Ben Stokes: ರಾಜ್ಕೋಟ್ನಲ್ಲಿ ಬೆನ್ ಸ್ಟೋಕ್ಸ್ ಶತಕ ಖಚಿತ: ದ್ವಿಶತಕಕ್ಕೂ ಇದೆ ಚಾನ್ಸ್
India vs England 3rd Test: ಇಂಡೊ-ಇಂಗ್ಲೆಂಡ್ ಸರಣಿಯ ಮೂರನೇ ಪಂದ್ಯವು ಫೆಬ್ರವರಿ 15 ರಿಂದ ಶುರುವಾಗಲಿದೆ. ರಾಜ್ಕೋಟ್ನ ಸೌರಾಷ್ಟ್ರ ಕ್ರಿಕೆಟ್ ಅಸೋಷಿಯೇಷನ್ ಸ್ಟೇಡಿಯಂನಲ್ಲಿ ಈ ಪಂದ್ಯ ನಡೆಯಲಿದೆ. ಈ ಪಂದ್ಯದಲ್ಲಿ ಗೆಲ್ಲುವ ತಂಡ ಸರಣಿಯಲ್ಲಿ ಮುನ್ನಡೆ ಸಾಧಿಸಲಿದ್ದಾರೆ. ಹೀಗಾಗಿಯೇ ಉಭಯ ತಂಡಗಳ ಪಾಲಿಗೂ ಮೂರನೇ ಪಂದ್ಯ ಮಹತ್ವದ್ದಾಗಿ ಮಾರ್ಪಟ್ಟಿದೆ.