ದಾರೆ.

5 / 6
ಇಂಗ್ಲೆಂಡ್ ಟೆಸ್ಟ್​ ತಂಡ: ಬೆನ್ ಸ್ಟೋಕ್ಸ್ (ನಾಯಕ), ರೆಹಾನ್ ಅಹ್ಮದ್, ಜೇಮ್ಸ್ ಅ್ಯಂಡರ್ಸನ್, ಗಸ್ ಅಟ್ಕಿನ್ಸನ್ , ಜಾನಿ ಬೈರ್‌ಸ್ಟೋವ್, ಶೋಯೆಬ್ ಬಶೀರ್, ಡ್ಯಾನ್ ಲಾರೆನ್ಸ್, ಝಾಕ್ ಕ್ರಾಲಿ, ಬೆನ್ ಡಕೆಟ್, ಬೆನ್ ಫೋಕ್ಸ್, ಟಾಮ್ ಹಾರ್ಟ್ಲಿ, ಒಲ್ಲಿ ಪೋಪ್, ಆಲಿ ರಾಬಿನ್ಸನ್ , ಜೋ ರೂಟ್ , ಮಾರ್ಕ್ ವುಡ್.

6 / 6
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?

ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್

ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ

NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ

ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ